Deuteronomy · chapter 11 · verse 17
Deuteronomy 11:17 in Kannada
ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ಮಳೆಯಾಗದಂತೆ ಮಾಡಿ ಭೂಮಿಯು ತನ್ನ ಬೆಳೆಯನ್ನು ಕೊಡದಂತೆ ಆಕಾಶವನ್ನು ಮುಚ್ಚಿಬಿಡದ ಹಾಗೆಯೂ ಕರ್ತನು ನಮಗೆ ಕೊಡುವ ಆ ಉತ್ತಮ ದೇಶದಲ್ಲಿಂದ ನೀವು ಬೇಗ ನಾಶವಾಗದ ಹಾಗೆಯೂ ಎಚ್ಚರಿಕೆ ತಂದುಕೊಳ್ಳಿರಿ.
Kartana kopavu nimma mele uriyalu aatanu maleyaagadante maadi bhoomiyu tanna beleyannu kodadante aakaashavannu muchchibidada haageyoo kartanu namage koduva aa uttama deshadallinda neevu bega naashavaagada haageyoo echcharike tandukolliri.
Deuteronomy 11:17 in English
- King James Version (KJV)
- And [then] the LORD’s wrath be kindled against you, and he shut up the heaven, that there be no rain, and that the land yield not her fruit; and [lest] ye perish quickly from off the good land which the LORD giveth you.
- World English Bible (WEB)
- and the LORD’s anger be kindled against you, and he shut up the sky so that there is no rain, and the land doesn’t yield its fruit; and you perish quickly from off the good land which the LORD gives you.
- American Standard Version (ASV)
- and the anger of Jehovah be kindled against you, and he shut up the heavens, so that there shall be no rain, and the land shall not yield its fruit; and ye perish quickly from off the good land which Jehovah giveth you.
- Bible in Basic English (BBE)
- For if you do so, the wrath of the Lord will be burning against you, and the heaven will be shut up so that there is no rain and the land will give no fruit; and in a very little time you will be cut off from the good land which the Lord is giving you.
- Darby Translation (DBY)
- and Jehovah's wrath kindle against you, and he shut up the heavens, that there be no rain, and that the ground yield not its produce, and ye perish quickly from off the good land which Jehovah is giving you.
- Webster's Bible (WBS)
- And [then] the LORD'S wrath shall be kindled against you, and he shall shut up the heaven, that there shall be no rain, and the land shall not yield her fruit; and [lest] ye perish quickly from off the good land which the LORD giveth you.
- Young's Literal Translation (YLT)
- and the anger of Jehovah hath burned against you, and He hath restrained the heavens, and there is no rain, and the ground doth not give her increase, and ye have perished hastily from off the good land which Jehovah is giving to you.
Read in context
- 15ನಿನ್ನ ಪಶುಗಳಿಗೆ ಹುಲ್ಲನ್ನು ನಿನ್ನ ಹೊಲದಲ್ಲಿ ಕೊಡುವೆನು; ನೀನು ತಿಂದು ತೃಪ್ತಿಯಾಗುವಿ.
- 16ನಿಮ್ಮ ಹೃದಯವು ಮರುಳುಗೊಳ್ಳದ ಹಾಗೆಯೂ ನೀವು ಓರೆಯಾಗಿ ಹೋಗಿ ಬೇರೆ ದೇವರುಗಳನ್ನು ಸೇವಿಸಿ ಅಡ್ಡಬೀಳದ ಹಾಗೆಯೂ
- 17ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ಮಳೆಯಾಗದಂತೆ ಮಾಡಿ ಭೂಮಿಯು ತನ್ನ ಬೆಳೆಯನ್ನು ಕೊಡದಂತೆ ಆಕಾಶವನ್ನು ಮುಚ್ಚಿಬಿಡದ ಹಾಗೆಯೂ ಕರ್ತನು ನಮಗೆ ಕೊಡುವ ಆ ಉತ್ತಮ ದೇಶದಲ್ಲಿಂದ ನೀವು ಬೇಗ ನಾಶವಾಗದ ಹಾಗೆಯೂ ಎಚ್ಚರಿಕೆ ತಂದುಕೊಳ್ಳಿರಿ.
- 18ಆದದರಿಂದ ಈ ನನ್ನ ವಾಕ್ಯಗಳನ್ನು ನಿಮ್ಮ ಹೃದಯದಲ್ಲಿಯೂ ಮನಸ್ಸಿನಲ್ಲಿಯೂ ಇಟ್ಟುಕೊಳ್ಳಿರಿ; ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಿರಿ; ಅವು ನಿಮ್ಮ ಕಣ್ಣುಗಳ ನಡುವೆ ಹಣೆಕಟ್ಟಾಗಿರಲಿ.
- 19ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ಮಾತನಾಡಿ ಅವುಗಳನ್ನು ನಿಮ್ಮ ಮಕ್ಕಳಿಗೆ ಕಲಿಸಬೇಕು.
Cross references
- 1 Kings 8:35 1 ಅರಸುಗಳು 8:35ಅವರು ನಿನಗೆ ವಿರೋಧವಾಗಿ ಪಾಪವನ್ನು ಮಾಡಿದ ಕಾರಣ ಆಕಾಶವು ಮುಚ್ಚಲ್ಪಟ್ಟು ಮಳೆ ಇಲ್ಲದಿರುವಾಗ ನೀನು ಅವರನ್ನು ಕುಂದಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥನೆಮಾಡಿ ನಿನ್ನ ನಾಮವನ್ನು ಅರಿಕೆಮಾಡಿ ತಮ್ಮ ಪಾಪದಿಂದ ತಿರುಗಿ ಕೊಂಡರೆ
- 2 Chronicles 6:26 2 ಪೂರ್ವಕಾಲವೃತ್ತಾಂತ 6:26ಅವರು ನಿನಗೆ ವಿರೋಧವಾಗಿ ಪಾಪಮಾಡಿ ದ್ದರಿಂದ ಆಕಾಶವು ಮುಚ್ಟಲ್ಪಟ್ಟು ಮಳೆ ಇಲ್ಲದಿರು ವಾಗ ನೀನು ಅವರನ್ನು ಶಿಕ್ಷಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸಿ ನಿನ್ನ ಹೆಸರನ್ನು ಕೊಂಡಾಡಿ ತಮ್ಮ ಪಾಪವನ್ನು ಬಿಟ್ಟು ತಿರುಗಿಕೊಂಡರೆ
- Amos 4:7 ಆಮೋಸ 4:7ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ ಮಳೆಯನ್ನು ನಿಮ್ಮಿಂದ ನಾನು ಹಿಂತೆಗೆದಿದ್ದೇನೆ; ಒಂದು ಪಟ್ಟಣದ ಮೇಲೆ ಮಳೆ ಸುರಿಸಿ ಮತ್ತೊಂದು ಪಟ್ಟಣದ ಮೇಲೆ ಮಳೆ ಸುರಿಸದ ಹಾಗೆ ಮಾಡಿದೆನು; ಮಳೆ ಸುರಿಯದ ಭಾಗವು ಒಣಗಿ ಹೋಯಿತು.
- Deuteronomy 6:15 ಧರ್ಮೋಪದೇಶಕಾಂಡ 6:15(ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ರೋಷವುಳ್ಳ ದೇವರೇ; ನಿನ್ನ ದೇವ ರಾದ ಕರ್ತನ ಕೋಪವು ನಿನ್ನ ಮೇಲೆ ಉರಿಯಲು ಆತನು ನಿನ್ನನ್ನು ಭೂಮಿಯ ಮೇಲಿಂದ ನಾಶ ಮಾಡುವನು.)
- 1 Kings 17:1 1 ಅರಸುಗಳು 17:1ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.
- Deuteronomy 4:26 ಧರ್ಮೋಪದೇಶಕಾಂಡ 4:26ನಾನು ಈ ದಿನ ಆಕಾಶ ವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆದು ನಿಮಗೆ ಹೇಳುವ ದೇನಂದರೆ--ನೀವು ಯೊರ್ದನನ್ನು ದಾಟಿ ಸ್ವಾಧೀನ ಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ ಸಂಪೂರ್ಣ ವಾಗಿ ನಶಿಸುವಿರಿ.
- Deuteronomy 28:23–24 ಧರ್ಮೋಪದೇಶಕಾಂಡ 28:23–24ನಿನ್ನ ತಲೆಯ ಮೇಲಿರುವ ಆಕಾಶವು ತಾಮ್ರ ವಾಗಿಯೂ ನಿನ್ನ ಕೆಳಗಿರುವ ಭೂಮಿಯು ಕಬ್ಬಿಣ ವಾಗಿಯೂ ಇರುವವು. ಕರ್ತನು ನಿನ್ನ ದೇಶದ ಮಳೆಯನ್ನು ಹುಡಿಯೂ ಧೂಳೂ ಆಗುವಂತೆ ಮಾಡು ವನು; ನೀನು ನಾಶವಾಗುವ ವರೆಗೆ ಅದು ಆಕಾಶದಿಂದ ನಿನ್ನ ಮೇಲೆ ಇಳಿದು ಬರುವದು.
- Deuteronomy 30:17–18 ಧರ್ಮೋಪದೇಶಕಾಂಡ 30:17–18ಆದರೆ ನಿನ್ನ ಹೃದಯವು ತಿರಿಗಿಬಿದ್ದು, ನೀನು ಕೇಳದೆಹೋದರೆ ಇಲ್ಲವೆ ಬೇರೆ ದೇವರುಗಳ ಕಡೆಗೆ ಸೆಳೆಯಲ್ಪಟ್ಟು ಅಡ್ಡಬಿದ್ದು ಅವುಗಳಿಗೆ ಸೇವೆಮಾಡಿದರೆ ಖಂಡಿತ ವಾಗಿಯೂ ನಶಿಸುವಿರೆಂದೂ ನೀವು ಸೇರಿ ಸ್ವಾಧೀನ ಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟಿಹೋಗುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವದಿಲ್ಲ ವೆಂದೂ ಈಹೊತ್ತು ನಿಮಗೆ ತಿಳಿಸುತ್ತೇನೆ.
- 2 Chronicles 7:13 2 ಪೂರ್ವಕಾಲವೃತ್ತಾಂತ 7:13ಮಳೆ ಇಲ್ಲದ ಹಾಗೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದು ಬಿಡಲು ಮಿಡಿತೆಗಳಿಗೆ ಆಜ್ಞಾಪಿಸಿದರೂ
- Deuteronomy 8:19–20 ಧರ್ಮೋಪದೇಶಕಾಂಡ 8:19–20ನೀನು ಹೇಗಾದರೂ ನಿನ್ನ ದೇವರಾದ ಕರ್ತನನ್ನು ಮರೆತು ಬೇರೆ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನೀವು ನಿಶ್ಚಯವಾಗಿ ನಾಶವಾಗುವಿರೆಂದು ನಿಮಗೆ ವಿರೋಧ ವಾಗಿ ಈಹೊತ್ತು ಸಾಕ್ಷಿ ಹೇಳುತ್ತೇನೆ.ನೀವು ನಿಮ್ಮ ದೇವರಾದ ಕರ್ತನ ಮಾತಿಗೆ ವಿಧೇಯರಾಗದ ಕಾರಣ ಕರ್ತನು ನಿಮ್ಮ ಮುಂದೆ ನಾಶಮಾಡುವ ಜನಾಂಗಗಳ ಹಾಗೆಯೇ ನೀವು ನಾಶವಾಗುವಿರಿ. ನೀವು ನಿಮ್ಮ ದೇವರಾದ ಕರ್ತನ ಮಾತಿಗೆ ವಿಧೇಯರಾಗದ ಕಾರಣ ಕರ್ತನು ನಿಮ್ಮ ಮುಂದೆ ನಾಶಮಾಡುವ ಜನಾಂಗಗಳ ಹಾಗೆಯೇ ನೀವು ನಾಶವಾಗುವಿರಿ.
- Jeremiah 14:1–6 ಯೆರೆಮೀಯ 14:1–6ಕ್ಷಾಮವನ್ನು ಕುರಿತು ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು. ಯೆಹೂ ದವು ದುಃಖಪಡುತ್ತದೆ, ಅದರ ಬಾಗಿಲುಗಳು ಕುಂದಿ ಹೋಗುತ್ತವೆ, ನೆಲದ ವರೆಗೆ ಕಪ್ಪಾಗಿವೆ; ಯೆರೂಸಲೇ ಮಿನ ಕೂಗು ಏರಿ ಬಂತು. ಅವರ ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ; ಇವರು ಬಾವಿಗಳಿಗೆ ಬರುತ್ತಾರೆ; ಆದರೆ ನೀರು ಸಿಕ್ಕಲಿಲ್ಲ; ಬರೀ ಪಾತ್ರೆಗಳುಳ್ಳ ವರಾಗಿ ತಿರುಗಿಕೊಳ್ಳುತ್ತಾರೆ; ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ ತಮ್ಮ ತಲೆಗಳನ್ನು ಮುಚ್ಚಿ ಕೊಂಡರು. ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಾಚಿಕೆ ಯಿಂದ ತಮ್ಮ ತಲೆಗಳನ್ನು ಮುಚ್ಚಿಕೊಂಡರು. ಹೌದು, ಜಿಂಕೆಯು ಸಹ ಹೊಲದಲ್ಲಿ ಈದು ಹುಲ್ಲು ಇಲ್ಲದ ಕಾರಣ ಅದನ್ನು ಬಿಟ್ಟುಬಿಡುತ್ತದೆ; ಕಾಡು ಕತ್ತೆಗಳು ಉನ್ನತ ಸ್ಥಳಗಳಲ್ಲಿ ನಿಂತು ನರಿಗಳ ಹಾಗೆ ಗಾಳಿಯನ್ನು ಹೀರಿಕೊಳ್ಳುತ್ತವೆ; ಹುಲ್ಲು ಇಲ್ಲದ ಕಾರಣ ಅವುಗಳ ಕಣ್ಣುಗಳು ಕ್ಷೀಣವಾಗುತ್ತವೆ.
- Haggai 1:9–11 ಹಗ್ಗಾಯ 1:9–11ಬಹಳ ಆಗಬೇಕೆಂದು ನಿರೀಕ್ಷಿ ಸಿದಿರಿ. ಆದರೆ ಇಗೋ, ಕೊಂಚವೇ ಆಯಿತು; ನೀವು ಅದನ್ನು ಮನೆಗೆ ತಂದಾಗ ನಾನು ಅದರ ಮೇಲೆ ಊದಿಬಿಟ್ಟೆನು. ಯಾತಕ್ಕೆ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ನನ್ನ ಆಲಯವು ಹಾಳಾಗಿ ರುವದರಿಂದ ನೀವು ನಿಮ್ಮ ನಿಮ್ಮ ಸ್ವಂತ ಮನೆಗಳಿಗೆ ಓಡಿ ಹೋಗುತ್ತೀರಲ್ಲಾ? ಆದದರಿಂದ ನಿಮ್ಮ ನಿಮಿತ್ತವೇ ಆಕಾಶವು ಮಂಜನ್ನು ತಡೆಯುತ್ತದೆ; ಭೂಮಿಯು ತನ್ನ ಹುಟ್ಟುವಳಿಯನ್ನು ತಡೆದುಬಿಟ್ಟಿದೆ. ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆ ಯೂ ಎಣ್ಣೆಯ ಮೇಲೆಯೂ ಭೂಮಿ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ದನಗಳ ಮೇಲೆಯೂ ಕೈ ಕಷ್ಟಗಳೆಲ್ಲಾದರ ಮೇಲೆಯೂ ಕ್ಷಾಮ ವನ್ನು ಕರೆದೆನು.
Original words (Hebrew)
- wrath · H639אַף ʼaph
- kindled · H2734חָרָה chârâh
- up · H6113עָצָר ʻâtsâr
- heaven · H8064שָׁמַיִם shâmayim
- rain · H4306מָטַר mâṭar
- land · H127אֲדָמָה ʼădâmâh
- yield · H5414נָתַן nâthan
- fruit · H2981יְבוּל yᵉbûwl
- perish · H6אָבַד ʼâbad
- quickly · H4120מְהֵרָה mᵉhêrâh
- good · H2896טוֹב ṭôwb
- land · H776אֶרֶץ ʼerets
- giveth · H5414נָתַן nâthan