Skip to content
ThuthiThuthiThuthi
Deuteronomy · chapter 11 · verse 10

Deuteronomy 11:10 in Kannada

ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶವು ನೀನು ಹೊರಟ ಐಗುಪ್ತದೇಶದ ಹಾಗಲ್ಲ; ಅಲ್ಲಿ ನೀನು ನಿನ್ನ ಬೀಜವನ್ನು ಬಿತ್ತಿ ಪಲ್ಯಗಳ ತೋಟಕ್ಕೆ ಮಾಡುವ ಹಾಗೆ ನಿನ್ನ ಕಾಲಿನಿಂದ ನೀರು ಹಣಿಸಿದಿಯಲ್ಲಾ.

Neenu svaadheenamaadikolluvadakke hoguva deshavu neenu horata aiguptadeshada haagalla; alli neenu ninna beejavannu bitti palyagala totakke maaduva haage ninna kaalininda neeru hanisidiyallaa.

Deuteronomy 11:10 in English

King James Version (KJV)
For the land, whither thou goest in to possess it, [is] not as the land of Egypt, from whence ye came out, where thou sowedst thy seed, and wateredst [it] with thy foot, as a garden of herbs:
World English Bible (WEB)
For the land, where you go in to possess isn’t like the land of Egypt that you came out of, where you sowed your seed and watered it with your foot, as a garden of herbs;
American Standard Version (ASV)
For the land, whither thou goest in to possess it, is not as the land of Egypt, from whence ye came out, where thou sowedst thy seed, and wateredst it with thy foot, as a garden of herbs;
Bible in Basic English (BBE)
For the land where you are going is not like the land of Egypt from which you have come, where you put in your seeds, watering them with your foot, like a planted garden:
Darby Translation (DBY)
For the land, whither thou enterest in to possess it, is not as the land of Egypt, from whence ye came out, where thou sowedst thy seed, and wateredst it with thy foot, as a garden of herbs;
Webster's Bible (WBS)
For the land, whither thou goest in to possess it, [is] not as the land of Egypt, from whence ye came out, where thou didst sow thy seed, and water [it] with thy foot, as a garden of herbs:
Young's Literal Translation (YLT)
'For the land whither thou art going in to possess it, is not as the land of Egypt whence ye have come out, where thou sowest thy seed, and hast watered with thy foot, as a garden of the green herb;

Read in context

  1. 8ಹೀಗಿರುವದರಿಂದ ನೀವು ಬಲವುಳ್ಳವರಾಗಿಯೂ ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶ ದಲ್ಲಿ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳುವ ಹಾಗೆಯೂ
  2. 9ಕರ್ತನು ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಾಗಿರುವ ಆ ಹಾಲೂ ಜೇನೂ ಹರಿಯುವ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗುವ ಹಾಗೆಯೂ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಆಜ್ಞೆಯನ್ನೆಲ್ಲಾ ಕೈಕೊಳ್ಳಬೇಕು.
  3. 10ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶವು ನೀನು ಹೊರಟ ಐಗುಪ್ತದೇಶದ ಹಾಗಲ್ಲ; ಅಲ್ಲಿ ನೀನು ನಿನ್ನ ಬೀಜವನ್ನು ಬಿತ್ತಿ ಪಲ್ಯಗಳ ತೋಟಕ್ಕೆ ಮಾಡುವ ಹಾಗೆ ನಿನ್ನ ಕಾಲಿನಿಂದ ನೀರು ಹಣಿಸಿದಿಯಲ್ಲಾ.
  4. 11ಆದರೆ ನೀವು ಸ್ವಾಧೀನಮಾಡಿ ಕೊಳ್ಳುವದಕ್ಕೆ ಹೋಗುವ ದೇಶವು ಬೆಟ್ಟಗಳೂ ತಗ್ಗು ಗಳೂ ಉಳ್ಳ ದೇಶವೇ; ಅದು ಆಕಾಶದ ಮಳೆಯಿಂದ ನೀರು ಕುಡಿಯುತ್ತದೆ;
  5. 12ಅದು ನಿನ್ನ ದೇವರಾದ ಕರ್ತನು ಪರಾಂಬರಿಸುವ ದೇಶವೇ; ವರುಷದ ಆರಂಭ ದಿಂದ ಅಂತ್ಯದ ವರೆಗೂ ಯಾವಾಗಲೂ ನಿನ್ನ ದೇವ ರಾದ ಕರ್ತನ ಕಣ್ಣುಗಳು ಅದರ ಮೇಲೆ ಇವೆ.
Read all of Deuteronomy 11

Cross references

Original words (Hebrew)

Deuteronomy 11:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.