Deuteronomy · chapter 11 · verse 25
Deuteronomy 11:25 in Kannada
ಯಾವನೂ ನಿಮ್ಮ ಮುಂದೆ ನಿಲ್ಲಶಕ್ತ ನಲ್ಲ; ನಿಮ್ಮ ದೇವರಾದ ಕರ್ತನು ನಿಮಗೆ ಹೇಳಿದ ಹಾಗೆ ನಿಮ್ಮ ಹೆದರಿಕೆಯನ್ನೂ ದಿಗಿಲನ್ನೂ ನೀವು ಸಂಚಾರ ಮಾಡುವ ಸಮಸ್ತ ದೇಶದ ಮೇಲೆ ಇಡುವನು.
Yaavanoo nimma munde nillashakta nalla; nimma devaraada kartanu nimage helida haage nimma hedarikeyannoo digilannoo neevu sanchaara maaduva samasta deshada mele iduvanu.
Deuteronomy 11:25 in English
- King James Version (KJV)
- There shall no man be able to stand before you: [for] the LORD your God shall lay the fear of you and the dread of you upon all the land that ye shall tread upon, as he hath said unto you.
- World English Bible (WEB)
- No man will be able to stand before you. The LORD your God will lay the fear of you and the dread of you on all the land that you tread on, as he has spoken to you.
- American Standard Version (ASV)
- There shall no man be able to stand before you: Jehovah your God shall lay the fear of you and the dread of you upon all the land that ye shall tread upon, as he hath spoken unto you.
- Bible in Basic English (BBE)
- All people will give way before you: for the Lord your God will put the fear of you on all the land through which you go, as he has said.
- Darby Translation (DBY)
- No man shall be able to stand before you: the fear of you and the dread of you will Jehovah your God lay upon all the land that ye shall tread upon, as he hath said unto you.
- Webster's Bible (WBS)
- There shall no man be able to stand before you: [for] the LORD your God shall lay the fear of you, and the dread of you upon all the land that ye shall tread upon, as he hath said to you.
- Young's Literal Translation (YLT)
- no man doth station himself in your presence; your dread and your fear doth Jehovah your God put on the face of all the land on which ye tread, as He hath spoken to you.
Read in context
- 23ಕರ್ತನು ಆ ಜನಾಂಗಗಳನ್ನೆಲ್ಲಾ ನಿಮ್ಮ ಮುಂದೆ ಹೊರಡಿಸುವನು; ನೀವು ನಿಮಗಿಂತ ಬಲವುಳ್ಳ ದೊಡ್ಡ ಜನಾಂಗಗಳನ್ನು ಸ್ವಾಧೀನ ಮಾಡಿಕೊಳ್ಳುವಿರಿ.
- 24ನೀವು ಹೆಜ್ಜೆಯಿಡುವ ಸ್ಥಳ ವೆಲ್ಲಾ ನಿಮ್ಮದಾಗುವದು; ಅರಣ್ಯದಿಂದ ಲೆಬನೋನಿನ ವರೆಗೂ ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದ ವರೆಗೂ ನಿಮ್ಮ ಮೇರೆಯಾಗಿ ರುವದು.
- 25ಯಾವನೂ ನಿಮ್ಮ ಮುಂದೆ ನಿಲ್ಲಶಕ್ತ ನಲ್ಲ; ನಿಮ್ಮ ದೇವರಾದ ಕರ್ತನು ನಿಮಗೆ ಹೇಳಿದ ಹಾಗೆ ನಿಮ್ಮ ಹೆದರಿಕೆಯನ್ನೂ ದಿಗಿಲನ್ನೂ ನೀವು ಸಂಚಾರ ಮಾಡುವ ಸಮಸ್ತ ದೇಶದ ಮೇಲೆ ಇಡುವನು.
- 26ಇಗೋ, ನಾನು ಈಹೊತ್ತು ಆಶೀರ್ವಾದವನ್ನೂ ಶಾಪವನ್ನೂ ನಿಮ್ಮ ಮುಂದೆ ಇಡುತ್ತೇನೆ.
- 27ನಾನು ಈಹೊತ್ತು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವ ರಾದ ಕರ್ತನ ಆಜ್ಞೆಗಳಿಗೆ ನೀವು ವಿಧೇಯರಾದರೆ ಆಶೀರ್ವಾದವು.
Cross references
- Exodus 23:27 ವಿಮೋಚನಕಾಂಡ 23:27ನನ್ನ ಭಯವನ್ನು ನಿಮ್ಮ ಮುಂದೆ ಕಳುಹಿಸಿ ನೀವು ಸೇರುವ ಜನರನ್ನೆಲ್ಲಾ ನಾಶಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿ ಸುವಂತೆ ಮಾಡುವೆನು.
- Deuteronomy 7:24 ಧರ್ಮೋಪದೇಶಕಾಂಡ 7:24ಅವರ ಅರಸುಗಳನ್ನು ನಿನಗೆ ಒಪ್ಪಿಸುವನು. ನೀನು ಅವರ ಹೆಸರನ್ನು ಆಕಾಶದ ಕೆಳಗೆ ಇಲ್ಲದ ಹಾಗೆ ನಾಶಮಾಡುವಿ; ನೀನು ಅವರನ್ನು ನಿರ್ಮೂಲ ಮಾಡುವ ತನಕ ಒಬ್ಬನಾದರೂ ನಿನ್ನ ಮುಂದೆ ನಿಲ್ಲಲಾರನು.
- Joshua 1:5 ಯೆಹೋಶುವ 1:5ಆದರೆ ನೀನು ಜೀವಿಸುವ ದಿವಸಗಳಲ್ಲೆಲ್ಲಾ ಯಾವನೂ ನಿನ್ನ ಮುಂದೆ ನಿಲ್ಲಲಾರನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಕೈಬಿಡುವುದಿಲ್ಲ, ಇಲ್ಲವೆ ನಿನ್ನನ್ನು ತೊರೆಯುವದಿಲ್ಲ.
- Deuteronomy 2:25 ಧರ್ಮೋಪದೇಶಕಾಂಡ 2:25ಇದೇ ದಿವಸ ಆಕಾಶವೆಲ್ಲಾದರ ಕೆಳಗಿರುವ ಜನಾಂಗಗಳ ಮೇಲೆ ನಿನ್ನ ಹೆದರಿಕೆಯನ್ನೂ ನಿನ್ನ ಭಯವನ್ನೂ ಉಂಟು ಮಾಡಲಾರಂಭಿಸುತ್ತೇನೆ. ಅವರು ನಿನ್ನ ಸುದ್ದಿಯನ್ನು ಕೇಳಿ ನಿನಗೋಸ್ಕರ ನಡುಗಿ ಅಂಜುವರು.
- Joshua 5:1 ಯೆಹೋಶುವ 5:1ಇದಾದ ಮೇಲೆ ಇಸ್ರಾಯೇಲ್ ಮಕ್ಕಳು ದಾಟಿಹೋಗುವ ಪರಿಯಂತರ ಕರ್ತನು ಅವರ ಮುಂದೆ ಯೊರ್ದನನ್ನು ಒಣಗಿಹೋಗ ಮಾಡಿ ದ್ದನ್ನು ಆಚೇ ದಡದ ಪಶ್ಚಿಮದಲ್ಲಿ ವಾಸಿಸಿದ್ದ ಅಮೋರಿ ಯರ ಸಕಲ ಅರಸುಗಳೂ ಸಮುದ್ರದ ಆಚೆಯಲ್ಲಿ ವಾಸಿಸಿದ ಕಾನಾನ್ಯರ ಸಕಲ ಅರಸುಗಳೂ ಕೇಳಿದಾಗ ಅವರ ಹೃದಯವು ಕರಗಿಹೋಯಿತು. ಇಸ್ರಾಯೇಲ್ ಮಕ್ಕಳ ನಿಮಿತ್ತವಾಗಿ ಅವರಿಗೆ ಪ್ರಾಣಹೋದಂತೆ ಆಯಿತು.
- Joshua 2:9 ಯೆಹೋಶುವ 2:9ಕರ್ತನು ನಿಮಗೆ ದೇಶವನ್ನು ಕೊಟ್ಟಿದ್ದಾನೆಂದೂ ನಿಮ್ಮ ನಿಮಿತ್ತ ನಮಗೆ ಮಹಾಭೀತಿ ಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿ ಗಳೆಲ್ಲರು ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.