Skip to content
ThuthiThuthiThuthi
Deuteronomy · chapter 10 · verse 11

Deuteronomy 10:11 in Kannada

ಕರ್ತನು ನನಗೆ--ಎದ್ದು ಜನರ ಮುಂದೆ ಹೊರಡು; ಅವರು ಹೋಗಿ ನಾನು ಅವರ ಪಿತೃಗಳಿಗೆ ಕೊಡುತ್ತೇ ನೆಂದು ಪ್ರಮಾಣಮಾಡಿದ ದೇಶವನ್ನು ಸ್ವಾಧೀನಮಾಡಿ ಕೊಳ್ಳಲಿ ಅಂದನು.

Kartanu nanage--eddu janara munde horadu; avaru hogi naanu avara pitrugalige kodutte nendu pramaanamaadida deshavannu svaadheenamaadi kollali andanu.

Deuteronomy 10:11 in English

King James Version (KJV)
And the LORD said unto me, Arise, take [thy] journey before the people, that they may go in and possess the land, which I sware unto their fathers to give unto them.
World English Bible (WEB)
The LORD said to me, “Arise, take your journey before the people; and they shall go in and possess the land which I swore to their fathers to give to them.”
American Standard Version (ASV)
And Jehovah said unto me, Arise, take thy journey before the people; and they shall go in and possess the land, which I sware unto their fathers to give unto them.
Bible in Basic English (BBE)
Then the Lord said to me, Get up and go on your journey before the people, so that they may go in and take the land which I said in my oath to their fathers that I would give them.
Darby Translation (DBY)
And Jehovah said unto me, Rise up, take thy journey before the people, that they may enter in and possess the land, which I swore unto their fathers to give unto them.
Webster's Bible (WBS)
And the LORD said to me, Arise, take [thy] journey before the people, that they may go in and possess the land, which I swore to their fathers to give to them.
Young's Literal Translation (YLT)
'And Jehovah saith unto me, Rise, go to journey before the people, and they go in and possess the land which I have sworn to their fathers to give to them.

Read in context

  1. 9ಆದದ ರಿಂದ ಲೇವಿಯರಿಗೆ ಅವನ ಸಹೋದರರ ಸಂಗಡ ಪಾಲೂ ಸ್ವಾಸ್ತ್ಯವೂ ಉಂಟಾಗಲಿಲ್ಲ; ಅವನ ದೇವ ರಾದ ಕರ್ತನು ಅವನಿಗೆ ವಾಗ್ದಾನಮಾಡಿದಂತೆ ಕರ್ತನೇ ಅವನ ಸ್ವಾಸ್ತ್ಯವು.
  2. 10ಇದಲ್ಲದೆ ನಾನು ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿ ಇದ್ದೆನು. ಕರ್ತನು ಆ ಕಾಲದಲ್ಲಿ ಸಹ ನನ್ನ ಪ್ರಾರ್ಥನೆಯನ್ನು ಕೇಳಿ ನಿನ್ನನ್ನು ನಾಶಮಾಡುವದಕ್ಕೆ ಕರ್ತನು ಇಷ್ಟಪಡಲಿಲ್ಲ.
  3. 11ಕರ್ತನು ನನಗೆ--ಎದ್ದು ಜನರ ಮುಂದೆ ಹೊರಡು; ಅವರು ಹೋಗಿ ನಾನು ಅವರ ಪಿತೃಗಳಿಗೆ ಕೊಡುತ್ತೇ ನೆಂದು ಪ್ರಮಾಣಮಾಡಿದ ದೇಶವನ್ನು ಸ್ವಾಧೀನಮಾಡಿ ಕೊಳ್ಳಲಿ ಅಂದನು.
  4. 12ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ
  5. 13ನಾನು ಈ ಹೊತ್ತು ನಿನ್ನ ಮೇಲಿಗಾಗಿ ನಿನಗೆ ಆಜ್ಞಾಪಿಸುವ ಕರ್ತನ ಆಜ್ಞೆಗಳನ್ನೂ ಆತನ ನಿಯಮಗಳನ್ನೂ ಅನು ಸರಿಸುವದೇ ಹೊರತು ಮತ್ತೇನು ನಿನ್ನ ದೇವರಾಗಿ ರುವ ಕರ್ತನು ನಿನ್ನಿಂದ ಕೇಳುತ್ತಾನೆ?
Read all of Deuteronomy 10

Cross references

Original words (Hebrew)

Deuteronomy 10:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.