Deuteronomy · chapter 11 · verse 13
Deuteronomy 11:13 in Kannada
ಹಾಗಾದರೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ನನ್ನ ಆಜ್ಞೆಗಳನ್ನು ನೀವು ಲಕ್ಷ್ಯಕೊಟ್ಟು ಕೇಳಿ ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ನಿಮ್ಮ ಪೂರ್ಣ ಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಆತನಿಗೆ ಸೇವೆಮಾಡಿದರೆ
Haagaadare naanu eehottu nimage aajnyaapisuva nanna aajnyegalannu neevu lakshyakottu keli nimma devaraada kartanannu preetimaadi nimma poorna hrudayadindaloo nimma poornapraanadindaloo aatanige sevemaadidare
Deuteronomy 11:13 in English
- King James Version (KJV)
- And it shall come to pass, if ye shall hearken diligently unto my commandments which I command you this day, to love the LORD your God, and to serve him with all your heart and with all your soul,
- World English Bible (WEB)
- It shall happen, if you shall listen diligently to my commandments which I command you today, to love the LORD your God, and to serve him with all your heart and with all your soul,
- American Standard Version (ASV)
- And it shall come to pass, if ye shall hearken diligently unto my commandments which I command you this day, to love Jehovah your God, and to serve him with all your heart and with all your soul,
- Bible in Basic English (BBE)
- And it will be that if you truly give ear to the orders which I put before you this day, loving the Lord your God and worshipping him with all your heart and all your soul,
- Darby Translation (DBY)
- And it shall come to pass, if ye hearken diligently unto my commandments which I command you this day, to love Jehovah your God, and to serve him with all your heart and with all your soul,
- Webster's Bible (WBS)
- And it shall come to pass, if ye shall hearken diligently to my commandments which I command you this day, to love the LORD your God, and to serve him with all your heart and with all your soul,
- Young's Literal Translation (YLT)
- 'And it hath been — if thou hearken diligently unto My commands which I am commanding you to-day, to love Jehovah your God, and to serve Him with all your heart, and with all your soul —
Read in context
- 11ಆದರೆ ನೀವು ಸ್ವಾಧೀನಮಾಡಿ ಕೊಳ್ಳುವದಕ್ಕೆ ಹೋಗುವ ದೇಶವು ಬೆಟ್ಟಗಳೂ ತಗ್ಗು ಗಳೂ ಉಳ್ಳ ದೇಶವೇ; ಅದು ಆಕಾಶದ ಮಳೆಯಿಂದ ನೀರು ಕುಡಿಯುತ್ತದೆ;
- 12ಅದು ನಿನ್ನ ದೇವರಾದ ಕರ್ತನು ಪರಾಂಬರಿಸುವ ದೇಶವೇ; ವರುಷದ ಆರಂಭ ದಿಂದ ಅಂತ್ಯದ ವರೆಗೂ ಯಾವಾಗಲೂ ನಿನ್ನ ದೇವ ರಾದ ಕರ್ತನ ಕಣ್ಣುಗಳು ಅದರ ಮೇಲೆ ಇವೆ.
- 13ಹಾಗಾದರೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ನನ್ನ ಆಜ್ಞೆಗಳನ್ನು ನೀವು ಲಕ್ಷ್ಯಕೊಟ್ಟು ಕೇಳಿ ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ನಿಮ್ಮ ಪೂರ್ಣ ಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಆತನಿಗೆ ಸೇವೆಮಾಡಿದರೆ
- 14ನೀನು ನಿನ್ನ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೂಡಿಸುವ ಹಾಗೆ ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ ಮುಂಗಾರು ಹಿಂಗಾರುಗಳನ್ನೂ ಕೊಡುವೆನು.
- 15ನಿನ್ನ ಪಶುಗಳಿಗೆ ಹುಲ್ಲನ್ನು ನಿನ್ನ ಹೊಲದಲ್ಲಿ ಕೊಡುವೆನು; ನೀನು ತಿಂದು ತೃಪ್ತಿಯಾಗುವಿ.
Cross references
- Deuteronomy 4:29 ಧರ್ಮೋಪದೇಶಕಾಂಡ 4:29ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ.
- Deuteronomy 10:12 ಧರ್ಮೋಪದೇಶಕಾಂಡ 10:12ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ
- Deuteronomy 6:17 ಧರ್ಮೋಪದೇಶಕಾಂಡ 6:17ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ಆತನ ಸಾಕ್ಷಿಗಳನ್ನೂ ಆತನ ನಿಯಮ ಗಳನ್ನೂ ಎಚ್ಚರಿಕೆಯಿಂದ ಕೈಕೊಳ್ಳಬೇಕು.
- Deuteronomy 6:5–6 ಧರ್ಮೋಪದೇಶಕಾಂಡ 6:5–6ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣ ಪ್ರಾಣದಿಂದಲೂ ಪೂರ್ಣಬಲದಿಂದಲೂ ಪ್ರೀತಿ ಮಾಡಬೇಕು. ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಮಾತುಗಳು ನಿನ್ನ ಹೃದಯದಲ್ಲಿ ಇರಬೇಕು.
- Deuteronomy 11:8 ಧರ್ಮೋಪದೇಶಕಾಂಡ 11:8ಹೀಗಿರುವದರಿಂದ ನೀವು ಬಲವುಳ್ಳವರಾಗಿಯೂ ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶ ದಲ್ಲಿ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳುವ ಹಾಗೆಯೂ
- Psalm 119:4 ಕೀರ್ತನೆಗಳು 119:4ನಿನ್ನ ಕಟ್ಟಳೆಗಳನ್ನು ಜಾಗ್ರತೆಯಾಗಿ ಕೈಕೊಳ್ಳ ಬೇಕೆಂದು ನೀನು ಆಜ್ಞಾಪಿಸಿದ್ದೀ.
- Deuteronomy 11:22 ಧರ್ಮೋಪದೇಶಕಾಂಡ 11:22ನಾನು ನಿಮಗೆ ಆಜ್ಞಾಪಿಸುವ ಈ ಆಜ್ಞೆಗಳನ್ನೆಲ್ಲಾ ನೀವು ಎಚ್ಚರಿಕೆಯಿಂದ ಕೈಕೊಂಡು ಅವುಗಳಂತೆ ಮಾಡಿರಿ. ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನನ್ನು ಅಂಟಿಕೊಂಡರೆ