Deuteronomy · chapter 11 · verse 19
Deuteronomy 11:19 in Kannada
ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ಮಾತನಾಡಿ ಅವುಗಳನ್ನು ನಿಮ್ಮ ಮಕ್ಕಳಿಗೆ ಕಲಿಸಬೇಕು.
Nimma maneyalli kootiruvaagaloo maargadalli nadeyuvaagaloo malaguvaagaloo eluvaagaloo avugala vishaya maatanaadi avugalannu nimma makkalige kalisabeku.
Deuteronomy 11:19 in English
- King James Version (KJV)
- And ye shall teach them your children, speaking of them when thou sittest in thine house, and when thou walkest by the way, when thou liest down, and when thou risest up.
- World English Bible (WEB)
- You shall teach them to your children, talking of them when you sit in your house, when you walk by the way, when you lie down, and when you rise up.
- American Standard Version (ASV)
- And ye shall teach them your children, talking of them, when thou sittest in thy house, and when thou walkest by the way, and when thou liest down, and when thou risest up.
- Bible in Basic English (BBE)
- Teaching them to your children, and talking of them when you are at rest in your house or walking by the way, when you go to sleep and when you get up:
- Darby Translation (DBY)
- And ye shall teach them unto your children, speaking of them when thou sittest in thy house, and when thou goest on the way, and when thou liest down, and when thou risest up;
- Webster's Bible (WBS)
- And ye shall teach them to your children, speaking of them when thou sittest in thy house, and when thou walkest by the way, when thou liest down, and when thou risest up.
- Young's Literal Translation (YLT)
- and ye have taught them to your sons, by speaking of them in thy sitting in thy house, and in thy going in the way, and in thy lying down, and in thy rising up,
Read in context
- 17ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ಮಳೆಯಾಗದಂತೆ ಮಾಡಿ ಭೂಮಿಯು ತನ್ನ ಬೆಳೆಯನ್ನು ಕೊಡದಂತೆ ಆಕಾಶವನ್ನು ಮುಚ್ಚಿಬಿಡದ ಹಾಗೆಯೂ ಕರ್ತನು ನಮಗೆ ಕೊಡುವ ಆ ಉತ್ತಮ ದೇಶದಲ್ಲಿಂದ ನೀವು ಬೇಗ ನಾಶವಾಗದ ಹಾಗೆಯೂ ಎಚ್ಚರಿಕೆ ತಂದುಕೊಳ್ಳಿರಿ.
- 18ಆದದರಿಂದ ಈ ನನ್ನ ವಾಕ್ಯಗಳನ್ನು ನಿಮ್ಮ ಹೃದಯದಲ್ಲಿಯೂ ಮನಸ್ಸಿನಲ್ಲಿಯೂ ಇಟ್ಟುಕೊಳ್ಳಿರಿ; ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಿರಿ; ಅವು ನಿಮ್ಮ ಕಣ್ಣುಗಳ ನಡುವೆ ಹಣೆಕಟ್ಟಾಗಿರಲಿ.
- 19ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ಮಾತನಾಡಿ ಅವುಗಳನ್ನು ನಿಮ್ಮ ಮಕ್ಕಳಿಗೆ ಕಲಿಸಬೇಕು.
- 20ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಅವು ಗಳನ್ನು ಬರೆಯಬೇಕು.
- 21ಹೀಗಾದರೆ ನಿಮ್ಮ ದಿವಸ ಗಳೂ ನಿಮ್ಮ ಮಕ್ಕಳ ದಿವಸಗಳೂ ಭೂಮಿಯಲ್ಲಿ ಆಕಾಶದ ದಿವಸಗಳ ಪ್ರಕಾರ ಕರ್ತನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಹೆಚ್ಚುವವು.
Cross references
- Deuteronomy 6:7 ಧರ್ಮೋಪದೇಶಕಾಂಡ 6:7ಅವು ಗಳನ್ನು ನಿನ್ನ ಮಕ್ಕಳಿಗೆ ಅಭ್ಯಾಸಮಾಡಿಸಿ ನಿನ್ನ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ಹೋಗುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ವಾಗಿ ಮಾತನಾಡಬೇಕು.
- Psalm 34:11 ಕೀರ್ತನೆಗಳು 34:11ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಕರ್ತನ ಭಯವನ್ನು ನಿಮಗೆ ಕಲಿಸುವೆನು.
- Proverbs 2:1 ಜ್ಞಾನೋಕ್ತಿಗಳು 2:1ನನ್ನ ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಬಚ್ಚಿಟ್ಟುಕೊಂಡರೆ
- Isaiah 38:19 ಯೆಶಾಯ 38:19ನಾನು ಈ ಹೊತ್ತು ಮಾಡುವ ಪ್ರಕಾರ, ಜೀವಂತನು ಹೌದು, ಜೀವಂತನೇ, ನಿನ್ನನ್ನು ಹೊಗಳುವನು; ತಂದೆಯು ಮಕ್ಕಳಿಗೆ ನಿನ್ನ ಸತ್ಯತೆಯನ್ನು ತಿಳಿಯ ಪಡಿಸುವನು.
- Deuteronomy 4:9–10 ಧರ್ಮೋಪದೇಶಕಾಂಡ 4:9–10ನಿನ್ನ ಕಣ್ಣುಗಳು ನೋಡಿದ ಕಾರ್ಯಗಳನ್ನು ನೀನು ಮರೆಯದ ಹಾಗೆಯೂ ನೀನು ಬದುಕುವ ದಿನಗಳೆಲ್ಲಾ ಅವು ನಿನ್ನ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು ನಿನ್ನ ಪ್ರಾಣ ವನ್ನು ಬಹಳವಾಗಿ ಕಾಪಾಡು; ಅವುಗಳನ್ನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ಬೋಧಿಸು. ನೀನು ಹೋರೇಬಿನಲ್ಲಿ ಕರ್ತನ ಮುಂದೆ ನಿಂತ ದಿವಸ ಉಂಟಲ್ಲವೇ? ಆಗ ಕರ್ತನು ನನಗೆ--ಜನರನ್ನು ನನಗಾಗಿ ಕೂಡಿಸು; ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿ ರುವದನ್ನು ಕಲಿತು ತಮ್ಮ ಮಕ್ಕಳಿಗೂ ಬೋಧಿಸುವ ಹಾಗೆ ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡು ವೆನು ಅಂದನು
- Proverbs 4:1–27 ಜ್ಞಾನೋಕ್ತಿಗಳು 4:1–27ಮಕ್ಕಳಿರಾ, ತಂದೆಯ ಶಿಕ್ಷಣವನ್ನು ನೀವು ಕೇಳಿರಿ. ವಿವೇಕವನ್ನು ಗ್ರಹಿಸುವಂತೆ ನೋಡಿರಿ. ನಾನು ನಿಮಗೆ ಸುಬೋಧನೆಯನ್ನು ಮಾಡುವೆನು; ನೀವು ನನ್ನ ಕಟ್ಟಳೆಯನ್ನು ಬಿಡಬೇಡಿರಿ. ನಾನು ಕೋಮಲನೂ ನನ್ನ ತಾಯಿಯ ದೃಷ್ಟಿಯಲ್ಲಿ ಪ್ರಿಯನಾಗಿ ಒಬ್ಬನೇ ಆಗಿದ್ದು ನನ್ನ ತಂದೆಯ ಮಗ ನಾಗಿದ್ದೇನೆ. ಅವನು ಬೋಧಿಸಿ ನನಗೆ ಹೇಳಿದ್ದೇ ನಂದರೆ--ನನ್ನ ಮಾತುಗಳನ್ನು ನಿನ್ನ ಹೃದಯವು ಹಿಡಿದುಕೊಳ್ಳಲಿ; ನನ್ನ ಆಜ್ಞೆಗಳನ್ನು ಕೈಕೊಂಡು ಜೀವಿಸು. ಜ್ಞಾನವನ್ನೂ ವಿವೇಕವನ್ನೂ ಸಂಪಾದಿಸು; ಅವುಗಳನ್ನು ಮರೆಯದಿರು, ಅಲ್ಲದೆ ನನ್ನ ಬಾಯಿಯ ಮಾತುಗಳನ್ನು ನಿರಾಕರಿಸಬೇಡ. ಅವುಗಳನ್ನು ತ್ಯಜಿಸ ದಿದ್ದರೆ ಅವು ನಿನ್ನನ್ನು ಕಾಯುವವು, ಅವುಗಳನ್ನು ಪ್ರೀತಿಸಿದರೆ ಅವು ನಿನ್ನನ್ನು ಕಾಪಾಡುವವು. ಜ್ಞಾನವೇ ಮುಖ್ಯವಾದದ್ದು; ಆದದರಿಂದ ಜ್ಞಾನವನ್ನು ಸಂಪಾ ದಿಸು, ನಿನ್ನ ಎಲ್ಲಾ ಸಂಪತ್ತಿನಿಂದ ವಿವೇಕವನ್ನು ಪಡೆ ದುಕೋ. ಆಕೆಯನ್ನು ನೀನು ಮೇಲೆತ್ತಿದರೆ ಆಕೆಯು ನಿನ್ನನ್ನು ಮೇಲೆತ್ತುವಳು; ಆಕೆಯನ್ನು ನೀನು ಅಪ್ಪಿ ಕೊಂಡರೆ ಆಕೆಯು ನಿನ್ನನ್ನು ಘನತೆಗೆ ತರುವಳು. ಆಕೆಯು ನಿನ್ನ ತಲೆಗೆ ಕೃಪೆಯ ಆಭರಣವಾಗಿರುವಳು; ಆಕೆಯು ನಿನಗೆ ಘನತೆಯ ಕಿರೀಟವನ್ನು ಒಪ್ಪಿಸುವಳು. ಓ ನನ್ನ ಮಗನೇ, ಆಲಿಸಿ ನನ್ನ ಮಾತುಗಳನ್ನು ಅಂಗೀಕರಿಸು; ಆಗ ನಿನ್ನ ಜೀವಿತದ ವರುಷಗಳು ಹೆಚ್ಚಾಗುವವು. ಜ್ಞಾನದ ಮಾರ್ಗದಲ್ಲಿ ನಾನು ನಿನಗೆ ಬೋಧಿಸಿದೆನು; ಸರಿಯಾದ ದಾರಿಗಳಲ್ಲಿ ನಾನು ನಿನ್ನನ್ನು ನಡಿಸಿದೆನು. ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಇಕ್ಕಟ್ಟಾಗದು; ನೀನು ಓಡುವಾಗ ಮುಗ್ಗರಿಸುವದಿಲ್ಲ. ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ. ಅದನ್ನು ಕಾಪಾಡು. ಅದು ನಿನ್ನ ಜೀವವಾಗಿದೆ. ದುಷ್ಟರ ದಾರಿಯೊಳಗೆ ಪ್ರವೇಶಿಸದಿರು, ಕೆಟ್ಟವರ ಮಾರ್ಗದಲ್ಲಿ ಹೋಗಬೇಡ. ಅದನ್ನು ತಪ್ಪಿಸು, ಅದರ ಪಕ್ಕದಲ್ಲಿ ಹಾದು ಹೋಗ ಬೇಡ, ಅದರಿಂದ ಹಿಂತಿರುಗಿ ಮುಂದೆ ನಡೆ. ಕೇಡು ಮಾಡದಿದ್ದರೆ ಅವರು ನಿದ್ರೆಹೋಗುವದಿಲ್ಲ; ಯಾರ ನ್ನಾದರೂ ಬೀಳಿಸದೆ ಇದ್ದರೆ ಅವರ ನಿದ್ರೆಗೆ ಭಂಗ ವಾಗುವದು. ಅವರು ದುಷ್ಟತನದ ರೊಟ್ಟಿಯನ್ನು ತಿಂದು ಬಲಾತ್ಕಾರದ ದ್ರಾಕ್ಷಾರಸವನ್ನು ಕುಡಿಯು ತ್ತಾರೆ. ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು. ದುಷ್ಟರ ಮಾರ್ಗವು ಕತ್ತಲೆ ಯಂತಿದೆ. ಅವರು ಯಾವದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು. ನನ್ನ ಮಗನೇ, ನನ್ನ ಮಾತುಗಳನ್ನು ಆಲಿಸು; ನನ್ನ ನುಡಿಗಳಿಗೆ ಕಿವಿಗೊಡು. ಅವುಗಳು ನಿನ್ನ ಕಣ್ಣುಗಳಿಗೆ ತಪ್ಪಿಹೋಗದೆ ಇರಲಿ; ಅವುಗಳನ್ನು ನಿನ್ನ ಹೃದಯದ ಮಧ್ಯದಲ್ಲಿ ಇಟ್ಟುಕೋ. ಅವುಗಳನ್ನು ಕಂಡುಕೊಳ್ಳುವವರಿಗೆ ಅವು ಜೀವವೂ ಅವರ ದೇಹ ಕ್ಕೆಲ್ಲಾ ಆರೋಗ್ಯವೂ ಆಗಿವೆ. ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಜೀವಧಾರೆಗಳು ಅದರೊಳಗಿಂದ ಹೊರಡುವವು. ವಕ್ರಬಾಯಿ ಯನ್ನು ನಿನ್ನಿಂದ ತೆಗೆದುಬಿಡು; ಕೆಟ್ಟ ತುಟಿಗಳನ್ನು ನಿನ್ನಿಂದ ದೂರ ಇಡು. ನಿನ್ನ ಕಣ್ಣುಗಳು ಮುಂದೆಯೇ ನೋಡಲಿ. ನಿನ್ನ ಕಣ್ಣು ರೆಪ್ಪೆಗಳು ನೆಟ್ಟಗೆ ನಿನ್ನ ಮುಂದೆಯೇ ನೋಡಲಿ. ನೀನು ನಡೆಯುವ ದಾರಿ ಯನ್ನು ವಿಮರ್ಶಿಸಿ ನೋಡು; ನಿನ್ನ ಎಲ್ಲಾ ಮಾರ್ಗ ಗಳು ಸ್ಥಿರವಾಗಿರಲಿ.ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು. ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು.
- Psalm 78:5–6 ಕೀರ್ತನೆಗಳು 78:5–6ಆತನು ಯಾಕೋಬನಲ್ಲಿ ಸಾಕ್ಷಿ ಯನ್ನು ಸ್ಥಾಪಿಸಿ ಇಸ್ರಾಯೇಲಿನಲ್ಲಿ ನ್ಯಾಯಪ್ರಮಾಣವನ್ನು ಇಟ್ಟು ಮುಂದಿನ ವಂಶವು ಅಂದರೆ ಹುಟ್ಟುವ ದಕ್ಕಿರುವ ಮಕ್ಕಳು ತಿಳಿದು, ಎದ್ದು, ತಮ್ಮ ಮಕ್ಕಳಿಗೆ ವಿವರಿಸಲಾಗಿ