Deuteronomy · chapter 10 · verse 18
Deuteronomy 10:18 in Kannada
ಆತನು ತಂದೆ ಇಲ್ಲದವರಿಗೂ ವಿಧವೆ ಯರಿಗೂ ನ್ಯಾಯತೀರಿಸುತ್ತಾನೆ; ಪರದೇಶಿಯನ್ನು ಪ್ರೀತಿಮಾಡಿ ಅನ್ನ ವಸ್ತ್ರ ಕೊಡುತ್ತಾನೆ.
Aatanu tande illadavarigoo vidhave yarigoo nyaayateerisuttaane; paradeshiyannu preetimaadi anna vastra koduttaane.
Deuteronomy 10:18 in English
- King James Version (KJV)
- He doth execute the judgment of the fatherless and widow, and loveth the stranger, in giving him food and raiment.
- World English Bible (WEB)
- He executes justice for the fatherless and widow and loves the foreigner in giving him food and clothing.
- American Standard Version (ASV)
- He doth execute justice for the fatherless and widow, and loveth the sojourner, in giving him food and raiment.
- Bible in Basic English (BBE)
- Judging uprightly in the cause of the widow and of the child who has no father, and giving food and clothing in his mercy to the man from a strange country.
- Darby Translation (DBY)
- who executeth the judgment of the fatherless and the widow, and loveth the stranger, to give him food and clothing.
- Webster's Bible (WBS)
- He executeth the judgment of the fatherless and widow, and loveth the stranger, in giving him food and raiment.
- Young's Literal Translation (YLT)
- He is doing the judgment of fatherless and widow, and loving the sojourner, to give to him bread and raiment.
Read in context
- 16ಹೀಗಿರುವದರಿಂದ ನಿಮ್ಮ ಹೃದಯದಲ್ಲೇ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಬಗ್ಗದ ಕುತ್ತಿಗೆಯುಳ್ಳವ ರಾಗಿರಬೇಡಿರಿ.
- 17ನಿಮ್ಮ ದೇವರಾದ ಕರ್ತನು ಆತನೇ ದೇವರುಗಳ ದೇವರು, ಕರ್ತರ ಕರ್ತನು, ಮಹಾ ದೇವರು, ಪರಾಕ್ರಮಿಯೂ ಭಯಂಕರನೂ. ಆತನು ಮುಖದಾಕ್ಷಿಣ್ಯ ನೋಡುವದಿಲ್ಲ, ಲಂಚ ತೆಗೆದುಕೊಳ್ಳು ವದಿಲ್ಲ.
- 18ಆತನು ತಂದೆ ಇಲ್ಲದವರಿಗೂ ವಿಧವೆ ಯರಿಗೂ ನ್ಯಾಯತೀರಿಸುತ್ತಾನೆ; ಪರದೇಶಿಯನ್ನು ಪ್ರೀತಿಮಾಡಿ ಅನ್ನ ವಸ್ತ್ರ ಕೊಡುತ್ತಾನೆ.
- 19ಹೀಗಿರುವ ದರಿಂದ ನೀವು ಪರದೇಶಿಯನ್ನು ಪ್ರೀತಿಮಾಡಬೇಕು; ಯಾಕಂದರೆ ನೀವು ಐಗುಪ್ತದಲ್ಲಿ ಪರದೇಶಿಗಳಾಗಿದ್ದಿರಿ.
- 20ನಿನ್ನ ಕರ್ತನಾದ ದೇವರಿಗೆ ನೀನು ಭಯಪಡಬೇಕು; ಆತನ ಸೇವೆಮಾಡಿ ಆತನಿಗೆ ಅಂಟಿಕೊಂಡು ಆತನ ಹೆಸರಿನಲ್ಲಿ ಪ್ರಮಾಣಮಾಡಬೇಕು.
Cross references
- Psalm 146:9 ಕೀರ್ತನೆಗಳು 146:9ಕರ್ತನು ಪರದೇಶಸ್ಥರನ್ನು ಕಾಪಾಡುತ್ತಾನೆ; ದಿಕ್ಕಿಲ್ಲದ ವರನ್ನೂ ವಿಧವೆಯರನ್ನೂ ಪರಾಮರಿಸುತ್ತಾನೆ; ಆದರೆ ದುಷ್ಟರ ಮಾರ್ಗವನ್ನು ಡೊಂಕುಮಾಡುತ್ತಾನೆ.ಓ ಚೀಯೋನೇ, ನಿನ್ನ ದೇವರಾದ ಕರ್ತನು ತಾನೇ ತಲತಲಾಂತರಕ್ಕೂ ಆಳುತ್ತಾನೆ. ಕರ್ತನನ್ನು ಸ್ತುತಿಸಿರಿ.
- Psalm 68:5 ಕೀರ್ತನೆಗಳು 68:5ದೇವರು ತನ್ನ ಪರಿಶುದ್ಧಸ್ಥಾನದಲ್ಲಿ ದಿಕ್ಕಿಲ್ಲದವರಿಗೆ ತಂದೆಯೂ ವಿಧವೆಯರಿಗೆ ನ್ಯಾಯಾಧಿಪತಿಯೂ ಆಗಿದ್ದಾನೆ.
- Jeremiah 49:11 ಯೆರೆಮೀಯ 49:11ನಿನ್ನ ದಿಕ್ಕಿಲ್ಲದ ಮಕ್ಕಳನ್ನು ಬಿಡು; ನಾನೇ ರಕ್ಷಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ನಂಬಿಕೆ ಇಡಲಿ.
- Psalm 145:9 ಕೀರ್ತನೆಗಳು 145:9ಕರ್ತನು ಸರ್ವರಿಗೂ ಒಳ್ಳೆಯವನು; ಆತನ ಅಂತಃಕರಣವು ಆತನ ಎಲ್ಲಾ ಕೆಲಸಗಳ ಮೇಲೆ ಅದೆ.
- Isaiah 1:17 ಯೆಶಾಯ 1:17ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ.
- Psalm 103:6 ಕೀರ್ತನೆಗಳು 103:6ಕುಗ್ಗಿಸಲ್ಪಡುವವರೆಲ್ಲರಿಗೆ ಕರ್ತನು ನೀತಿಯನ್ನೂ ನ್ಯಾಯವನ್ನೂ ನಡಿಸುತ್ತಾನೆ.
- Hosea 14:3 ಹೋಶೇಯ 14:3ಅಶ್ಯೂರ್ಯವು ನಮ್ಮನ್ನು ರಕ್ಷಿಸುವದಿಲ್ಲ; ನಾವು ಕುದುರೆಗಳ ಮೇಲೆ ಸವಾರಿ ಮಾಡುವದಿಲ್ಲ; ಇಲ್ಲವೆ ನಮ್ಮ ಕೈಗಳಿಂದ ಆದ ಕೆಲಸಕ್ಕೆ--ನೀವು ನಮ್ಮ ದೇವರು ಗಳೇ ಎಂದು ನಾವು ಇನ್ನು ಮುಂದೆ ಹೇಳುವದೇ ಇಲ್ಲ; ನಿನ್ನಲ್ಲಿ ತಂದೆಗಳಿಲ್ಲದವರಿಗೆ ಕರುಣೆಯುಂಟು ಎಂದು ಆತನಿಗೆ ಹೇಳಿರಿ.
- Exodus 22:22 ವಿಮೋಚನಕಾಂಡ 22:22ಯಾವ ವಿಧವೆಯನ್ನೂ ದಿಕ್ಕಿಲ್ಲದ ಮಗುವನ್ನೂ ಬಾಧಿಸಬಾರದು.
- Matthew 5:45 ಮತ್ತಾಯನು 5:45ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
- Acts 14:17 ಅಪೊಸ್ತಲರ ಕೃತ್ಯಗಳು 14:17ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.