Deuteronomy · chapter 10 · verse 6
Deuteronomy 10:6 in Kannada
ಇದಲ್ಲದೆ ಇಸ್ರಾಯೇಲ್ ಮಕ್ಕಳು ಯಾಕಾನನ ಮಕ್ಕಳ ಬೇರೋತನ್ನು ಬಿಟ್ಟು ಮೋಸೇರಕ್ಕೆ ಹೊರಟಾಗ ಆರೋನನು ಅಲ್ಲಿ ಸತ್ತನು; ಅಲ್ಲೇ ಅವನನ್ನು ಹೂಣಿ ಟ್ಟೆವು; ಅವನ ಮಗನಾದ ಎಲ್ಲಾಜಾರನು ಅವನ ಬದಲಾಗಿ ಯಾಜಕನಾದನು.
Idallade israayel makkalu yaakaanana makkala berotannu bittu moserakke horataaga aaronanu alli sattanu; alle avanannu hooni ttevu; avana maganaada ellaajaaranu avana badalaagi yaajakanaadanu.
Deuteronomy 10:6 in English
- King James Version (KJV)
- And the children of Israel took their journey from Beeroth of the children of Jaakan to Mosera: there Aaron died, and there he was buried; and Eleazar his son ministered in the priest’s office in his stead.
- World English Bible (WEB)
- (The children of Israel traveled from Beeroth Bene Jaakan to Moserah. There Aaron died, and there he was buried; and Eleazar his son ministered in the priest’s office in his place.
- American Standard Version (ASV)
- (And the children of Israel journeyed from Beeroth Bene-jaakan to Moserah. There Aaron died, and there he was buried; and Eleazar his son ministered in the priest’s office in his stead.
- Bible in Basic English (BBE)
- (And the children of Israel went on from Beeroth Bene-jaakan to Moserah: there death came to Aaron and he was put to rest in the earth; and Eleazar, his son, took his place as priest.
- Darby Translation (DBY)
- (And the children of Israel took their journey from Beeroth-Bene-Jaakan to Moserah: there Aaron died, and there he was buried; and Eleazar his son exercised the priesthood in his stead.
- Webster's Bible (WBS)
- And the children of Israel took their journey from Beeroth of the children of Jakan to Mosira: there Aaron died, and there he was buried; and Eleazar his son ministered in the priest's office in his stead.
- Young's Literal Translation (YLT)
- 'And the sons of Israel have journeyed from Beeroth of the sons of Jaakan to Mosera, there Aaron died, and he is buried there, and Eleazar his son doth act as priest in his stead;
Read in context
- 4ಆ ಹಲಗೆಗಳ ಮೇಲೆ ಕರ್ತನು ಮುಂಚೆ ಬರೆದ ಪ್ರಕಾರ ಆತನು ನಿಮಗೆ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಯ ದಿವಸದಲ್ಲಿ ಹೇಳಿದ ಹತ್ತು ಆಜ್ಞೆಗಳನ್ನು ಬರೆದು ನನಗೆ ಕೊಟ್ಟನು.
- 5ತರುವಾಯ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದು ಆ ಹಲಗೆ ಗಳನ್ನು ನಾನು ಮಾಡಿದ ಮಂಜೂಷದಲ್ಲಿ ಇಟ್ಟೆನು. ಕರ್ತನು ನನಗೆ ಆಜ್ಞಾಪಿಸಿದ ಹಾಗೆ ಅವು ಅಲ್ಲಿಯೇ ಇರುತ್ತವೆ.
- 6ಇದಲ್ಲದೆ ಇಸ್ರಾಯೇಲ್ ಮಕ್ಕಳು ಯಾಕಾನನ ಮಕ್ಕಳ ಬೇರೋತನ್ನು ಬಿಟ್ಟು ಮೋಸೇರಕ್ಕೆ ಹೊರಟಾಗ ಆರೋನನು ಅಲ್ಲಿ ಸತ್ತನು; ಅಲ್ಲೇ ಅವನನ್ನು ಹೂಣಿ ಟ್ಟೆವು; ಅವನ ಮಗನಾದ ಎಲ್ಲಾಜಾರನು ಅವನ ಬದಲಾಗಿ ಯಾಜಕನಾದನು.
- 7ಅಲ್ಲಿಂದ ಅವರು ಗುದ್ಗೋದಕ್ಕೂ ಗುದ್ಗೋದದಿಂದ ನೀರಿನ ಪ್ರವಾಹ ಗಳುಳ್ಳ ದೇಶವಾದ ಯೊಟ್ಬಾತಕ್ಕೂ ಪ್ರಯಾಣ ಮಾಡಿದರು.
- 8ಆ ಕಾಲದಲ್ಲಿ ಕರ್ತನು ಲೇವಿಗೋತ್ರವನ್ನು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರು ವದಕ್ಕೂ ಕರ್ತನ ಮುಂದೆ ನಿಂತುಕೊಂಡು ಆತನಿಗೆ ಸೇವೆಮಾಡಿ ಆತನ ಹೆಸರಿನಲ್ಲಿ ಆಶೀರ್ವದಿಸುವ ದಕ್ಕೂ ಈ ದಿನದ ವರೆಗೂ ಪ್ರತ್ಯೇಕಿಸಿದನು.
Cross references
- Numbers 33:38 ಅರಣ್ಯಕಾಂಡ 33:38ಆಗ ಯಾಜಕನಾದ ಆರೋನನು ಕರ್ತನ ಆಜ್ಞೆಯ ಪ್ರಕಾರ ಹೋರ್ ಗುಡ್ಡದ ಮೇಲೆ ಏರಿ ಅಲ್ಲಿ ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದಿಂದ ಹೊರಟ ನಾಲ್ವತ್ತನೇ ವರುಷದ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಸತ್ತನು.
- Numbers 20:23–28 ಅರಣ್ಯಕಾಂಡ 20:23–28ಆಗ ಕರ್ತನು ಎದೋಮ್ಯ ದೇಶದ ಮೇರೆಯ ಮೇಲಿರುವ ಹೋರ್ ಎಂಬ ಬೆಟ್ಟದಲ್ಲಿ ಮೋಶೆ ಆರೋನನ ಸಂಗಡ ಮಾತನಾಡಿ-- ಆರೋನನು ತನ್ನ ಜನರ ಸಂಗಡ ಕೂಡಿಸಲ್ಪಡುವನು; ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿ ಬಿದ್ದದರಿಂದ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ದೇಶಕ್ಕೆ ಅವನು ಪ್ರವೇಶಿಸುವದಿಲ್ಲ. ಆರೋನ ನನ್ನೂ ಅವನ ಮಗನಾದ ಎಲ್ಲಾಜಾರನನ್ನೂ ಹೋರ್ ಬೆಟ್ಟಕ್ಕೆ ಕರಕೊಂಡು ಬಂದು. ಆರೋನನ ವಸ್ತ್ರಗಳನ್ನು ತೆಗೆದು ಅವುಗಳನ್ನು ಅವನ ಮಗನಾದ ಎಲ್ಲಾಜಾರ ನಿಗೆ ತೊಡಿಸು; ಆರೋನನು ಅಲ್ಲಿಯೇ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಡುವನು ಎಂದು ಹೇಳಿದನು. ಕರ್ತನು ಆಜ್ಞಾಪಿಸಿದ ಪ್ರಕಾರ ಮೋಶೆಯು ಮಾಡಿದನು. ಅವರು ಸಮಸ್ತ ಸಭೆಯ ಕಣ್ಣು ಗಳಿಗೆದುರಾಗಿ ಹೋರ್ ಬೆಟ್ಟವನ್ನೇರಿದರು. ಆಗ ಮೋಶೆಯು ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು; ಆಗ ಆರೋನನು ಅಲ್ಲೆ ಬೆಟ್ಟದ ತುದಿಯಲ್ಲಿ ಸತ್ತನು. ಮೋಶೆಯೂ ಎಲ್ಲಾಜಾರನೂ ಬೆಟ್ಟದಿಂದ ಇಳಿದು ಬಂದರು.ಆರೋನನು ತೀರಿಹೋದನೆಂದು ಸಭೆಯಲ್ಲಾ ನೋಡಿದಾಗ ಇಸ್ರಾಯೇಲ್ಯರ ಮನೆಯ ವರೆಲ್ಲರು ಆರೋನನಿಗೋಸ್ಕರ ಮೂವತ್ತು ದಿವಸದ ವರೆಗೂ ದುಃಖಿಸಿದರು.
- Numbers 33:30–33 ಅರಣ್ಯಕಾಂಡ 33:30–33ಹಷ್ಮೋನ ದಿಂದ ಹೊರಟು ಮೋಸೇರೋತಿನಲ್ಲಿ ಇಳಿದು ಕೊಂಡರು. ಮೋಸೇರೋತಿನಿಂದ ಹೊರಟು ಬೆನೇ ಯಾಕಾನಿನಲ್ಲಿ ಇಳಿದುಕೊಂಡರು. ಬೆನೇಯಾ ಕಾನಿನಿಂದ ಹೊರಟು ಹೋರ್ಹಗಿದ್ಗಾದಿನಲ್ಲಿ ಇಳಿದು ಕೊಂಡರು. ಹೋರ್ಹಗಿದ್ಗಾದಿನಿಂದ ಹೊರಟು ಯೊಟ್ಬಾತದಲ್ಲಿ ಇಳಿದುಕೊಂಡರು.
- Numbers 10:12–13 ಅರಣ್ಯಕಾಂಡ 10:12–13ಆಗ ಇಸ್ರಾಯೇಲ್ ಮಕ್ಕಳು ತಮ್ಮ ಕ್ರಮಗಳ ಪ್ರಕಾರ ಸೀನಾಯಿ ಅರಣ್ಯ ದಿಂದ ಪ್ರಯಾಣ ಮಾಡಿದರು; ಮೇಘವು ಪಾರಾನೆಂಬ ಅರಣ್ಯದಲ್ಲಿ ನಿಂತಿತು. ಆಗ ಅವರು ಮೊದಲನೇ ಸಾರಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಪ್ರಯಾಣಮಾಡಿದರು.
- Numbers 10:6 ಅರಣ್ಯಕಾಂಡ 10:6ನೀವು ಎರಡನೇ ಸಾರಿ ಎಚ್ಚರಿಸುವಂತೆ ಊದುವಾಗ ದಕ್ಷಿಣದಲ್ಲಿ ಇರು ವಂತ ಪಾಳೆಯಗಳು ಪ್ರಯಾಣಮಾಡಬೇಕು; ಅವರ ಪ್ರಯಾಣಕ್ಕೆ ಎಚ್ಚರಿಸುವಂತೆ ಊದಬೇಕು.
- Numbers 33:1–2 ಅರಣ್ಯಕಾಂಡ 33:1–2ಮೋಶೆ ಆರೋನರ ಕೈಕೆಳಗೆ ಐಗುಪ್ತ ದೇಶದೊಳಗಿಂದ ತಮ್ಮ ಸೈನ್ಯಗಳ ಪ್ರಕಾರ ಹೊರಟ ಇಸ್ರಾಯೇಲ್ ಮಕ್ಕಳ ಪ್ರಯಾಣಗಳು ಇವೇ. ಮೋಶೆಯು ಕರ್ತನ ಆಜ್ಞೆಯ ಪ್ರಕಾರ ಅವರ ಪ್ರಯಾಣಗಳ ಹೊರಡೋಣಗಳನ್ನು ಬರೆದನು.
Original words (Hebrew)
- children · H1121בֵּן bên
- Israel · H3478יִשְׂרָאֵל Yisrâʼêl
- journey · H5265נָסַע nâçaʻ
- Jaakan · H885בְּאֵרֹת בְּנֵי־יַעֲקַן Bᵉʼêrôth Bᵉnêy-Yaʻăqan
- Mosera · H4149מוֹסֵרָה Môwçêrâh
- Aaron · H175אַהֲרוֹן ʼAhărôwn
- died · H4191מוּת mûwth
- buried · H6912קָבַר qâbar
- Eleazar · H499אֶלְעָזָר ʼElʻâzâr
- son · H1121בֵּן bên
- priest’s office · H3547כָּהַן kâhan