Skip to content
ThuthiThuthiThuthi
Deuteronomy · chapter 10 · verse 16

Deuteronomy 10:16 in Kannada

ಹೀಗಿರುವದರಿಂದ ನಿಮ್ಮ ಹೃದಯದಲ್ಲೇ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಬಗ್ಗದ ಕುತ್ತಿಗೆಯುಳ್ಳವ ರಾಗಿರಬೇಡಿರಿ.

Heegiruvadarinda nimma hrudayadalle sunnati maadikolliri. Innu mele baggada kuttigeyullava raagirabediri.

Deuteronomy 10:16 in English

King James Version (KJV)
Circumcise therefore the foreskin of your heart, and be no more stiffnecked.
World English Bible (WEB)
Circumcise therefore the foreskin of your heart, and be no more stiff-necked.
American Standard Version (ASV)
Circumcise therefore the foreskin of your heart, and be no more stiffnecked.
Bible in Basic English (BBE)
Let your circumcision be of the heart, and put away your pride.
Darby Translation (DBY)
Circumcise then the foreskin of your heart, and stiffen your neck no more.
Webster's Bible (WBS)
Circumcise therefore the foreskin of your heart, and be no more stiff-necked.
Young's Literal Translation (YLT)
and ye have circumcised the foreskin of your heart, and your neck ye do not harden any more;

Read in context

  1. 14ಇಗೋ, ಆಕಾಶವೂ ಆಕಾಶದಾಕಾಶವೂ ಭೂಮಿಯೂ ಅದರಲ್ಲಿ ರುವಂಥದ್ದೆಲ್ಲವೂ ನಿನ್ನ ದೇವರಾಗಿರುವ ಕರ್ತನವು ಗಳೇ.
  2. 15ಆದರೂ ನಿನ್ನ ಪಿತೃಗಳ ಮೇಲೆ ಕರ್ತನು ತಾನೇ ಮನಸ್ಸಿಟ್ಟು ಅವರನ್ನು ಪ್ರೀತಿಮಾಡಿ ಅವರ ಸಂತಾನವಾಗಿರುವ ನಿಮ್ಮನ್ನು ಈಹೊತ್ತು ಇರುವ ಪ್ರಕಾರ ಎಲ್ಲಾ ಜನಗಳೊಳಗಿಂದ ಆದುಕೊಂಡನು.
  3. 16ಹೀಗಿರುವದರಿಂದ ನಿಮ್ಮ ಹೃದಯದಲ್ಲೇ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಬಗ್ಗದ ಕುತ್ತಿಗೆಯುಳ್ಳವ ರಾಗಿರಬೇಡಿರಿ.
  4. 17ನಿಮ್ಮ ದೇವರಾದ ಕರ್ತನು ಆತನೇ ದೇವರುಗಳ ದೇವರು, ಕರ್ತರ ಕರ್ತನು, ಮಹಾ ದೇವರು, ಪರಾಕ್ರಮಿಯೂ ಭಯಂಕರನೂ. ಆತನು ಮುಖದಾಕ್ಷಿಣ್ಯ ನೋಡುವದಿಲ್ಲ, ಲಂಚ ತೆಗೆದುಕೊಳ್ಳು ವದಿಲ್ಲ.
  5. 18ಆತನು ತಂದೆ ಇಲ್ಲದವರಿಗೂ ವಿಧವೆ ಯರಿಗೂ ನ್ಯಾಯತೀರಿಸುತ್ತಾನೆ; ಪರದೇಶಿಯನ್ನು ಪ್ರೀತಿಮಾಡಿ ಅನ್ನ ವಸ್ತ್ರ ಕೊಡುತ್ತಾನೆ.
Read all of Deuteronomy 10

Cross references

Original words (Hebrew)

Deuteronomy 10:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.