Skip to content
ThuthiThuthiThuthi
Deuteronomy · chapter 11 · verse 12

Deuteronomy 11:12 in Kannada

ಅದು ನಿನ್ನ ದೇವರಾದ ಕರ್ತನು ಪರಾಂಬರಿಸುವ ದೇಶವೇ; ವರುಷದ ಆರಂಭ ದಿಂದ ಅಂತ್ಯದ ವರೆಗೂ ಯಾವಾಗಲೂ ನಿನ್ನ ದೇವ ರಾದ ಕರ್ತನ ಕಣ್ಣುಗಳು ಅದರ ಮೇಲೆ ಇವೆ.

Adu ninna devaraada kartanu paraambarisuva deshave; varushada aarambha dinda antyada varegoo yaavaagaloo ninna deva raada kartana kannugalu adara mele ive.

Deuteronomy 11:12 in English

King James Version (KJV)
A land which the LORD thy God careth for: the eyes of the LORD thy God [are] always upon it, from the beginning of the year even unto the end of the year.
World English Bible (WEB)
a land which the LORD your God cares for. The LORD your God’s eyes are always on it, from the beginning of the year even to the end of the year.
American Standard Version (ASV)
a land which Jehovah thy God careth for: the eyes of Jehovah thy God are always upon it, from the beginning of the year even unto the end of the year.
Bible in Basic English (BBE)
A land cared for by the Lord your God: the eyes of the Lord your God are on it at all times from one end of the year to the other.
Darby Translation (DBY)
a land which Jehovah thy God careth for; the eyes of Jehovah thy God are constantly upon it, from the beginning of the year even unto the end of the year.
Webster's Bible (WBS)
A land which the LORD thy God careth for: the eyes of the LORD thy God [are] always upon it, from the beginning of the year even to the end of the year.
Young's Literal Translation (YLT)
a land which Jehovah thy God is searching; continually [are] the eyes of Jehovah thy God upon it, from the beginning of the year even unto the latter end of the year.

Read in context

  1. 10ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶವು ನೀನು ಹೊರಟ ಐಗುಪ್ತದೇಶದ ಹಾಗಲ್ಲ; ಅಲ್ಲಿ ನೀನು ನಿನ್ನ ಬೀಜವನ್ನು ಬಿತ್ತಿ ಪಲ್ಯಗಳ ತೋಟಕ್ಕೆ ಮಾಡುವ ಹಾಗೆ ನಿನ್ನ ಕಾಲಿನಿಂದ ನೀರು ಹಣಿಸಿದಿಯಲ್ಲಾ.
  2. 11ಆದರೆ ನೀವು ಸ್ವಾಧೀನಮಾಡಿ ಕೊಳ್ಳುವದಕ್ಕೆ ಹೋಗುವ ದೇಶವು ಬೆಟ್ಟಗಳೂ ತಗ್ಗು ಗಳೂ ಉಳ್ಳ ದೇಶವೇ; ಅದು ಆಕಾಶದ ಮಳೆಯಿಂದ ನೀರು ಕುಡಿಯುತ್ತದೆ;
  3. 12ಅದು ನಿನ್ನ ದೇವರಾದ ಕರ್ತನು ಪರಾಂಬರಿಸುವ ದೇಶವೇ; ವರುಷದ ಆರಂಭ ದಿಂದ ಅಂತ್ಯದ ವರೆಗೂ ಯಾವಾಗಲೂ ನಿನ್ನ ದೇವ ರಾದ ಕರ್ತನ ಕಣ್ಣುಗಳು ಅದರ ಮೇಲೆ ಇವೆ.
  4. 13ಹಾಗಾದರೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ನನ್ನ ಆಜ್ಞೆಗಳನ್ನು ನೀವು ಲಕ್ಷ್ಯಕೊಟ್ಟು ಕೇಳಿ ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ನಿಮ್ಮ ಪೂರ್ಣ ಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಆತನಿಗೆ ಸೇವೆಮಾಡಿದರೆ
  5. 14ನೀನು ನಿನ್ನ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೂಡಿಸುವ ಹಾಗೆ ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ ಮುಂಗಾರು ಹಿಂಗಾರುಗಳನ್ನೂ ಕೊಡುವೆನು.
Read all of Deuteronomy 11

Cross references

Original words (Hebrew)

Deuteronomy 11:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.