Deuteronomy · chapter 11 · verse 14
Deuteronomy 11:14 in Kannada
ನೀನು ನಿನ್ನ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೂಡಿಸುವ ಹಾಗೆ ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ ಮುಂಗಾರು ಹಿಂಗಾರುಗಳನ್ನೂ ಕೊಡುವೆನು.
Neenu ninna dhaanyavannoo draakshaarasavannoo enneyannoo koodisuva haage nimma bhoomige adara takka kaaladalli maleyannoo mungaaru hingaarugalannoo koduvenu.
Deuteronomy 11:14 in English
- King James Version (KJV)
- That I will give [you] the rain of your land in his due season, the first rain and the latter rain, that thou mayest gather in thy corn, and thy wine, and thine oil.
- World English Bible (WEB)
- that I will give the rain for your land in its season, the early rain and the latter rain, that you may gather in your grain, your new wine, and your oil.
- American Standard Version (ASV)
- that I will give the rain of your land in its season, the former rain and the latter rain, that thou mayest gather in thy grain, and thy new wine, and thine oil.
- Bible in Basic English (BBE)
- Then I will send rain on your land at the right time, the early rains and the late rains, so that you may get in your grain and your wine and your oil.
- Darby Translation (DBY)
- that I will give rain to your land in its season, the early rain and the latter rain; and thou shalt gather in thy corn, and thy new wine, and thine oil;
- Webster's Bible (WBS)
- That I will give [you] the rain of your land in its due season, the former rain and the latter rain, that thou mayest gather in thy corn, and thy wine and thy oil.
- Young's Literal Translation (YLT)
- that I have given the rain of your land in its season — sprinkling and gathered — and thou hast gathered thy corn, and thy new wine, and thine oil,
Read in context
- 12ಅದು ನಿನ್ನ ದೇವರಾದ ಕರ್ತನು ಪರಾಂಬರಿಸುವ ದೇಶವೇ; ವರುಷದ ಆರಂಭ ದಿಂದ ಅಂತ್ಯದ ವರೆಗೂ ಯಾವಾಗಲೂ ನಿನ್ನ ದೇವ ರಾದ ಕರ್ತನ ಕಣ್ಣುಗಳು ಅದರ ಮೇಲೆ ಇವೆ.
- 13ಹಾಗಾದರೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ನನ್ನ ಆಜ್ಞೆಗಳನ್ನು ನೀವು ಲಕ್ಷ್ಯಕೊಟ್ಟು ಕೇಳಿ ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ನಿಮ್ಮ ಪೂರ್ಣ ಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಆತನಿಗೆ ಸೇವೆಮಾಡಿದರೆ
- 14ನೀನು ನಿನ್ನ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೂಡಿಸುವ ಹಾಗೆ ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ ಮುಂಗಾರು ಹಿಂಗಾರುಗಳನ್ನೂ ಕೊಡುವೆನು.
- 15ನಿನ್ನ ಪಶುಗಳಿಗೆ ಹುಲ್ಲನ್ನು ನಿನ್ನ ಹೊಲದಲ್ಲಿ ಕೊಡುವೆನು; ನೀನು ತಿಂದು ತೃಪ್ತಿಯಾಗುವಿ.
- 16ನಿಮ್ಮ ಹೃದಯವು ಮರುಳುಗೊಳ್ಳದ ಹಾಗೆಯೂ ನೀವು ಓರೆಯಾಗಿ ಹೋಗಿ ಬೇರೆ ದೇವರುಗಳನ್ನು ಸೇವಿಸಿ ಅಡ್ಡಬೀಳದ ಹಾಗೆಯೂ
Cross references
- James 5:7 ಯಾಕೋಬನು 5:7ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.
- Leviticus 26:4 ಯಾಜಕಕಾಂಡ 26:4ನಿಮಗೆ ಮಳೆಯನ್ನು ತಕ್ಕಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವದು. ಹೊಲದ ಮರಗಳು ಅವುಗಳ ಫಲವನ್ನು ಕೊಡುವವು.
- Deuteronomy 28:12 ಧರ್ಮೋಪದೇಶಕಾಂಡ 28:12ಕರ್ತನು ಆಕಾಶ ವೆಂಬ ತನ್ನ ಒಳ್ಳೆ ಉಗ್ರಾಣವನ್ನು ನಿನಗೆ ತೆರೆದು ನಿನ್ನ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು ನಿನ್ನ ಕೈಕೆಲಸವನ್ನೆಲ್ಲಾ ಆಶೀರ್ವದಿಸುವನು; ನೀನು ಸಾಲ ತಕ್ಕೊಳ್ಳದೆ ಬಹಳ ಜನಾಂಗಗಳಿಗೆ ಸಾಲ ಕೊಡುವಿ.
- Joel 2:22–23 ಯೋವೇಲ 2:22–23ಹೊಲದ ಮೃಗಗಳೇ, ಭಯಪಡಬೇಡಿರಿ; ಅಡ ವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ; ಮರಗಳು ತಮ್ಮ ಫಲವನ್ನು ಫಲಿಸುತ್ತವೆ; ಅಂಜೂರದ ಗಿಡವೂ ದ್ರಾಕ್ಷೇ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ. ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ.
- Ezekiel 34:26 ಯೆಹೆಜ್ಕೇಲನು 34:26ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿ ಸುವೆನು, ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯಾಗುವದು;
- Jeremiah 14:22 ಯೆರೆಮೀಯ 14:22ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
- Job 37:11–13 ಯೋಬನು 37:11–13ನೀರು ಹೊಯ್ಯುವಿಕೆಯಿಂದ ಮೋಡವನ್ನು ಭಾರಮಾಡುತ್ತಾನೆ; ಆತನು ತನ್ನ ಬೆಳಕಿನ ಮೇಘವನ್ನು ಚದರಿಸುತ್ತಾನೆ. ಆತನು ಆಜ್ಞಾಪಿಸುವ ಪ್ರಕಾರ ಭೂಲೋಕದ ಮೇಲೆ ಆತನು ಅವುಗಳಿಗೆ ನೇಮಿಸಿದ ಎಲ್ಲಾ ಕೆಲಸ ಮಾಡುವದಕ್ಕೆ ಅದು ಸುತ್ತಲೂ ತಿರು ಗುತ್ತದೆ. ಶಿಕ್ಷೆಗಾಗಲಿ ಅವನ ಭೂಮಿಗಾಗಲಿ ಕರು ಣೆಗಾಗಲಿ ಆತನು ಅದನ್ನು ಬರಮಾಡುತ್ತಾನೆ.
- Job 5:10–11 ಯೋಬನು 5:10–11ಭೂಮಿಯ ಮೇಲೆ ಮಳೆಯನ್ನು ಸುರಿಸುತ್ತಾನೆ; ಹೊಲಗಳ ಮೇಲೆ ನೀರನ್ನು ಕಳುಹಿಸುತ್ತಾನೆ; ಹೀಗೆ ತಗ್ಗಿದವರನ್ನು ಉನ್ನತದಲ್ಲಿಡುತ್ತಾನೆ. ದುಃಖವುಳ್ಳವರು ರಕ್ಷಣೆಗೆ ಎತ್ತ ಲ್ಪಡುತ್ತಾರೆ.
- Psalm 65:9–13 ಕೀರ್ತನೆಗಳು 65:9–13ನೀನು ಭೂಮಿಯನ್ನು ಕಟಾಕ್ಷಿಸಿ ಅದನ್ನು ತೋಯಿಸಿ ನೀರಿನಿಂದ ತುಂಬಿರುವಂತೆ ದೇವರ ನದಿ ಯಿಂದ ಅದನ್ನು ಚೆನ್ನಾಗಿ ಹದಗೊಳಿಸುತ್ತೀ; ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತೀ. ಉಳುವೆಯ ಸಾಲುಗಳನ್ನು ಸಮೃದ್ಧಿ ಯಾಗಿ ತ್ಯಾವಿಸುತ್ತೀ; ನೇಗಿಲ ಸಾಲುಗಳನ್ನು ಸಮಮಾಡುತ್ತೀ; ಸುರಿಯುವ ಮಳೆಯಿಂದ ಅದನ್ನು ಮೃದು ಮಾಡುತ್ತೀ; ಅದರ ಮೊಳಿಕೆಯನ್ನು ಆಶೀರ್ವದಿಸುತ್ತೀ. ವರುಷಕ್ಕೆ ನಿನ್ನ ಸುಭಿಕ್ಷಕಿರೀಟ ಇಡುತ್ತೀ; ನಿನ್ನ ಮಾರ್ಗಗಳಲ್ಲಿ ಸಮೃದ್ಧಿಯನ್ನು ಸುರಿಸುತ್ತೀ. ಅರ ಣ್ಯದ ಹುಲ್ಲುಗಾವಲುಗಳ ಮೇಲೂ ಸುರಿಯ ಮಾಡುತ್ತೀ; ಚಿಕ್ಕಗುಡ್ಡಗಳು ಎಲ್ಲಾ ಕಡೆಗಳಲ್ಲೂ ಉಲ್ಲಾ ಸಿಸುತ್ತವೆ.ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ. ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ.