Skip to content
ThuthiThuthiThuthi
Deuteronomy · chapter 10 · verse 9

Deuteronomy 10:9 in Kannada

ಆದದ ರಿಂದ ಲೇವಿಯರಿಗೆ ಅವನ ಸಹೋದರರ ಸಂಗಡ ಪಾಲೂ ಸ್ವಾಸ್ತ್ಯವೂ ಉಂಟಾಗಲಿಲ್ಲ; ಅವನ ದೇವ ರಾದ ಕರ್ತನು ಅವನಿಗೆ ವಾಗ್ದಾನಮಾಡಿದಂತೆ ಕರ್ತನೇ ಅವನ ಸ್ವಾಸ್ತ್ಯವು.

Aadada rinda leviyarige avana sahodarara sangada paaloo svaastyavoo untaagalilla; avana deva raada kartanu avanige vaagdaanamaadidante kartane avana svaastyavu.

Deuteronomy 10:9 in English

King James Version (KJV)
Wherefore Levi hath no part nor inheritance with his brethren; the LORD [is] his inheritance, according as the LORD thy God promised him.
World English Bible (WEB)
Therefore Levi has no portion nor inheritance with his brothers; the LORD is his inheritance, according as the LORD your God spoke to him.)
American Standard Version (ASV)
Wherefore Levi hath no portion nor inheritance with his brethren; Jehovah is his inheritance, according as Jehovah thy God spake unto him.)
Bible in Basic English (BBE)
For this reason Levi has no part or heritage for himself among his brothers: the Lord is his heritage, as the Lord your God said to him.)
Darby Translation (DBY)
Therefore Levi has no portion nor inheritance with his brethren; Jehovah is his inheritance, according as Jehovah thy God told him.
Webster's Bible (WBS)
Wherefore Levi hath no part nor inheritance with his brethren; the LORD [is] his inheritance, according as the LORD thy God promised him.
Young's Literal Translation (YLT)
therefore there hath not been to Levi a portion and inheritance with his brethren; Jehovah Himself [is] his inheritance, as Jehovah thy God hath spoken to him.

Read in context

  1. 7ಅಲ್ಲಿಂದ ಅವರು ಗುದ್ಗೋದಕ್ಕೂ ಗುದ್ಗೋದದಿಂದ ನೀರಿನ ಪ್ರವಾಹ ಗಳುಳ್ಳ ದೇಶವಾದ ಯೊಟ್ಬಾತಕ್ಕೂ ಪ್ರಯಾಣ ಮಾಡಿದರು.
  2. 8ಆ ಕಾಲದಲ್ಲಿ ಕರ್ತನು ಲೇವಿಗೋತ್ರವನ್ನು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರು ವದಕ್ಕೂ ಕರ್ತನ ಮುಂದೆ ನಿಂತುಕೊಂಡು ಆತನಿಗೆ ಸೇವೆಮಾಡಿ ಆತನ ಹೆಸರಿನಲ್ಲಿ ಆಶೀರ್ವದಿಸುವ ದಕ್ಕೂ ಈ ದಿನದ ವರೆಗೂ ಪ್ರತ್ಯೇಕಿಸಿದನು.
  3. 9ಆದದ ರಿಂದ ಲೇವಿಯರಿಗೆ ಅವನ ಸಹೋದರರ ಸಂಗಡ ಪಾಲೂ ಸ್ವಾಸ್ತ್ಯವೂ ಉಂಟಾಗಲಿಲ್ಲ; ಅವನ ದೇವ ರಾದ ಕರ್ತನು ಅವನಿಗೆ ವಾಗ್ದಾನಮಾಡಿದಂತೆ ಕರ್ತನೇ ಅವನ ಸ್ವಾಸ್ತ್ಯವು.
  4. 10ಇದಲ್ಲದೆ ನಾನು ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿ ಇದ್ದೆನು. ಕರ್ತನು ಆ ಕಾಲದಲ್ಲಿ ಸಹ ನನ್ನ ಪ್ರಾರ್ಥನೆಯನ್ನು ಕೇಳಿ ನಿನ್ನನ್ನು ನಾಶಮಾಡುವದಕ್ಕೆ ಕರ್ತನು ಇಷ್ಟಪಡಲಿಲ್ಲ.
  5. 11ಕರ್ತನು ನನಗೆ--ಎದ್ದು ಜನರ ಮುಂದೆ ಹೊರಡು; ಅವರು ಹೋಗಿ ನಾನು ಅವರ ಪಿತೃಗಳಿಗೆ ಕೊಡುತ್ತೇ ನೆಂದು ಪ್ರಮಾಣಮಾಡಿದ ದೇಶವನ್ನು ಸ್ವಾಧೀನಮಾಡಿ ಕೊಳ್ಳಲಿ ಅಂದನು.
Read all of Deuteronomy 10

Cross references

Original words (Hebrew)

Deuteronomy 10:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.