Skip to content
ThuthiThuthiThuthi
Deuteronomy · chapter 10 · verse 5

Deuteronomy 10:5 in Kannada

ತರುವಾಯ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದು ಆ ಹಲಗೆ ಗಳನ್ನು ನಾನು ಮಾಡಿದ ಮಂಜೂಷದಲ್ಲಿ ಇಟ್ಟೆನು. ಕರ್ತನು ನನಗೆ ಆಜ್ಞಾಪಿಸಿದ ಹಾಗೆ ಅವು ಅಲ್ಲಿಯೇ ಇರುತ್ತವೆ.

Taruvaaya naanu tirugikondu bettadinda ilidu aa halage galannu naanu maadida manjooshadalli ittenu. Kartanu nanage aajnyaapisida haage avu alliye iruttave.

Deuteronomy 10:5 in English

King James Version (KJV)
And I turned myself and came down from the mount, and put the tables in the ark which I had made; and there they be, as the LORD commanded me.
World English Bible (WEB)
I turned and came down from the mountain, and put the tablets in the ark which I had made; and there they are as the LORD commanded me.
American Standard Version (ASV)
And I turned and came down from the mount, and put the tables in the ark which I had made; and there they are as Jehovah commanded me.
Bible in Basic English (BBE)
And turning round I came down from the mountain and put the stones in the ark which I had made; and there they are as the Lord gave me orders.
Darby Translation (DBY)
And I turned and came down from the mountain, and put the tables in the ark which I had made; — and they are there, as Jehovah commanded me.
Webster's Bible (WBS)
And I turned myself and came down from the mount, and put the tables in the ark which I had made; and there they are, as the LORD commanded me.
Young's Literal Translation (YLT)
and I turn and come down from the mount, and put the tables in the ark which I had made, and they are there, as Jehovah commanded me.

Read in context

  1. 3ಈ ಪ್ರಕಾರ ನಾನು ಶಿಟ್ಟೀಮ್‌ ಮರದ ಮಂಜೂಷವನ್ನು ಮಾಡಿ ಕಲ್ಲಿನ ಎರಡು ಹಲಗೆಗಳನ್ನು ಮುಂಚಿನವುಗಳ ಹಾಗೆ ಕೆತ್ತಿ ಆ ಎರಡು ಹಲಗೆಗಳನ್ನು ಕೈಯಲ್ಲಿ ಹಿಡುಕೊಂಡು ಬೆಟ್ಟವನ್ನೇರಿದೆನು.
  2. 4ಆ ಹಲಗೆಗಳ ಮೇಲೆ ಕರ್ತನು ಮುಂಚೆ ಬರೆದ ಪ್ರಕಾರ ಆತನು ನಿಮಗೆ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಯ ದಿವಸದಲ್ಲಿ ಹೇಳಿದ ಹತ್ತು ಆಜ್ಞೆಗಳನ್ನು ಬರೆದು ನನಗೆ ಕೊಟ್ಟನು.
  3. 5ತರುವಾಯ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದು ಆ ಹಲಗೆ ಗಳನ್ನು ನಾನು ಮಾಡಿದ ಮಂಜೂಷದಲ್ಲಿ ಇಟ್ಟೆನು. ಕರ್ತನು ನನಗೆ ಆಜ್ಞಾಪಿಸಿದ ಹಾಗೆ ಅವು ಅಲ್ಲಿಯೇ ಇರುತ್ತವೆ.
  4. 6ಇದಲ್ಲದೆ ಇಸ್ರಾಯೇಲ್‌ ಮಕ್ಕಳು ಯಾಕಾನನ ಮಕ್ಕಳ ಬೇರೋತನ್ನು ಬಿಟ್ಟು ಮೋಸೇರಕ್ಕೆ ಹೊರಟಾಗ ಆರೋನನು ಅಲ್ಲಿ ಸತ್ತನು; ಅಲ್ಲೇ ಅವನನ್ನು ಹೂಣಿ ಟ್ಟೆವು; ಅವನ ಮಗನಾದ ಎಲ್ಲಾಜಾರನು ಅವನ ಬದಲಾಗಿ ಯಾಜಕನಾದನು.
  5. 7ಅಲ್ಲಿಂದ ಅವರು ಗುದ್ಗೋದಕ್ಕೂ ಗುದ್ಗೋದದಿಂದ ನೀರಿನ ಪ್ರವಾಹ ಗಳುಳ್ಳ ದೇಶವಾದ ಯೊಟ್ಬಾತಕ್ಕೂ ಪ್ರಯಾಣ ಮಾಡಿದರು.
Read all of Deuteronomy 10

Cross references

Original words (Hebrew)

Deuteronomy 10:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.