Deuteronomy · chapter 10 · verse 12
Deuteronomy 10:12 in Kannada
ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ
Eega israayele, ninna kartanaada devarige bhayapattu aatana ellaa maargagalalli nadedu kondu aatanannu preetimaadi ninna kartanaada devarige ninna poornahrudayadindaloo ninna poornapraanadindaloo sevemaadi
Deuteronomy 10:12 in English
- King James Version (KJV)
- And now, Israel, what doth the LORD thy God require of thee, but to fear the LORD thy God, to walk in all his ways, and to love him, and to serve the LORD thy God with all thy heart and with all thy soul,
- World English Bible (WEB)
- Now, Israel, what does the LORD your God require of you, but to fear the LORD your God, to walk in all his ways, to love him, and to serve the LORD your God with all your heart and with all your soul,
- American Standard Version (ASV)
- And now, Israel, what doth Jehovah thy God require of thee, but to fear Jehovah thy God, to walk in all his ways, and to love him, and to serve Jehovah thy God with all thy heart and with all thy soul,
- Bible in Basic English (BBE)
- And now, Israel, what would the Lord your God have you do, but to go in the fear of the Lord your God, walking in all his ways and loving him and doing his pleasure with all your heart and all your soul,
- Darby Translation (DBY)
- And now, Israel, what doth Jehovah thy God require of thee, but to fear Jehovah thy God, to walk in all his ways, and to love him, and to serve Jehovah thy God with all thy heart and with all thy soul,
- Webster's Bible (WBS)
- And now, Israel, what doth the LORD thy God require of thee, but to fear the LORD thy God, to walk in all his ways, and to love him, and to serve the LORD thy God with all thy heart and with all thy soul,
- Young's Literal Translation (YLT)
- 'And now, Israel, what is Jehovah thy God asking from thee, except to fear Jehovah thy God, to walk in all His ways, and to love Him, and to serve Jehovah thy God with all thy heart, and with all thy soul,
Read in context
- 10ಇದಲ್ಲದೆ ನಾನು ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿ ಇದ್ದೆನು. ಕರ್ತನು ಆ ಕಾಲದಲ್ಲಿ ಸಹ ನನ್ನ ಪ್ರಾರ್ಥನೆಯನ್ನು ಕೇಳಿ ನಿನ್ನನ್ನು ನಾಶಮಾಡುವದಕ್ಕೆ ಕರ್ತನು ಇಷ್ಟಪಡಲಿಲ್ಲ.
- 11ಕರ್ತನು ನನಗೆ--ಎದ್ದು ಜನರ ಮುಂದೆ ಹೊರಡು; ಅವರು ಹೋಗಿ ನಾನು ಅವರ ಪಿತೃಗಳಿಗೆ ಕೊಡುತ್ತೇ ನೆಂದು ಪ್ರಮಾಣಮಾಡಿದ ದೇಶವನ್ನು ಸ್ವಾಧೀನಮಾಡಿ ಕೊಳ್ಳಲಿ ಅಂದನು.
- 12ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ
- 13ನಾನು ಈ ಹೊತ್ತು ನಿನ್ನ ಮೇಲಿಗಾಗಿ ನಿನಗೆ ಆಜ್ಞಾಪಿಸುವ ಕರ್ತನ ಆಜ್ಞೆಗಳನ್ನೂ ಆತನ ನಿಯಮಗಳನ್ನೂ ಅನು ಸರಿಸುವದೇ ಹೊರತು ಮತ್ತೇನು ನಿನ್ನ ದೇವರಾಗಿ ರುವ ಕರ್ತನು ನಿನ್ನಿಂದ ಕೇಳುತ್ತಾನೆ?
- 14ಇಗೋ, ಆಕಾಶವೂ ಆಕಾಶದಾಕಾಶವೂ ಭೂಮಿಯೂ ಅದರಲ್ಲಿ ರುವಂಥದ್ದೆಲ್ಲವೂ ನಿನ್ನ ದೇವರಾಗಿರುವ ಕರ್ತನವು ಗಳೇ.
Cross references
- Micah 6:8 ಮೀಕ 6:8ಮನುಷ್ಯನೇ, ಉತ್ತಮವಾದ ದ್ದನ್ನು ನಿನಗೆ ಆತನು ತಿಳಿಸಿದ್ದಾನೆ; ಹೌದು, ನ್ಯಾಯ ವನ್ನು ಮಾಡುವದೂ ಕರುಣೆಯನ್ನು ಪ್ರೀತಿಮಾಡು ವದೂ ನಿನ್ನ ದೇವರ ಸಂಗಡ ವಿನಯವಾಗಿ ನಡ ಕೊಳ್ಳುವದೂ ಇದನ್ನೇ ಹೊರತು ಕರ್ತನು ಇನ್ನೇನು ನಿನ್ನಿಂದ ಕೇಳುತ್ತಾನೆ.
- Deuteronomy 6:5 ಧರ್ಮೋಪದೇಶಕಾಂಡ 6:5ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣ ಪ್ರಾಣದಿಂದಲೂ ಪೂರ್ಣಬಲದಿಂದಲೂ ಪ್ರೀತಿ ಮಾಡಬೇಕು.
- Luke 10:27 ಲೂಕನು 10:27ಅದಕ್ಕೆ ಅವನು ಪ್ರತ್ಯುತ್ತರವಾಗಿ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯ ದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂ ದಲೂ ಪ್ರೀತಿಸಬೇಕು; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಅಂದನು.
- Deuteronomy 5:33 ಧರ್ಮೋಪದೇಶಕಾಂಡ 5:33ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು.
- Deuteronomy 11:13 ಧರ್ಮೋಪದೇಶಕಾಂಡ 11:13ಹಾಗಾದರೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ನನ್ನ ಆಜ್ಞೆಗಳನ್ನು ನೀವು ಲಕ್ಷ್ಯಕೊಟ್ಟು ಕೇಳಿ ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ನಿಮ್ಮ ಪೂರ್ಣ ಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಆತನಿಗೆ ಸೇವೆಮಾಡಿದರೆ
- Mark 12:29–33 ಮಾರ್ಕನು 12:29–33ಯೇಸು ಪ್ರತ್ಯುತ್ತರವಾಗಿ ಅವನಿಗೆ--ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು -- ಓ ಇಸ್ರಾಯೇಲೇ, ಕೇಳು; ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನಾಗಿದ್ದಾನೆ. ನೀನು ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು; ಇದು ಮೊದ ಲನೆಯ ದೈವಾಜ್ಞೆಯಾಗಿದೆ. ನೀನು ನಿನ್ನ ನೆರೆಯ ವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದು ಅದರಂ ತೆಯೇ ಇರುವ ಎರಡನೆಯ ಆಜ್ಞೆಯಾಗಿದೆ. ಇವುಗಳಿ ಗಿಂತ ಹೆಚ್ಚಿನ ದೈವಾಜ್ಞೆಯು ಮತ್ತೊಂದಿಲ್ಲ ಎಂದು ಹೇಳಿದನು. ಅದಕ್ಕೆ ಆ ಶಾಸ್ತ್ರಿಯು ಆತನಿಗೆ --ಬೋಧಕನೇ, ಒಳ್ಳೇದು. ನೀನು ಸತ್ಯವನ್ನೇ ಹೇಳಿದ್ದೀ; ಯಾಕಂದರೆ ದೇವರು ಒಬ್ಬನೇ; ಆತನ ಹೊರತು ಬೇರೊಬ್ಬನು ಇಲ್ಲವೇ ಇಲ್ಲ. ಆತನನ್ನು ಪೂರ್ಣ ಹೃದಯದಿಂದಲೂ ಪೂರ್ಣಗ್ರಹಿಕೆಯಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಿ ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸು ವದು ಸಕಲ ದಹನ ಬಲಿಗಳಿಗಿಂತಲೂ ಯಜ್ಞಗಳಿಗಿಂತ ಲೂ ಹೆಚ್ಚಿನದಾಗಿದೆ ಅಂದನು.
- Matthew 22:37 ಮತ್ತಾಯನು 22:37ಯೇಸು ಅವ ನಿಗೆ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸಬೇಕು.
- Jeremiah 32:39–40 ಯೆರೆಮೀಯ 32:39–40ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು. ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ.
- 1 John 4:19–20 1 ಯೋಹಾನನು 4:19–20ಆತನು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ. ಒಬ್ಬನು--ನಾನು ದೇವರನ್ನು ಪ್ರೀತಿಸುತ್ತೇನೆ ಎಂದು ಹೇಳಿ ತನ್ನ ಸಹೋದರನನ್ನು ಹಗೆ ಮಾಡಿದರೆ ಅವನು ಸುಳ್ಳುಗಾರನಾಗಿದ್ದಾನೆ. ಯಾಕಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು ಕಾಣದಿರುವ ದೇವರನ್ನು ಅವನು ಹೇಗೆ ಪ್ರೀತಿಸಾನು?ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.
- Deuteronomy 30:16 ಧರ್ಮೋಪದೇಶಕಾಂಡ 30:16ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಮಾರ್ಗಗಳಲ್ಲಿ ನಡೆದುಕೊಂಡು ಆತನ ಆಜ್ಞೆ, ನಿಯಮ, ನ್ಯಾಯಗಳನ್ನು ಕಾಪಾಡಬೇಕೆಂದು ಈ ಹೊತ್ತು ನಿಮಗೆ ಆಜ್ಞಾಪಿಸಿದ್ದೇನೆ; ಹಾಗೆ ಮಾಡಿದರೆ ನೀನು ಬದುಕಿ ಹೆಚ್ಚುವಿ; ನೀನು ಸ್ವಾಧೀನಮಾಡಿ ಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸುವನು.
- Deuteronomy 4:29 ಧರ್ಮೋಪದೇಶಕಾಂಡ 4:29ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ.
- Zephaniah 3:9 ಚೆಫನ್ಯ 3:9ಆಗ ನಾನು ಶುದ್ಧ ಭಾಷೆಯನ್ನು ಜನಾಂಗಗಳಿಗೆ ತಿರುಗಿ ಕೊಡುವೆನು; ಅವರೆಲ್ಲರು ಕರ್ತನ ಹೆಸರಿನಲ್ಲಿ ಮೊರೆಯಿಟ್ಟು ಏಕ ಮನಸ್ಸಿನಿಂದ ಆತನಿಗೆ ಸೇವೆ ಮಾಡು ವರು.
Original words (Hebrew)
- Israel · H3478יִשְׂרָאֵל Yisrâʼêl
- God · H430אֱלֹהִים ʼĕlôhîym
- require · H7592שָׁאַל shâʼal
- fear · H3372יָרֵא yârêʼ
- God · H430אֱלֹהִים ʼĕlôhîym
- walk · H3212יָלַךְ yâlak
- ways · H1870דֶּרֶךְ derek
- love · H157אָהַב ʼâhab
- serve · H5647עָבַד ʻâbad
- God · H430אֱלֹהִים ʼĕlôhîym
- heart · H3824לֵבָב lêbâb
- soul · H5315נֶפֶשׁ nephesh