Deuteronomy · chapter 11 · verse 20
Deuteronomy 11:20 in Kannada
ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಅವು ಗಳನ್ನು ಬರೆಯಬೇಕು.
Ninna maneya kambagala meleyoo ninna baagalugala meleyoo avu galannu bareyabeku.
Deuteronomy 11:20 in English
- King James Version (KJV)
- And thou shalt write them upon the door posts of thine house, and upon thy gates:
- World English Bible (WEB)
- You shall write them on the door posts of your house and on your gates;
- American Standard Version (ASV)
- And thou shalt write them upon the door-posts of thy house, and upon thy gates;
- Bible in Basic English (BBE)
- Writing them on the pillars of your houses and over the doors of your towns:
- Darby Translation (DBY)
- and write them upon the posts of thy house, and upon thy gates;
- Webster's Bible (WBS)
- And thou shalt write them upon the door posts of thy house, and upon thy gates:
- Young's Literal Translation (YLT)
- and hast written them on the side-posts of thy house, and on thy gates,
Read in context
- 18ಆದದರಿಂದ ಈ ನನ್ನ ವಾಕ್ಯಗಳನ್ನು ನಿಮ್ಮ ಹೃದಯದಲ್ಲಿಯೂ ಮನಸ್ಸಿನಲ್ಲಿಯೂ ಇಟ್ಟುಕೊಳ್ಳಿರಿ; ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಿರಿ; ಅವು ನಿಮ್ಮ ಕಣ್ಣುಗಳ ನಡುವೆ ಹಣೆಕಟ್ಟಾಗಿರಲಿ.
- 19ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ಮಾತನಾಡಿ ಅವುಗಳನ್ನು ನಿಮ್ಮ ಮಕ್ಕಳಿಗೆ ಕಲಿಸಬೇಕು.
- 20ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಅವು ಗಳನ್ನು ಬರೆಯಬೇಕು.
- 21ಹೀಗಾದರೆ ನಿಮ್ಮ ದಿವಸ ಗಳೂ ನಿಮ್ಮ ಮಕ್ಕಳ ದಿವಸಗಳೂ ಭೂಮಿಯಲ್ಲಿ ಆಕಾಶದ ದಿವಸಗಳ ಪ್ರಕಾರ ಕರ್ತನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಹೆಚ್ಚುವವು.
- 22ನಾನು ನಿಮಗೆ ಆಜ್ಞಾಪಿಸುವ ಈ ಆಜ್ಞೆಗಳನ್ನೆಲ್ಲಾ ನೀವು ಎಚ್ಚರಿಕೆಯಿಂದ ಕೈಕೊಂಡು ಅವುಗಳಂತೆ ಮಾಡಿರಿ. ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನನ್ನು ಅಂಟಿಕೊಂಡರೆ