Skip to content
ThuthiThuthiThuthi
Deuteronomy · chapter 11 · verse 22

Deuteronomy 11:22 in Kannada

ನಾನು ನಿಮಗೆ ಆಜ್ಞಾಪಿಸುವ ಈ ಆಜ್ಞೆಗಳನ್ನೆಲ್ಲಾ ನೀವು ಎಚ್ಚರಿಕೆಯಿಂದ ಕೈಕೊಂಡು ಅವುಗಳಂತೆ ಮಾಡಿರಿ. ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನನ್ನು ಅಂಟಿಕೊಂಡರೆ

Naanu nimage aajnyaapisuva ee aajnyegalannellaa neevu echcharikeyinda kaikondu avugalante maadiri. Nimma devaraada kartanannu preetimaadi aatana ellaa maargagalalli nadedu aatanannu antikondare

Deuteronomy 11:22 in English

King James Version (KJV)
For if ye shall diligently keep all these commandments which I command you, to do them, to love the LORD your God, to walk in all his ways, and to cleave unto him;
World English Bible (WEB)
For if you shall diligently keep all these commandments which I command you—to do them, to love the LORD your God, to walk in all his ways, and to cling to him—
American Standard Version (ASV)
For if ye shall diligently keep all this commandment which I command you, to do it, to love Jehovah your God, to walk in all his ways, and to cleave unto him;
Bible in Basic English (BBE)
For if you take care to keep all the orders which I give you, and to do them; loving the Lord your God and walking in all his ways and being true to him:
Darby Translation (DBY)
For if ye diligently keep all this commandment which I command you [this day] to do it, to love Jehovah your God, to walk in all his ways, and to cleave unto him,
Webster's Bible (WBS)
For if ye shall diligently keep all these commandments which I command you, to do them, to love the LORD your God, to walk in all his ways, and to cleave to him;
Young's Literal Translation (YLT)
'For, if ye diligently keep all this command which I am commanding you — to do it, to love Jehovah your God, to walk in all His ways, and to cleave to Him,

Read in context

  1. 20ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಅವು ಗಳನ್ನು ಬರೆಯಬೇಕು.
  2. 21ಹೀಗಾದರೆ ನಿಮ್ಮ ದಿವಸ ಗಳೂ ನಿಮ್ಮ ಮಕ್ಕಳ ದಿವಸಗಳೂ ಭೂಮಿಯಲ್ಲಿ ಆಕಾಶದ ದಿವಸಗಳ ಪ್ರಕಾರ ಕರ್ತನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಹೆಚ್ಚುವವು.
  3. 22ನಾನು ನಿಮಗೆ ಆಜ್ಞಾಪಿಸುವ ಈ ಆಜ್ಞೆಗಳನ್ನೆಲ್ಲಾ ನೀವು ಎಚ್ಚರಿಕೆಯಿಂದ ಕೈಕೊಂಡು ಅವುಗಳಂತೆ ಮಾಡಿರಿ. ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನನ್ನು ಅಂಟಿಕೊಂಡರೆ
  4. 23ಕರ್ತನು ಆ ಜನಾಂಗಗಳನ್ನೆಲ್ಲಾ ನಿಮ್ಮ ಮುಂದೆ ಹೊರಡಿಸುವನು; ನೀವು ನಿಮಗಿಂತ ಬಲವುಳ್ಳ ದೊಡ್ಡ ಜನಾಂಗಗಳನ್ನು ಸ್ವಾಧೀನ ಮಾಡಿಕೊಳ್ಳುವಿರಿ.
  5. 24ನೀವು ಹೆಜ್ಜೆಯಿಡುವ ಸ್ಥಳ ವೆಲ್ಲಾ ನಿಮ್ಮದಾಗುವದು; ಅರಣ್ಯದಿಂದ ಲೆಬನೋನಿನ ವರೆಗೂ ಯೂಫ್ರೇಟೀಸ್‌ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದ ವರೆಗೂ ನಿಮ್ಮ ಮೇರೆಯಾಗಿ ರುವದು.
Read all of Deuteronomy 11

Cross references

Original words (Hebrew)

Deuteronomy 11:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.