Deuteronomy · chapter 11 · verse 1
Deuteronomy 11:1 in Kannada
ಹೀಗಿರುವದರಿಂದ ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಅಪ್ಪಣೆ ನಿಯಮ ನ್ಯಾಯ ಆಜ್ಞೆಗಳನ್ನು ಯಾವಾಗಲೂ ಕೈಕೊಳ್ಳಬೇಕು.
Heegiruvadarinda ninna devaraada kartanannu preetimaadi aatana appane niyama nyaaya aajnyegalannu yaavaagaloo kaikollabeku.
Deuteronomy 11:1 in English
- King James Version (KJV)
- Therefore thou shalt love the LORD thy God, and keep his charge, and his statutes, and his judgments, and his commandments, alway.
- World English Bible (WEB)
- Therefore you shall love the LORD your God, and keep his instructions, his statutes, his ordinances, and his commandments, always.
- American Standard Version (ASV)
- Therefore thou shalt love Jehovah thy God, and keep his charge, and his statutes, and his ordinances, and his commandments, alway.
- Bible in Basic English (BBE)
- So have love for the Lord your God, and give him worship, and keep his laws and his decisions and his orders at all times.
- Darby Translation (DBY)
- Thou shalt love then Jehovah thy God, and keep his charge, and his statutes, and his ordinances, and his commandments continually.
- Webster's Bible (WBS)
- Therefore thou shalt love the LORD thy God, and keep his charge, and his statutes, and his judgments, and his commandments, always.
- Young's Literal Translation (YLT)
- 'And thou hast loved Jehovah thy God, and kept His charge, and His statutes, and His judgments, and His commands, all the days;
Read in context
- 1ಹೀಗಿರುವದರಿಂದ ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಅಪ್ಪಣೆ ನಿಯಮ ನ್ಯಾಯ ಆಜ್ಞೆಗಳನ್ನು ಯಾವಾಗಲೂ ಕೈಕೊಳ್ಳಬೇಕು.
- 2ನಿಮಗೆ ಈ ಹೊತ್ತು ತಿಳಿಯಬೇಕಾದದ್ದೇನಂದರೆ --ನಿಮ್ಮ ದೇವರಾದ ಕರ್ತನು ಮಾಡಿದ ಶಿಕ್ಷೆಯನ್ನೂ ಆತನ ಮಹತ್ವವನ್ನೂ ಆತನ ಬಲವಾದ ಕೈಯನ್ನೂ ಆತನು ಚಾಚಿದತೋಳನ್ನೂ
- 3ಆತನು ಐಗುಪ್ತದ ಮಧ್ಯದಲ್ಲಿ ಐಗುಪ್ತದ ಅರಸನಾದ ಫರೋಹನಿಗೆ ಮತ್ತು ಅವನ ಎಲ್ಲಾ ದೇಶಕ್ಕೆ ಮಾಡಿದ ಆತನ ಸೂಚಕಕಾರ್ಯಗಳನ್ನೂ ಕೃತ್ಯಗ ಳನ್ನೂ
Cross references
- Deuteronomy 6:5 ಧರ್ಮೋಪದೇಶಕಾಂಡ 6:5ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣ ಪ್ರಾಣದಿಂದಲೂ ಪೂರ್ಣಬಲದಿಂದಲೂ ಪ್ರೀತಿ ಮಾಡಬೇಕು.
- Luke 1:74–75 ಲೂಕನು 1:74–75ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ಆತನ ಮುಂದೆ ಪರಿಶುದ್ಧತೆಯಿಂದಲೂ ನೀತಿಯಿಂದಲೂ ಆತನನ್ನು ಸೇವಿಸುವವರಾಗುವದಕ್ಕೆ ಆತನು ಅನುಗ್ರಹಿ ಸುವನು.
- Deuteronomy 10:12 ಧರ್ಮೋಪದೇಶಕಾಂಡ 10:12ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ
- Deuteronomy 30:16–20 ಧರ್ಮೋಪದೇಶಕಾಂಡ 30:16–20ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಮಾರ್ಗಗಳಲ್ಲಿ ನಡೆದುಕೊಂಡು ಆತನ ಆಜ್ಞೆ, ನಿಯಮ, ನ್ಯಾಯಗಳನ್ನು ಕಾಪಾಡಬೇಕೆಂದು ಈ ಹೊತ್ತು ನಿಮಗೆ ಆಜ್ಞಾಪಿಸಿದ್ದೇನೆ; ಹಾಗೆ ಮಾಡಿದರೆ ನೀನು ಬದುಕಿ ಹೆಚ್ಚುವಿ; ನೀನು ಸ್ವಾಧೀನಮಾಡಿ ಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸುವನು. ಆದರೆ ನಿನ್ನ ಹೃದಯವು ತಿರಿಗಿಬಿದ್ದು, ನೀನು ಕೇಳದೆಹೋದರೆ ಇಲ್ಲವೆ ಬೇರೆ ದೇವರುಗಳ ಕಡೆಗೆ ಸೆಳೆಯಲ್ಪಟ್ಟು ಅಡ್ಡಬಿದ್ದು ಅವುಗಳಿಗೆ ಸೇವೆಮಾಡಿದರೆ ಖಂಡಿತ ವಾಗಿಯೂ ನಶಿಸುವಿರೆಂದೂ ನೀವು ಸೇರಿ ಸ್ವಾಧೀನ ಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟಿಹೋಗುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವದಿಲ್ಲ ವೆಂದೂ ಈಹೊತ್ತು ನಿಮಗೆ ತಿಳಿಸುತ್ತೇನೆ. ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ. ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.
- Leviticus 8:35 ಯಾಜಕಕಾಂಡ 8:35ಆದದರಿಂದ ಏಳು ದಿನ ಗಳ ವರೆಗೆ ನೀವು ಸಾಯದಂತೆ ಹಗಲು ರಾತ್ರಿ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಆಜ್ಞೆ ಯನ್ನು ಕೈಕೊಳ್ಳಬೇಕು. ಹೀಗೆಯೇ ನನಗೆ ಅಪ್ಪಣೆ ಯಾಗಿದೆ.ಕರ್ತನು ಮೋಶೆಯ ಕೈಗೆ ಒಪ್ಪಿಸಿ ಆಜ್ಞಾಪಿಸಿದ ಪ್ರಕಾರವೇ ಎಲ್ಲವುಗಳನ್ನು ಆರೋನನೂ ಅವನ ಕುಮಾರರೂ ಮಾಡಿದರು.
- Deuteronomy 6:1 ಧರ್ಮೋಪದೇಶಕಾಂಡ 6:1ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಮಾಡತಕ್ಕವುಗಳು;
- Deuteronomy 4:40 ಧರ್ಮೋಪದೇಶಕಾಂಡ 4:40ನಿನಗೂ ನಿನ್ನ ತರುವಾಯ ನಿನ್ನ ಮಕ್ಕಳಿಗೂ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀನು ಬಹಳ ದಿವಸವಿರುವ ಹಾಗೆಯೂ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ನಿಯಮ ಗಳನ್ನೂ ಆಜ್ಞೆಗಳನ್ನೂ ಕಾಪಾಡು ಎಂದು ಹೇಳಿದನು.
- Zechariah 3:7 ಜೆಕರ್ಯ 3:7ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಯನ್ನು ಕೈಕೋ, ಆಗ ನೀನು ನನ್ನ ಮನೆಗೂ ನ್ಯಾಯತೀರಿಸಿ ನನ್ನ ಅಂಗಳಗಳನ್ನೂ ಕಾಯುವಿ; ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ನಿನಗೆ ಸ್ಥಳಗಳನ್ನು ಕೊಡುವೆನು.
- Psalm 105:45 ಕೀರ್ತನೆಗಳು 105:45ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.
- Deuteronomy 4:5 ಧರ್ಮೋಪದೇಶಕಾಂಡ 4:5ಇಗೋ, ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಕರ್ತನು ನನಗೆ ಆಜ್ಞಾಪಿಸಿದಂತೆ ನಿಯಮಗಳನ್ನೂ ನ್ಯಾಯಗಳನ್ನೂ ನಿಮಗೆ ಬೋಧಿಸಿದ್ದೇನೆ.
- Deuteronomy 4:1 ಧರ್ಮೋಪದೇಶಕಾಂಡ 4:1ಹೀಗಿರುವದರಿಂದ ಈಗ ಇಸ್ರಾಯೇಲೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿ ಅವುಗಳನ್ನು ಮಾಡಿರಿ.
- Psalm 116:1 ಕೀರ್ತನೆಗಳು 116:1ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ.