Deuteronomy · chapter 10 · verse 20
Deuteronomy 10:20 in Kannada
ನಿನ್ನ ಕರ್ತನಾದ ದೇವರಿಗೆ ನೀನು ಭಯಪಡಬೇಕು; ಆತನ ಸೇವೆಮಾಡಿ ಆತನಿಗೆ ಅಂಟಿಕೊಂಡು ಆತನ ಹೆಸರಿನಲ್ಲಿ ಪ್ರಮಾಣಮಾಡಬೇಕು.
Ninna kartanaada devarige neenu bhayapadabeku; aatana sevemaadi aatanige antikondu aatana hesarinalli pramaanamaadabeku.
Deuteronomy 10:20 in English
- King James Version (KJV)
- Thou shalt fear the LORD thy God; him shalt thou serve, and to him shalt thou cleave, and swear by his name.
- World English Bible (WEB)
- You shall fear the LORD your God. You shall serve him. You shall cling to him, and you shall swear by his name.
- American Standard Version (ASV)
- Thou shalt fear Jehovah thy God; him shalt thou serve; and to him shalt thou cleave, and by his name shalt thou swear.
- Bible in Basic English (BBE)
- Let the fear of the Lord your God be before you, give him worship and be true to him at all times, taking your oaths in his name.
- Darby Translation (DBY)
- Thou shalt fear Jehovah thy God; him thou shalt serve, and unto him shalt thou cleave, and swear by his name.
- Webster's Bible (WBS)
- Thou shalt fear the LORD thy God; him shalt thou serve, and to him shalt thou cleave, and swear by his name.
- Young's Literal Translation (YLT)
- 'Jehovah thy God thou dost fear, Him thou dost serve, and to Him thou dost cleave, and by His name thou dost swear.
Read in context
- 18ಆತನು ತಂದೆ ಇಲ್ಲದವರಿಗೂ ವಿಧವೆ ಯರಿಗೂ ನ್ಯಾಯತೀರಿಸುತ್ತಾನೆ; ಪರದೇಶಿಯನ್ನು ಪ್ರೀತಿಮಾಡಿ ಅನ್ನ ವಸ್ತ್ರ ಕೊಡುತ್ತಾನೆ.
- 19ಹೀಗಿರುವ ದರಿಂದ ನೀವು ಪರದೇಶಿಯನ್ನು ಪ್ರೀತಿಮಾಡಬೇಕು; ಯಾಕಂದರೆ ನೀವು ಐಗುಪ್ತದಲ್ಲಿ ಪರದೇಶಿಗಳಾಗಿದ್ದಿರಿ.
- 20ನಿನ್ನ ಕರ್ತನಾದ ದೇವರಿಗೆ ನೀನು ಭಯಪಡಬೇಕು; ಆತನ ಸೇವೆಮಾಡಿ ಆತನಿಗೆ ಅಂಟಿಕೊಂಡು ಆತನ ಹೆಸರಿನಲ್ಲಿ ಪ್ರಮಾಣಮಾಡಬೇಕು.
- 21ನಿನ್ನ ಕಣ್ಣುಗಳು ನೋಡಿದ ಆ ಮಹಾ ಭಯಂಕರವಾದ ಕಾರ್ಯಗಳನ್ನು ನಿನಗೆ ಮಾಡಿದ ಆತನೇ ನಿನ್ನ ಸ್ತೋತ್ರವು, ಆತನೇ ನಿನ್ನ ದೇವರು.ಎಪ್ಪತ್ತು ಮಂದಿಯಾಗಿ ನಿನ್ನ ಪಿತೃಗಳು ಐಗುಪ್ತಕ್ಕೆ ಇಳಿದುಹೋದರು; ಈಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯ ವಾಗಿ ಮಾಡಿದ್ದಾನೆ.
- 22ಎಪ್ಪತ್ತು ಮಂದಿಯಾಗಿ ನಿನ್ನ ಪಿತೃಗಳು ಐಗುಪ್ತಕ್ಕೆ ಇಳಿದುಹೋದರು; ಈಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯ ವಾಗಿ ಮಾಡಿದ್ದಾನೆ.
Cross references
- Deuteronomy 6:13 ಧರ್ಮೋಪದೇಶಕಾಂಡ 6:13ನಿನ್ನ ದೇವರಾದ ಕರ್ತನಿಗೆ ನೀನು ಭಯಪಡ ಬೇಕು; ಆತನನ್ನು ಸೇವಿಸಬೇಕು, ಆತನ ಹೆಸರಿನಲ್ಲಿ ಪ್ರಮಾಣ ಮಾಡಬೇಕು.
- Luke 4:8 ಲೂಕನು 4:8ಯೇಸು ಅವನಿಗೆ ಪ್ರತ್ಯುತ್ತರವಾಗಿ--ಸೈತಾನನೇ, ನನ್ನ ಹಿಂದೆ ಹೋಗು; ಯಾಕಂದರೆ--ನೀನು ನಿನ್ನ ದೇವರಾದ ಕರ್ತನನ್ನು ಆರಾಧಿಸಿ ಆತನೊಬ್ಬನನ್ನೇ ಸೇವಿಸತಕ್ಕದ್ದು ಎಂದು ಬರೆದದೆ ಅಂದನು.
- Deuteronomy 13:4 ಧರ್ಮೋಪದೇಶಕಾಂಡ 13:4ನಿಮ್ಮ ದೇವರಾದ ಕರ್ತನನ್ನೇ ಅನುಸರಿಸಿ ಆತನಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಂಡು ಆತನ ಸ್ವರವನ್ನು ಕೇಳಿ ಆತನಿಗೆ ಸೇವೆಮಾಡಿ ಆತನಿಗೆ ಅಂಟಿಕೊಳ್ಳಬೇಕು.
- Deuteronomy 11:22 ಧರ್ಮೋಪದೇಶಕಾಂಡ 11:22ನಾನು ನಿಮಗೆ ಆಜ್ಞಾಪಿಸುವ ಈ ಆಜ್ಞೆಗಳನ್ನೆಲ್ಲಾ ನೀವು ಎಚ್ಚರಿಕೆಯಿಂದ ಕೈಕೊಂಡು ಅವುಗಳಂತೆ ಮಾಡಿರಿ. ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನನ್ನು ಅಂಟಿಕೊಂಡರೆ
- Psalm 63:11 ಕೀರ್ತನೆಗಳು 63:11ಆದರೆ ಅರಸನು ದೇವರಲ್ಲಿ ಸಂತೋಷಿಸುವನು; ಆತನ ಮೇಲೆ ಆಣೆ ಇಡುವ ವರೆಲ್ಲರು ಹೆಚ್ಚಳಪಡುವರು; ಆದರೆ ಸುಳ್ಳಾಡುವವರ ಬಾಯಿ ಮುಚ್ಚಲ್ಪಡುವದು.
- Matthew 4:10 ಮತ್ತಾಯನು 4:10ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
- Isaiah 45:23 ಯೆಶಾಯ 45:23ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು.
- Deuteronomy 4:4 ಧರ್ಮೋಪದೇಶಕಾಂಡ 4:4ಆದರೆ ನಿಮ್ಮ ದೇವರಾದ ಕರ್ತನಿಗೆ ಅಂಟಿಕೊಂಡವರಾದ ನೀವೆಲ್ಲರು ಇಂದು ಬದುಕುತ್ತೀರಿ.
- Joshua 23:8 ಯೆಹೋಶುವ 23:8ಈ ದಿನದ ವರೆಗೂ ಮಾಡಿದ ಹಾಗೆಯೇ ನಿಮ್ಮ ದೇವರಾದ ಕರ್ತನನ್ನು ಅಂಟಿಕೊಂಡಿರ್ರಿ.
- Acts 11:23 ಅಪೊಸ್ತಲರ ಕೃತ್ಯಗಳು 11:23ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
- Romans 12:9 ರೋಮಾಪುರದವರಿಗೆ 12:9ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.