Deuteronomy · chapter 10 · verse 14
Deuteronomy 10:14 in Kannada
ಇಗೋ, ಆಕಾಶವೂ ಆಕಾಶದಾಕಾಶವೂ ಭೂಮಿಯೂ ಅದರಲ್ಲಿ ರುವಂಥದ್ದೆಲ್ಲವೂ ನಿನ್ನ ದೇವರಾಗಿರುವ ಕರ್ತನವು ಗಳೇ.
Igo, aakaashavoo aakaashadaakaashavoo bhoomiyoo adaralli ruvanthaddellavoo ninna devaraagiruva kartanavu gale.
Deuteronomy 10:14 in English
- King James Version (KJV)
- Behold, the heaven and the heaven of heavens [is] the LORD’s thy God, the earth [also], with all that therein [is].
- World English Bible (WEB)
- Behold, to the LORD your God belongs heaven, the heaven of heavens, and the earth, with all that is therein.
- American Standard Version (ASV)
- Behold, unto Jehovah thy God belongeth heaven and the heaven of heavens, the earth, with all that is therein.
- Bible in Basic English (BBE)
- The Lord your God is ruler of heaven, of the heaven of heavens, and of the earth with everything in it.
- Darby Translation (DBY)
- Behold, the heaven and the heaven of heavens belong to Jehovah thy God; the earth and all that is therein.
- Webster's Bible (WBS)
- Behold, the heaven and the heaven of heavens belongeth to the LORD thy God, the earth [also] , with all that it contains.
- Young's Literal Translation (YLT)
- 'Lo, to Jehovah thy God [are] the heavens and the heavens of the heavens, the earth and all that [is] in it;
Read in context
- 12ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ
- 13ನಾನು ಈ ಹೊತ್ತು ನಿನ್ನ ಮೇಲಿಗಾಗಿ ನಿನಗೆ ಆಜ್ಞಾಪಿಸುವ ಕರ್ತನ ಆಜ್ಞೆಗಳನ್ನೂ ಆತನ ನಿಯಮಗಳನ್ನೂ ಅನು ಸರಿಸುವದೇ ಹೊರತು ಮತ್ತೇನು ನಿನ್ನ ದೇವರಾಗಿ ರುವ ಕರ್ತನು ನಿನ್ನಿಂದ ಕೇಳುತ್ತಾನೆ?
- 14ಇಗೋ, ಆಕಾಶವೂ ಆಕಾಶದಾಕಾಶವೂ ಭೂಮಿಯೂ ಅದರಲ್ಲಿ ರುವಂಥದ್ದೆಲ್ಲವೂ ನಿನ್ನ ದೇವರಾಗಿರುವ ಕರ್ತನವು ಗಳೇ.
- 15ಆದರೂ ನಿನ್ನ ಪಿತೃಗಳ ಮೇಲೆ ಕರ್ತನು ತಾನೇ ಮನಸ್ಸಿಟ್ಟು ಅವರನ್ನು ಪ್ರೀತಿಮಾಡಿ ಅವರ ಸಂತಾನವಾಗಿರುವ ನಿಮ್ಮನ್ನು ಈಹೊತ್ತು ಇರುವ ಪ್ರಕಾರ ಎಲ್ಲಾ ಜನಗಳೊಳಗಿಂದ ಆದುಕೊಂಡನು.
- 16ಹೀಗಿರುವದರಿಂದ ನಿಮ್ಮ ಹೃದಯದಲ್ಲೇ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಬಗ್ಗದ ಕುತ್ತಿಗೆಯುಳ್ಳವ ರಾಗಿರಬೇಡಿರಿ.
Cross references
- Exodus 19:5 ವಿಮೋಚನಕಾಂಡ 19:5ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.
- Psalm 24:1 ಕೀರ್ತನೆಗಳು 24:1ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.
- Psalm 115:16 ಕೀರ್ತನೆಗಳು 115:16ಆಕಾಶಗಳು ಕರ್ತನವುಗಳೇ. ಆತನು ಭೂಮಿ ಯನ್ನು ನರಪುತ್ರರಿಗೆ ಕೊಟ್ಟಿದ್ದಾನೆ.
- Nehemiah 9:6 ನೆಹೆಮೀಯ 9:6ನೀನು ಒಬ್ಬನೇ ಕರ್ತನಾಗಿದ್ದೀ. ನೀನು ಆಕಾಶವನ್ನೂ ಆಕಾಶಗಳ ಆಕಾಶವನ್ನೂ ಅವು ಗಳ ಸಮಸ್ತ ಸೈನ್ಯವನ್ನೂ ಭೂಮಿಯನ್ನೂ ಅದರ ಲ್ಲಿರುವವುಗಳನ್ನೂ ಸಮುದ್ರಗಳನ್ನೂ ಅವುಗಳೊಳ ಗಿರುವ ಸಮಸ್ತವನ್ನೂ ಉಂಟು ಮಾಡಿದ್ದಲ್ಲದೆ ಅವು ಗಳನ್ನೆಲ್ಲಾ ಕಾಪಾಡುತ್ತೀ. ಇದಲ್ಲದೆ ಆಕಾಶಗಳ ಸೈನ್ಯವು ನಿನ್ನನ್ನು ಆರಾಧಿಸುತ್ತದೆ.
- 1 Kings 8:27 1 ಅರಸುಗಳು 8:27ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾ ಕಾಶಗಳೂ ನಿನ್ನನ್ನು ಹಿಡಿಯಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಮಂದಿರವು ಹಿಡಿಯುವದು ಹೇಗೆ?
- Psalm 148:4 ಕೀರ್ತನೆಗಳು 148:4ಆಕಾಶಗಳ ಆಕಾಶಗಳೇ, ಆಕಾಶಗಳ ಮೇಲೆ ಇರುವ ನೀರುಗಳೇ, ಆತನನ್ನು ಸ್ತುತಿಸಿರಿ.
- Jeremiah 27:5–6 ಯೆರೆಮೀಯ 27:5–6ನಾನೇ ಭೂಮಿಯನ್ನೂ ಭೂಮಿಯ ಮೇಲಿರುವ ಮನುಷ್ಯರನ್ನೂ ಮೃಗಗಳನ್ನೂ ನನ್ನ ಮಹಾಬಲದಿಂದ ನಾನು ಕೈಚಾಚಿ ಉಂಟು ಮಾಡಿ ನನಗೆ ಸರಿತೋಚಿದವರಿಗೆ ಅದನ್ನು ಕೊಟ್ಟಿ ದ್ದೇನೆ. ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ.
- Psalm 50:12 ಕೀರ್ತನೆಗಳು 50:12ನಾನು ಹಸಿದಿದ್ದರೆ ನಿನಗೆ ಹೇಳೆನು; ಭೂಲೋಕವೂ ಅದರ ಪರಿಪೂರ್ಣತೆಯೂ ನನ್ನವೇ.
- Exodus 9:29 ವಿಮೋಚನಕಾಂಡ 9:29ಆಗ ಮೋಶೆಯು ಅವನಿಗೆ--ನಾನು ಪಟ್ಟಣವನ್ನು ಬಿಟ್ಟುಹೋದ ಕೂಡಲೆ ಕರ್ತನ ಕಡೆಗೆ ನನ್ನ ಕೈಗಳನ್ನು ಚಾಚುವೆನು; ಭೂಮಿಯು ಕರ್ತನದೇ ಎಂದು ನೀನು ತಿಳುಕೊಳ್ಳು ವಂತೆ ಗುಡುಗುಗಳು ನಿಂತುಹೋಗುವವು. ಆನೆಕಲ್ಲಿನ ಮಳೆಯು ಇನ್ನು ಬಾರದು.
- 2 Chronicles 6:18 2 ಪೂರ್ವಕಾಲವೃತ್ತಾಂತ 6:18ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ಮನುಷ್ಯರ ಸಂಗಡ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾಕಾಶಗಳೂ ನಿನ್ನನ್ನು ಹಿಡಿಸಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಆಲಯವು ನಿನ್ನನ್ನು ಹಿಡಿಸುವದು ಹೇಗೆ?
- Genesis 14:19 ಆದಿಕಾಂಡ 14:19ಇವನು ಅಬ್ರಾಮನನ್ನು ಆಶೀರ್ವದಿಸಿ--ಅಬ್ರಾಮನು ಆಕಾಶವನ್ನು ಭೂಮಿ ಯನ್ನು ಹೊಂದಿರುವ ಮಹೋನ್ನತನಾದ ದೇವರಿಂದ ಆಶೀರ್ವದಿಸಲ್ಪಡಲಿ.
- 1 Corinthians 10:28 1 ಕೊರಿಂಥದವರಿಗೆ 10:28ಆದರೆ ಒಬ್ಬನು ನಿಮಗೆ--ಇದು ವಿಗ್ರಹಕ್ಕೆ ಬಲಿಕೊಟ್ಟದ್ದು ಎಂದು ಹೇಳಿದರೆ ಈ ವಿಷಯವನ್ನು ತಿಳಿಸಿದವನ ನಿಮಿತ್ತ ವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ತಿನ್ನ ಬೇಡಿರಿ; ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?