Skip to content
ThuthiThuthiThuthi
Deuteronomy · chapter 10 · verse 13

Deuteronomy 10:13 in Kannada

ನಾನು ಈ ಹೊತ್ತು ನಿನ್ನ ಮೇಲಿಗಾಗಿ ನಿನಗೆ ಆಜ್ಞಾಪಿಸುವ ಕರ್ತನ ಆಜ್ಞೆಗಳನ್ನೂ ಆತನ ನಿಯಮಗಳನ್ನೂ ಅನು ಸರಿಸುವದೇ ಹೊರತು ಮತ್ತೇನು ನಿನ್ನ ದೇವರಾಗಿ ರುವ ಕರ್ತನು ನಿನ್ನಿಂದ ಕೇಳುತ್ತಾನೆ?

Naanu ee hottu ninna meligaagi ninage aajnyaapisuva kartana aajnyegalannoo aatana niyamagalannoo anu sarisuvade horatu mattenu ninna devaraagi ruva kartanu ninninda keluttaane?

Deuteronomy 10:13 in English

King James Version (KJV)
To keep the commandments of the LORD, and his statutes, which I command thee this day for thy good?
World English Bible (WEB)
to keep the LORD’s commandments and statutes, which I command you today for your good?
American Standard Version (ASV)
to keep the commandments of Jehovah, and his statutes, which I command thee this day for thy good?
Bible in Basic English (BBE)
Doing the orders of the Lord and keeping his laws which I give you this day for your good?
Darby Translation (DBY)
to keep the commandments of Jehovah, and his statutes, which I command thee this day, for thy good?
Webster's Bible (WBS)
To keep the commandments of the LORD, and his statutes, which I command thee this day for thy good?
Young's Literal Translation (YLT)
to keep the commands of Jehovah, and His statutes which I am commanding thee to-day, for good to thee?

Read in context

  1. 11ಕರ್ತನು ನನಗೆ--ಎದ್ದು ಜನರ ಮುಂದೆ ಹೊರಡು; ಅವರು ಹೋಗಿ ನಾನು ಅವರ ಪಿತೃಗಳಿಗೆ ಕೊಡುತ್ತೇ ನೆಂದು ಪ್ರಮಾಣಮಾಡಿದ ದೇಶವನ್ನು ಸ್ವಾಧೀನಮಾಡಿ ಕೊಳ್ಳಲಿ ಅಂದನು.
  2. 12ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ
  3. 13ನಾನು ಈ ಹೊತ್ತು ನಿನ್ನ ಮೇಲಿಗಾಗಿ ನಿನಗೆ ಆಜ್ಞಾಪಿಸುವ ಕರ್ತನ ಆಜ್ಞೆಗಳನ್ನೂ ಆತನ ನಿಯಮಗಳನ್ನೂ ಅನು ಸರಿಸುವದೇ ಹೊರತು ಮತ್ತೇನು ನಿನ್ನ ದೇವರಾಗಿ ರುವ ಕರ್ತನು ನಿನ್ನಿಂದ ಕೇಳುತ್ತಾನೆ?
  4. 14ಇಗೋ, ಆಕಾಶವೂ ಆಕಾಶದಾಕಾಶವೂ ಭೂಮಿಯೂ ಅದರಲ್ಲಿ ರುವಂಥದ್ದೆಲ್ಲವೂ ನಿನ್ನ ದೇವರಾಗಿರುವ ಕರ್ತನವು ಗಳೇ.
  5. 15ಆದರೂ ನಿನ್ನ ಪಿತೃಗಳ ಮೇಲೆ ಕರ್ತನು ತಾನೇ ಮನಸ್ಸಿಟ್ಟು ಅವರನ್ನು ಪ್ರೀತಿಮಾಡಿ ಅವರ ಸಂತಾನವಾಗಿರುವ ನಿಮ್ಮನ್ನು ಈಹೊತ್ತು ಇರುವ ಪ್ರಕಾರ ಎಲ್ಲಾ ಜನಗಳೊಳಗಿಂದ ಆದುಕೊಂಡನು.
Read all of Deuteronomy 10

Cross references

Original words (Hebrew)

Deuteronomy 10:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.