Skip to content
ThuthiThuthiThuthi
Deuteronomy · chapter 10 · verse 7

Deuteronomy 10:7 in Kannada

ಅಲ್ಲಿಂದ ಅವರು ಗುದ್ಗೋದಕ್ಕೂ ಗುದ್ಗೋದದಿಂದ ನೀರಿನ ಪ್ರವಾಹ ಗಳುಳ್ಳ ದೇಶವಾದ ಯೊಟ್ಬಾತಕ್ಕೂ ಪ್ರಯಾಣ ಮಾಡಿದರು.

Allinda avaru gudgodakkoo gudgodadinda neerina pravaaha galulla deshavaada yotbaatakkoo prayaana maadidaru.

Deuteronomy 10:7 in English

King James Version (KJV)
From thence they journeyed unto Gudgodah; and from Gudgodah to Jotbath, a land of rivers of waters.
World English Bible (WEB)
From there they traveled to Gudgodah; and from Gudgodah to Jotbathah, a land of brooks of water.
American Standard Version (ASV)
From thence they journeyed unto Gudgodah; and from Gudgodah to Jotbathah, a land of brooks of water.
Bible in Basic English (BBE)
From there they went on to Gudgodah, and from Gudgodah to Jotbathah, a land of streams of water.
Darby Translation (DBY)
From thence they journeyed unto Gudgodah; and from Gudgodah to Jotbathah, a land of water-brooks.)
Webster's Bible (WBS)
From thence they journeyed to Gudgodah; and from Gudgodah to Jotbath, a land of rivers of waters.
Young's Literal Translation (YLT)
thence they journeyed to Gudgodah, and from Gudgodah to Jotbathah, a land of brooks of water.

Read in context

  1. 5ತರುವಾಯ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದು ಆ ಹಲಗೆ ಗಳನ್ನು ನಾನು ಮಾಡಿದ ಮಂಜೂಷದಲ್ಲಿ ಇಟ್ಟೆನು. ಕರ್ತನು ನನಗೆ ಆಜ್ಞಾಪಿಸಿದ ಹಾಗೆ ಅವು ಅಲ್ಲಿಯೇ ಇರುತ್ತವೆ.
  2. 6ಇದಲ್ಲದೆ ಇಸ್ರಾಯೇಲ್‌ ಮಕ್ಕಳು ಯಾಕಾನನ ಮಕ್ಕಳ ಬೇರೋತನ್ನು ಬಿಟ್ಟು ಮೋಸೇರಕ್ಕೆ ಹೊರಟಾಗ ಆರೋನನು ಅಲ್ಲಿ ಸತ್ತನು; ಅಲ್ಲೇ ಅವನನ್ನು ಹೂಣಿ ಟ್ಟೆವು; ಅವನ ಮಗನಾದ ಎಲ್ಲಾಜಾರನು ಅವನ ಬದಲಾಗಿ ಯಾಜಕನಾದನು.
  3. 7ಅಲ್ಲಿಂದ ಅವರು ಗುದ್ಗೋದಕ್ಕೂ ಗುದ್ಗೋದದಿಂದ ನೀರಿನ ಪ್ರವಾಹ ಗಳುಳ್ಳ ದೇಶವಾದ ಯೊಟ್ಬಾತಕ್ಕೂ ಪ್ರಯಾಣ ಮಾಡಿದರು.
  4. 8ಆ ಕಾಲದಲ್ಲಿ ಕರ್ತನು ಲೇವಿಗೋತ್ರವನ್ನು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರು ವದಕ್ಕೂ ಕರ್ತನ ಮುಂದೆ ನಿಂತುಕೊಂಡು ಆತನಿಗೆ ಸೇವೆಮಾಡಿ ಆತನ ಹೆಸರಿನಲ್ಲಿ ಆಶೀರ್ವದಿಸುವ ದಕ್ಕೂ ಈ ದಿನದ ವರೆಗೂ ಪ್ರತ್ಯೇಕಿಸಿದನು.
  5. 9ಆದದ ರಿಂದ ಲೇವಿಯರಿಗೆ ಅವನ ಸಹೋದರರ ಸಂಗಡ ಪಾಲೂ ಸ್ವಾಸ್ತ್ಯವೂ ಉಂಟಾಗಲಿಲ್ಲ; ಅವನ ದೇವ ರಾದ ಕರ್ತನು ಅವನಿಗೆ ವಾಗ್ದಾನಮಾಡಿದಂತೆ ಕರ್ತನೇ ಅವನ ಸ್ವಾಸ್ತ್ಯವು.
Read all of Deuteronomy 10

Cross references

Original words (Hebrew)

Deuteronomy 10:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.