Skip to content
ThuthiThuthiThuthi
Deuteronomy · chapter 11 · verse 26

Deuteronomy 11:26 in Kannada

ಇಗೋ, ನಾನು ಈಹೊತ್ತು ಆಶೀರ್ವಾದವನ್ನೂ ಶಾಪವನ್ನೂ ನಿಮ್ಮ ಮುಂದೆ ಇಡುತ್ತೇನೆ.

Igo, naanu eehottu aasheervaadavannoo shaapavannoo nimma munde iduttene.

Deuteronomy 11:26 in English

King James Version (KJV)
Behold, I set before you this day a blessing and a curse;
World English Bible (WEB)
Behold, I set before you today a blessing and a curse:
American Standard Version (ASV)
Behold, I set before you this day a blessing and a curse:
Bible in Basic English (BBE)
Today I put before you a blessing and a curse:
Darby Translation (DBY)
See, I set before you this day a blessing and a curse:
Webster's Bible (WBS)
Behold, I set before you this day a blessing and a curse:
Young's Literal Translation (YLT)
'See, I am setting before you to-day a blessing and a reviling:

Read in context

  1. 24ನೀವು ಹೆಜ್ಜೆಯಿಡುವ ಸ್ಥಳ ವೆಲ್ಲಾ ನಿಮ್ಮದಾಗುವದು; ಅರಣ್ಯದಿಂದ ಲೆಬನೋನಿನ ವರೆಗೂ ಯೂಫ್ರೇಟೀಸ್‌ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದ ವರೆಗೂ ನಿಮ್ಮ ಮೇರೆಯಾಗಿ ರುವದು.
  2. 25ಯಾವನೂ ನಿಮ್ಮ ಮುಂದೆ ನಿಲ್ಲಶಕ್ತ ನಲ್ಲ; ನಿಮ್ಮ ದೇವರಾದ ಕರ್ತನು ನಿಮಗೆ ಹೇಳಿದ ಹಾಗೆ ನಿಮ್ಮ ಹೆದರಿಕೆಯನ್ನೂ ದಿಗಿಲನ್ನೂ ನೀವು ಸಂಚಾರ ಮಾಡುವ ಸಮಸ್ತ ದೇಶದ ಮೇಲೆ ಇಡುವನು.
  3. 26ಇಗೋ, ನಾನು ಈಹೊತ್ತು ಆಶೀರ್ವಾದವನ್ನೂ ಶಾಪವನ್ನೂ ನಿಮ್ಮ ಮುಂದೆ ಇಡುತ್ತೇನೆ.
  4. 27ನಾನು ಈಹೊತ್ತು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವ ರಾದ ಕರ್ತನ ಆಜ್ಞೆಗಳಿಗೆ ನೀವು ವಿಧೇಯರಾದರೆ ಆಶೀರ್ವಾದವು.
  5. 28ನಿಮ್ಮ ದೇವರಾದ ಕರ್ತನ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಮಾರ್ಗಕ್ಕೆ ಓರೆಯಾಗಿ ನೀವು ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿದರೆ ಶಾಪವು.
Read all of Deuteronomy 11

Cross references

Original words (Hebrew)

Deuteronomy 11:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.