Deuteronomy · chapter 11 · verse 24
Deuteronomy 11:24 in Kannada
ನೀವು ಹೆಜ್ಜೆಯಿಡುವ ಸ್ಥಳ ವೆಲ್ಲಾ ನಿಮ್ಮದಾಗುವದು; ಅರಣ್ಯದಿಂದ ಲೆಬನೋನಿನ ವರೆಗೂ ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದ ವರೆಗೂ ನಿಮ್ಮ ಮೇರೆಯಾಗಿ ರುವದು.
Neevu hejjeyiduva sthala vellaa nimmadaaguvadu; aranyadinda lebanonina varegoo yoophretees nadiyinda pashchima samudrada antyada varegoo nimma mereyaagi ruvadu.
Deuteronomy 11:24 in English
- King James Version (KJV)
- Every place whereon the soles of your feet shall tread shall be yours: from the wilderness and Lebanon, from the river, the river Euphrates, even unto the uttermost sea shall your coast be.
- World English Bible (WEB)
- Every place on which the sole of your foot treads shall be yours: from the wilderness and Lebanon, from the river, the river Euphrates, even to the western sea shall be your border.
- American Standard Version (ASV)
- Every place whereon the sole of your foot shall tread shall be yours: from the wilderness, and Lebanon, from the river, the river Euphrates, even unto the hinder sea shall be your border.
- Bible in Basic English (BBE)
- Every place where you put your foot will be yours: from the waste land and Lebanon, from the river, the river Euphrates as far as the Great Sea, will be the limits of your land.
- Darby Translation (DBY)
- Every place whereon the sole of your foot shall tread shall be yours; from the wilderness and Lebanon, from the river, the river Euphrates, even unto the hinder sea shall your border be.
- Webster's Bible (WBS)
- Every place on which the soles of your feet shall tread shall be yours: from the wilderness, and Lebanon, from the river, the river Euphrates, even to the uttermost sea shall your limit be.
- Young's Literal Translation (YLT)
- every place on which the sole of your foot treadeth is yours; from the wilderness, and Lebanon, from the river, the river Phrat, even unto the farther sea is your border;
Read in context
- 22ನಾನು ನಿಮಗೆ ಆಜ್ಞಾಪಿಸುವ ಈ ಆಜ್ಞೆಗಳನ್ನೆಲ್ಲಾ ನೀವು ಎಚ್ಚರಿಕೆಯಿಂದ ಕೈಕೊಂಡು ಅವುಗಳಂತೆ ಮಾಡಿರಿ. ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನನ್ನು ಅಂಟಿಕೊಂಡರೆ
- 23ಕರ್ತನು ಆ ಜನಾಂಗಗಳನ್ನೆಲ್ಲಾ ನಿಮ್ಮ ಮುಂದೆ ಹೊರಡಿಸುವನು; ನೀವು ನಿಮಗಿಂತ ಬಲವುಳ್ಳ ದೊಡ್ಡ ಜನಾಂಗಗಳನ್ನು ಸ್ವಾಧೀನ ಮಾಡಿಕೊಳ್ಳುವಿರಿ.
- 24ನೀವು ಹೆಜ್ಜೆಯಿಡುವ ಸ್ಥಳ ವೆಲ್ಲಾ ನಿಮ್ಮದಾಗುವದು; ಅರಣ್ಯದಿಂದ ಲೆಬನೋನಿನ ವರೆಗೂ ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದ ವರೆಗೂ ನಿಮ್ಮ ಮೇರೆಯಾಗಿ ರುವದು.
- 25ಯಾವನೂ ನಿಮ್ಮ ಮುಂದೆ ನಿಲ್ಲಶಕ್ತ ನಲ್ಲ; ನಿಮ್ಮ ದೇವರಾದ ಕರ್ತನು ನಿಮಗೆ ಹೇಳಿದ ಹಾಗೆ ನಿಮ್ಮ ಹೆದರಿಕೆಯನ್ನೂ ದಿಗಿಲನ್ನೂ ನೀವು ಸಂಚಾರ ಮಾಡುವ ಸಮಸ್ತ ದೇಶದ ಮೇಲೆ ಇಡುವನು.
- 26ಇಗೋ, ನಾನು ಈಹೊತ್ತು ಆಶೀರ್ವಾದವನ್ನೂ ಶಾಪವನ್ನೂ ನಿಮ್ಮ ಮುಂದೆ ಇಡುತ್ತೇನೆ.
Cross references
- Joshua 14:9 ಯೆಹೋಶುವ 14:9ಆ ದಿನದಲ್ಲಿ ಮೋಶೆಯು ನನಗೆ--ನೀನು ನನ್ನ ದೇವರಾದ ಕರ್ತನನ್ನು ಪೂರ್ಣ ಮನಸ್ಸಿನಿಂದ ಹಿಂಬಾಲಿಸಿದ್ದರಿಂದ ನಿನ್ನ ಕಾಲು ತುಳಿದ ದೇಶವು ನಿನಗೂ ನಿನ್ನ ಮಕ್ಕಳಿಗೂ ಎಂದೆಂದಿಗೂ ಬಾಧ್ಯತೆಯಾಗಿರುವದು ಎಂದು ಆಣೆ ಇಟ್ಟು ಹೇಳಿದನು.
- Exodus 23:31 ವಿಮೋಚನಕಾಂಡ 23:31ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದ ವರೆಗೂ ಅರಣ್ಯದಿಂದ ನದಿಯ ವರೆಗೂ ನಿಮ್ಮ ಮೇರೆ ಗಳನ್ನು ನೇಮಿಸುವೆನು; ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿ ನಿಂದ ಓಡಿಸಿಬಿಡುವಿರಿ.
- Genesis 15:18–21 ಆದಿಕಾಂಡ 15:18–21ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ ಕೇನಿಯರೂ ಕೆನಿಜೀಯರೂ ಕದ್ಮೋನಿ ಯರೂ ಹಿತ್ತಿಯರೂ ಪೆರಿಜೀಯರೂ ರೆಫಾಯರೂಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು. ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು.
- 1 Kings 4:21 1 ಅರಸುಗಳು 4:21ಇದಲ್ಲದೆ ಸೊಲೊಮೋನನು ನದಿ ಮೊದಲು ಗೊಂಡು ಫಿಲಿಷ್ಟಿಯರ ದೇಶವನ್ನು ಹಾದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ರಾಜ್ಯಗಳ ಮೇಲೆ ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳಲ್ಲೆಲ್ಲಾ ಕಾಣಿಕೆಗಳನ್ನು ತಂದು ಅವನನ್ನು ಸೇವಿಸುತ್ತಾ ಇದ್ದರು.
- 2 Chronicles 9:26 2 ಪೂರ್ವಕಾಲವೃತ್ತಾಂತ 9:26ಅವನು ನದಿ ಮೊದಲುಗೊಂಡು ಫಿಲಿಷ್ಟಿಯರ ದೇಶವನ್ನು ಹಿಡಿದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ಅರಸುಗಳ ಮೇಲೆ ಆಳುತ್ತಾ ಇದ್ದನು.
- 1 Kings 4:24 1 ಅರಸುಗಳು 4:24ನದಿಯ ಈಚೆ ಯಲ್ಲಿ ತಿಫ್ಸಹು ಮೊದಲುಗೊಂಡು ಗಾಜದ ವರೆಗೂ ನದಿಯ ಈಚೆಯಲ್ಲಿರುವ ಸಮಸ್ತ ಅರಸುಗಳ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಸುತ್ತಲಿ ರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಾಗಿತ್ತು.
- Joshua 1:3–4 ಯೆಹೋಶುವ 1:3–4ನಾನು ಮೋಶೆಗೆ ಹೇಳಿದ ಹಾಗೆ ನಿಮ್ಮ ಪಾದವು ತುಳಿಯುವ ಎಲ್ಲಾ ಸ್ಥಳವನ್ನು ನಿಮಗೆ ಕೊಟ್ಟೆನು. ಅರಣ್ಯವೂ ಈ ಲೆಬನೋನೂ ಮೊದಲುಗೊಂಡು ಯೂಫ್ರೇಟೀಸ್ ಮಹಾನದಿಯ ವರೆಗೆ ಇರುವ ಹಿತ್ತಿಯರ ದೇಶವೆಲ್ಲಾ ಸೂರ್ಯನು ಅಸ್ತಮಿಸುವ ಕಡೆಗೆ ಮಹಾಸಮುದ್ರದ ವರೆಗೂ ನಿಮ್ಮ ಮೇರೆಯಾಗಿರುವದು.
- Numbers 34:3–15 ಅರಣ್ಯಕಾಂಡ 34:3–15ಹೇಗೆ ಅಂದರೆ ನಿಮ್ಮ ದಕ್ಷಿಣ ಕಡೆಯು ಜಿನ್ ಅರಣ್ಯದಿಂದ ಎದೋಮಿಗೆ ಅನುಸಾರವಾಗಿರಬೇಕು; ನಿಮ್ಮ ದಕ್ಷಿಣ ಮೇರೆಯು ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು. ನಿಮ್ಮ ಮೇರೆಯು ದಕ್ಷಿಣದಿಂದ ಅಕ್ರಬ್ಬೀಮ್ ದಿನ್ನೆಗೆ ತಿರುಗಿ ಜಿನ್ಗೆ ಹಾದು ಕಾದೇಶ್ಬರ್ನೇಯಕ್ಕೆ ದಕ್ಷಿಣದಲ್ಲಿ ಮುಗಿದು ಅಲ್ಲಿಂದ ಹಚರದ್ದಾರಿಗೆ ಹೊರಟು ಅಚ್ಮೋನಿಗೆ ಹಾದು ಹೋಗಬೇಕು. ಮೇರೆ ಅಚ್ಮೋನಿನಿಂದ ಐಗುಪ್ತದ ಹಳ್ಳಕ್ಕೆ ತಿರುಗಿ ಸಮುದ್ರ ತೀರದಲ್ಲಿ ಮುಗಿಯಬೇಕು. ಪಶ್ಚಿಮದ ಮೇರೆಯಾದರೆ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು; ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವದು. ನಿಮ್ಮ ಉತ್ತರ ಮೇರೆ ಯಾವದಂದರೆ--ನೀವು ದೊಡ್ಡ ಸಮುದ್ರದಿಂದ ಹೋರ್ ಪರ್ವತದ ವರೆಗೂ ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ಹಮಾತಿನ ಪ್ರದೇಶದ ವರೆಗೆ ಸಾಲು ಮಾಡಿರಿ; ಮೇರೆಯು ಚೆದಾದಿಗೆ ಹೊರಟು ಜಿಫ್ರೋನಿಗೆ ಹೋಗಿ ಹಚರೇನಾನಿನಲ್ಲಿ ಮುಗಿಯಲಿ; ಇದು ನಿಮ್ಮ ಉತ್ತರ ಮೇರೆ. ಪೂರ್ವದ ಮೇರೆಗೋಸ್ಕರ ಹಚರೇನಾನಿನಿಂದ ಶೆಫಾಮಿಗೆ ಸಾಲು ಮಾಡಿಕೊಳ್ಳಿರಿ. ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ. ಅಲ್ಲಿಂದ ಮೇರೆಯು ಯೊರ್ದನ್ ನದಿಗೆ ಅನುಸಾರ ವಾಗಿ ಇಳಿದು ಉಪ್ಪಿನ ಸಮುದ್ರದಲ್ಲಿ ಮುಗಿಯುವದು; ಇದು ಅದರ ಸುತ್ತಮುತ್ತಲ ಮೇರೆಗಳ ಪ್ರಕಾರ ನಿಮ್ಮ ದೇಶವಾಗಿರಬೇಕು. ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾ ಪಿಸಿ--ನೀವು ಚೀಟಿನಿಂದ ಸ್ವಾಧೀನಪಡಿಸಿಕೊಳ್ಳ ಬೇಕಾದ ದೇಶವು ಒಂಭತ್ತುವರೆ ಗೋತ್ರಗಳಿಗೆ ಕೊಡ ಬೇಕೆಂದು ಕರ್ತನು ಆಜ್ಞಾಪಿಸಿದ ದೇಶವು ಇದೇ. ರೂಬೇನನ ಮಕ್ಕಳ ಗೋತ್ರವೂ ಗಾದನ ಮಕ್ಕಳ ಗೋತ್ರವೂ ಮನಸ್ಸೆಯ ಅರ್ಧ ಗೋತ್ರವೂ ತಮ್ಮ ಪಿತೃಗಳ ಮನೆಯ ಪ್ರಕಾರವಾಗಿ ತಮ್ಮ ಸ್ವಾಸ್ತ್ಯವನ್ನು ಪಡೆದುಕೊಂಡಿದ್ದಾರೆ. ಎರಡೂವರೆ ಗೋತ್ರಗಳು ತಮ್ಮ ಸ್ವಾಸ್ತ್ಯವನ್ನು ಯೊರ್ದನಿನ ಈಚೆಯಲ್ಲಿ ಯೆರಿ ಕೋವಿಗೆ ಸೂರ್ಯನು ಉದಯಿಸುವ ಪೂರ್ವ ದಿಕ್ಕಿನಲ್ಲಿ ಪಡೆದುಕೊಂಡಿದ್ದಾರೆ ಎಂದು ಹೇಳಿದನು.
Original words (Hebrew)
- place · H4725מָקוֹם mâqôwm
- soles · H3709כַּף kaph
- feet · H7272רֶגֶל regel
- tread · H1869דָּרַךְ dârak
- wilderness · H4057מִדְבָּר midbâr
- Lebanon · H3844לְבָנוֹן Lᵉbânôwn
- river · H5104נָהָר nâhâr
- river · H5104נָהָר nâhâr
- Euphrates · H6578פְּרָת Pᵉrâth
- uttermost · H314אַחֲרוֹן ʼachărôwn
- sea · H3220יָם yâm
- coast · H1366גְּבוּל gᵉbûwl