Skip to content
ThuthiThuthiThuthi
Deuteronomy · chapter 10 · verse 15

Deuteronomy 10:15 in Kannada

ಆದರೂ ನಿನ್ನ ಪಿತೃಗಳ ಮೇಲೆ ಕರ್ತನು ತಾನೇ ಮನಸ್ಸಿಟ್ಟು ಅವರನ್ನು ಪ್ರೀತಿಮಾಡಿ ಅವರ ಸಂತಾನವಾಗಿರುವ ನಿಮ್ಮನ್ನು ಈಹೊತ್ತು ಇರುವ ಪ್ರಕಾರ ಎಲ್ಲಾ ಜನಗಳೊಳಗಿಂದ ಆದುಕೊಂಡನು.

Aadaroo ninna pitrugala mele kartanu taane manassittu avarannu preetimaadi avara santaanavaagiruva nimmannu eehottu iruva prakaara ellaa janagalolaginda aadukondanu.

Deuteronomy 10:15 in English

King James Version (KJV)
Only the LORD had a delight in thy fathers to love them, and he chose their seed after them, [even] you above all people, as [it is] this day.
World English Bible (WEB)
Only the LORD had a delight in your fathers to love them, and he chose their offspring after them, even you above all peoples, as it is today.
American Standard Version (ASV)
Only Jehovah had a delight in thy fathers to love them, and he chose their seed after them, even you above all peoples, as at this day.
Bible in Basic English (BBE)
But the Lord had delight in your fathers and love for them, marking out for himself their seed after them, even you, from all peoples, as at this day.
Darby Translation (DBY)
Only, Jehovah took pleasure in thy fathers, to love them, and he chose their seed after them, [even] you, out of all the peoples, as it is this day.
Webster's Bible (WBS)
Only the LORD had a delight in thy fathers to love them, and he chose their seed after them, [even] you above all people, as [it is] this day.
Young's Literal Translation (YLT)
only in thy fathers hath Jehovah delighted — to love them, and He doth fix on their seed after them — on you, out of all the peoples as [at] this day;

Read in context

  1. 13ನಾನು ಈ ಹೊತ್ತು ನಿನ್ನ ಮೇಲಿಗಾಗಿ ನಿನಗೆ ಆಜ್ಞಾಪಿಸುವ ಕರ್ತನ ಆಜ್ಞೆಗಳನ್ನೂ ಆತನ ನಿಯಮಗಳನ್ನೂ ಅನು ಸರಿಸುವದೇ ಹೊರತು ಮತ್ತೇನು ನಿನ್ನ ದೇವರಾಗಿ ರುವ ಕರ್ತನು ನಿನ್ನಿಂದ ಕೇಳುತ್ತಾನೆ?
  2. 14ಇಗೋ, ಆಕಾಶವೂ ಆಕಾಶದಾಕಾಶವೂ ಭೂಮಿಯೂ ಅದರಲ್ಲಿ ರುವಂಥದ್ದೆಲ್ಲವೂ ನಿನ್ನ ದೇವರಾಗಿರುವ ಕರ್ತನವು ಗಳೇ.
  3. 15ಆದರೂ ನಿನ್ನ ಪಿತೃಗಳ ಮೇಲೆ ಕರ್ತನು ತಾನೇ ಮನಸ್ಸಿಟ್ಟು ಅವರನ್ನು ಪ್ರೀತಿಮಾಡಿ ಅವರ ಸಂತಾನವಾಗಿರುವ ನಿಮ್ಮನ್ನು ಈಹೊತ್ತು ಇರುವ ಪ್ರಕಾರ ಎಲ್ಲಾ ಜನಗಳೊಳಗಿಂದ ಆದುಕೊಂಡನು.
  4. 16ಹೀಗಿರುವದರಿಂದ ನಿಮ್ಮ ಹೃದಯದಲ್ಲೇ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಬಗ್ಗದ ಕುತ್ತಿಗೆಯುಳ್ಳವ ರಾಗಿರಬೇಡಿರಿ.
  5. 17ನಿಮ್ಮ ದೇವರಾದ ಕರ್ತನು ಆತನೇ ದೇವರುಗಳ ದೇವರು, ಕರ್ತರ ಕರ್ತನು, ಮಹಾ ದೇವರು, ಪರಾಕ್ರಮಿಯೂ ಭಯಂಕರನೂ. ಆತನು ಮುಖದಾಕ್ಷಿಣ್ಯ ನೋಡುವದಿಲ್ಲ, ಲಂಚ ತೆಗೆದುಕೊಳ್ಳು ವದಿಲ್ಲ.
Read all of Deuteronomy 10

Cross references

Original words (Hebrew)

Deuteronomy 10:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.