Skip to content
ThuthiThuthiThuthi
Deuteronomy · chapter 10 · verse 8

Deuteronomy 10:8 in Kannada

ಆ ಕಾಲದಲ್ಲಿ ಕರ್ತನು ಲೇವಿಗೋತ್ರವನ್ನು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರು ವದಕ್ಕೂ ಕರ್ತನ ಮುಂದೆ ನಿಂತುಕೊಂಡು ಆತನಿಗೆ ಸೇವೆಮಾಡಿ ಆತನ ಹೆಸರಿನಲ್ಲಿ ಆಶೀರ್ವದಿಸುವ ದಕ್ಕೂ ಈ ದಿನದ ವರೆಗೂ ಪ್ರತ್ಯೇಕಿಸಿದನು.

Aa kaaladalli kartanu levigotravannu kartana odambadikeya manjooshavannu horu vadakkoo kartana munde nintukondu aatanige sevemaadi aatana hesarinalli aasheervadisuva dakkoo ee dinada varegoo pratyekisidanu.

Deuteronomy 10:8 in English

King James Version (KJV)
At that time the LORD separated the tribe of Levi, to bear the ark of the covenant of the LORD, to stand before the LORD to minister unto him, and to bless in his name, unto this day.
World English Bible (WEB)
At that time the LORD set apart the tribe of Levi to bear the ark of the LORD’s covenant, to stand before the LORD to minister to him, and to bless in his name, to this day.
American Standard Version (ASV)
At that time Jehovah set apart the tribe of Levi, to bear the ark of the covenant of Jehovah, to stand before Jehovah to minister unto him, and to bless in his name, unto this day.
Bible in Basic English (BBE)
At that time the Lord had the tribe of Levi marked out to take up the ark of the Lord's agreement, to be before the Lord and to do his work and to give blessings in his name, to this day.
Darby Translation (DBY)
At that time Jehovah separated the tribe of Levi, to bear the ark of the covenant of Jehovah, to stand before Jehovah to do service unto him, and to bless in his name, unto this day.
Webster's Bible (WBS)
At that time the LORD separated the tribe of Levi, to bear the ark of the covenant of the LORD, to stand before the LORD to minister to him, and to bless in his name, to this day.
Young's Literal Translation (YLT)
'At that time hath Jehovah separated the tribe of Levi, to bear the ark of the covenant of Jehovah, to stand before Jehovah, to serve Him, and to bless in His name, unto this day,

Read in context

  1. 6ಇದಲ್ಲದೆ ಇಸ್ರಾಯೇಲ್‌ ಮಕ್ಕಳು ಯಾಕಾನನ ಮಕ್ಕಳ ಬೇರೋತನ್ನು ಬಿಟ್ಟು ಮೋಸೇರಕ್ಕೆ ಹೊರಟಾಗ ಆರೋನನು ಅಲ್ಲಿ ಸತ್ತನು; ಅಲ್ಲೇ ಅವನನ್ನು ಹೂಣಿ ಟ್ಟೆವು; ಅವನ ಮಗನಾದ ಎಲ್ಲಾಜಾರನು ಅವನ ಬದಲಾಗಿ ಯಾಜಕನಾದನು.
  2. 7ಅಲ್ಲಿಂದ ಅವರು ಗುದ್ಗೋದಕ್ಕೂ ಗುದ್ಗೋದದಿಂದ ನೀರಿನ ಪ್ರವಾಹ ಗಳುಳ್ಳ ದೇಶವಾದ ಯೊಟ್ಬಾತಕ್ಕೂ ಪ್ರಯಾಣ ಮಾಡಿದರು.
  3. 8ಆ ಕಾಲದಲ್ಲಿ ಕರ್ತನು ಲೇವಿಗೋತ್ರವನ್ನು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರು ವದಕ್ಕೂ ಕರ್ತನ ಮುಂದೆ ನಿಂತುಕೊಂಡು ಆತನಿಗೆ ಸೇವೆಮಾಡಿ ಆತನ ಹೆಸರಿನಲ್ಲಿ ಆಶೀರ್ವದಿಸುವ ದಕ್ಕೂ ಈ ದಿನದ ವರೆಗೂ ಪ್ರತ್ಯೇಕಿಸಿದನು.
  4. 9ಆದದ ರಿಂದ ಲೇವಿಯರಿಗೆ ಅವನ ಸಹೋದರರ ಸಂಗಡ ಪಾಲೂ ಸ್ವಾಸ್ತ್ಯವೂ ಉಂಟಾಗಲಿಲ್ಲ; ಅವನ ದೇವ ರಾದ ಕರ್ತನು ಅವನಿಗೆ ವಾಗ್ದಾನಮಾಡಿದಂತೆ ಕರ್ತನೇ ಅವನ ಸ್ವಾಸ್ತ್ಯವು.
  5. 10ಇದಲ್ಲದೆ ನಾನು ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿ ಇದ್ದೆನು. ಕರ್ತನು ಆ ಕಾಲದಲ್ಲಿ ಸಹ ನನ್ನ ಪ್ರಾರ್ಥನೆಯನ್ನು ಕೇಳಿ ನಿನ್ನನ್ನು ನಾಶಮಾಡುವದಕ್ಕೆ ಕರ್ತನು ಇಷ್ಟಪಡಲಿಲ್ಲ.
Read all of Deuteronomy 10

Cross references

Original words (Hebrew)

Deuteronomy 10:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.