Deuteronomy · chapter 11 · verse 15
Deuteronomy 11:15 in Kannada
ನಿನ್ನ ಪಶುಗಳಿಗೆ ಹುಲ್ಲನ್ನು ನಿನ್ನ ಹೊಲದಲ್ಲಿ ಕೊಡುವೆನು; ನೀನು ತಿಂದು ತೃಪ್ತಿಯಾಗುವಿ.
Ninna pashugalige hullannu ninna holadalli koduvenu; neenu tindu truptiyaaguvi.
Deuteronomy 11:15 in English
- King James Version (KJV)
- And I will send grass in thy fields for thy cattle, that thou mayest eat and be full.
- World English Bible (WEB)
- I will give grass in your fields for your livestock, and you shall eat and be full.
- American Standard Version (ASV)
- And I will give grass in thy fields for thy cattle, and thou shalt eat and be full.
- Bible in Basic English (BBE)
- And I will give grass in your fields for your cattle, so that you may have food in full measure.
- Darby Translation (DBY)
- and I will give grass in thy field for thy cattle; and thou shalt eat and be full.
- Webster's Bible (WBS)
- And I will give grass in thy fields for thy cattle, that thou mayest eat and be full.
- Young's Literal Translation (YLT)
- and I have given herbs in thy field for thy cattle, and thou hast eaten, and been satisfied.
Read in context
- 13ಹಾಗಾದರೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ನನ್ನ ಆಜ್ಞೆಗಳನ್ನು ನೀವು ಲಕ್ಷ್ಯಕೊಟ್ಟು ಕೇಳಿ ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ನಿಮ್ಮ ಪೂರ್ಣ ಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಆತನಿಗೆ ಸೇವೆಮಾಡಿದರೆ
- 14ನೀನು ನಿನ್ನ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೂಡಿಸುವ ಹಾಗೆ ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ ಮುಂಗಾರು ಹಿಂಗಾರುಗಳನ್ನೂ ಕೊಡುವೆನು.
- 15ನಿನ್ನ ಪಶುಗಳಿಗೆ ಹುಲ್ಲನ್ನು ನಿನ್ನ ಹೊಲದಲ್ಲಿ ಕೊಡುವೆನು; ನೀನು ತಿಂದು ತೃಪ್ತಿಯಾಗುವಿ.
- 16ನಿಮ್ಮ ಹೃದಯವು ಮರುಳುಗೊಳ್ಳದ ಹಾಗೆಯೂ ನೀವು ಓರೆಯಾಗಿ ಹೋಗಿ ಬೇರೆ ದೇವರುಗಳನ್ನು ಸೇವಿಸಿ ಅಡ್ಡಬೀಳದ ಹಾಗೆಯೂ
- 17ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ಮಳೆಯಾಗದಂತೆ ಮಾಡಿ ಭೂಮಿಯು ತನ್ನ ಬೆಳೆಯನ್ನು ಕೊಡದಂತೆ ಆಕಾಶವನ್ನು ಮುಚ್ಚಿಬಿಡದ ಹಾಗೆಯೂ ಕರ್ತನು ನಮಗೆ ಕೊಡುವ ಆ ಉತ್ತಮ ದೇಶದಲ್ಲಿಂದ ನೀವು ಬೇಗ ನಾಶವಾಗದ ಹಾಗೆಯೂ ಎಚ್ಚರಿಕೆ ತಂದುಕೊಳ್ಳಿರಿ.
Cross references
- Psalm 104:14 ಕೀರ್ತನೆಗಳು 104:14ಆತನು ಪಶುಗಳಿಗೋಸ್ಕರ ಹುಲ್ಲನ್ನೂ ಮನುಷ್ಯನ ಸೇವೆ ಗೋಸ್ಕರ ಪಲ್ಯಗಳನ್ನೂ ಮೊಳಿಸುತ್ತಾನೆ; ಹೀಗೆ ಭೂಮಿಯೊಳಗಿಂದ ಆಹಾರವನ್ನು ಬರಮಾಡುತ್ತಾನೆ.
- Deuteronomy 6:11 ಧರ್ಮೋಪದೇಶಕಾಂಡ 6:11ನೀನು ತುಂಬದಿದ್ದ ಎಲ್ಲಾ ಒಳ್ಳೆಯವುಗಳು ತುಂಬಿರುವ ಮನೆ ಗಳನ್ನೂ ಅಗೆಯದಿರುವ ಬಾವಿಗಳನ್ನೂ ನೆಡದ ದ್ರಾಕ್ಷೇ ತೋಟಗಳನ್ನೂ ಇಪ್ಪೇತೋಟಗಳನ್ನೂ ನಿನಗೆ ಕೊಡ ಲಾಗಿ ನೀನು ತಿಂದು ತೃಪ್ತಿಯಾದಾಗ
- Joel 2:19 ಯೋವೇಲ 2:19ಹೌದು, ಕರ್ತನು ಉತ್ತರ ಕೊಟ್ಟು ತನ್ನ ಜನರಿಗೆ ಹೇಳುವದೇ ನಂದರೆ--ಇಗೋ, ನಾನು ನಿಮಗೆ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಸಾಕಾಗುವಷ್ಟು ಕಳು ಹಿಸಿ ನಿಮ್ಮನ್ನು ಇನ್ನು ಮೇಲೆ ಜನಾಂಗಗಳಲ್ಲಿ ನಿಂದಿತ ರಾಗಿ ಇಡುವದಿಲ್ಲ.
- Malachi 3:10–11 ಮಲಾಕಿಯ 3:10–11ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಇದಲ್ಲದೆ ನಾನು ನಿಮ್ಮ ನಿಮಿತ್ತ ನುಂಗಿ ಬಿಡುವವನನ್ನು ಗದರಿಸುವೆನು; ಅವನು ನಿಮ್ಮ ಭೂಮಿಯ ಫಲವನ್ನು ಕೆಡಿಸನು; ಇಲ್ಲವೆ ನಿಮ್ಮ ದ್ರಾಕ್ಷೇಬಳ್ಳಿ ಹೊಲದಲ್ಲಿ ತನ್ನ ಫಲ ವನ್ನು ಕಾಲಕ್ಕೆ ಮುಂಚೆ ಉದುರಿಸಿಬಿಡುವದಿಲ್ಲವೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Joel 2:22 ಯೋವೇಲ 2:22ಹೊಲದ ಮೃಗಗಳೇ, ಭಯಪಡಬೇಡಿರಿ; ಅಡ ವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ; ಮರಗಳು ತಮ್ಮ ಫಲವನ್ನು ಫಲಿಸುತ್ತವೆ; ಅಂಜೂರದ ಗಿಡವೂ ದ್ರಾಕ್ಷೇ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ.
- Deuteronomy 8:10 ಧರ್ಮೋಪದೇಶಕಾಂಡ 8:10ನೀನು ತಿಂದು ತೃಪ್ತಿ ಹೊಂದಿದಾಗ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಉತ್ತಮ ದೇಶದಲ್ಲಿ ಆತನನ್ನು ಸ್ತುತಿಸಬೇಕು.
- Haggai 1:6 ಹಗ್ಗಾಯ 1:6ನೀವು ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ತಂದಿದ್ದೀರಿ; ನೀವು ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿ ಯಾಗಲಿಲ್ಲ; ಧರಿಸುತ್ತೀರಿ, ಆದರೆ ಬೆಚ್ಚಗಾಗಲಿಲ್ಲ; ಸಂಬಳವನ್ನು ಸಂಪಾದಿಸುವವನು ಅದನ್ನು ತೂತು ಗಳುಳ್ಳ ಚೀಲದಲ್ಲಿ ಹಾಕುವದಕ್ಕೆ ಸಂಪಾದಿಸುತ್ತಾನೆ.
- Joel 1:18 ಯೋವೇಲ 1:18ಪಶುಗಳು ಎಷ್ಟೋ ಮುಲುಗುತ್ತವೆ; ದನದ ಹಿಂಡುಗಳು ಕಳವಳಗೊಂಡಿವೆ; ಅವಕ್ಕೆ ಮೇವು ಇಲ್ಲ; ಕುರಿಮಂದೆಗಳು ಸಹ ನಾಶ ವಾಗುತ್ತವೆ.