Skip to content
ThuthiThuthiThuthi
Deuteronomy · chapter 11 · verse 27

Deuteronomy 11:27 in Kannada

ನಾನು ಈಹೊತ್ತು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವ ರಾದ ಕರ್ತನ ಆಜ್ಞೆಗಳಿಗೆ ನೀವು ವಿಧೇಯರಾದರೆ ಆಶೀರ್ವಾದವು.

Naanu eehottu nimage aajnyaapisuvantha nimma deva raada kartana aajnyegalige neevu vidheyaraadare aasheervaadavu.

Deuteronomy 11:27 in English

King James Version (KJV)
A blessing, if ye obey the commandments of the LORD your God, which I command you this day:
World English Bible (WEB)
the blessing, if you listen to the commandments of the LORD your God, which I command you today;
American Standard Version (ASV)
the blessing, if ye shall hearken unto the commandments of Jehovah your God, which I command you this day;
Bible in Basic English (BBE)
The blessing if you give ear to the orders of the Lord your God, which I give you this day:
Darby Translation (DBY)
a blessing, if ye obey the commandments of Jehovah your God, which I command you this day;
Webster's Bible (WBS)
A blessing, if ye obey the commandments of the LORD your God which I command you this day;
Young's Literal Translation (YLT)
the blessing, when ye hearken unto the commands of Jehovah your God, which I am commanding you to-day;

Read in context

  1. 25ಯಾವನೂ ನಿಮ್ಮ ಮುಂದೆ ನಿಲ್ಲಶಕ್ತ ನಲ್ಲ; ನಿಮ್ಮ ದೇವರಾದ ಕರ್ತನು ನಿಮಗೆ ಹೇಳಿದ ಹಾಗೆ ನಿಮ್ಮ ಹೆದರಿಕೆಯನ್ನೂ ದಿಗಿಲನ್ನೂ ನೀವು ಸಂಚಾರ ಮಾಡುವ ಸಮಸ್ತ ದೇಶದ ಮೇಲೆ ಇಡುವನು.
  2. 26ಇಗೋ, ನಾನು ಈಹೊತ್ತು ಆಶೀರ್ವಾದವನ್ನೂ ಶಾಪವನ್ನೂ ನಿಮ್ಮ ಮುಂದೆ ಇಡುತ್ತೇನೆ.
  3. 27ನಾನು ಈಹೊತ್ತು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವ ರಾದ ಕರ್ತನ ಆಜ್ಞೆಗಳಿಗೆ ನೀವು ವಿಧೇಯರಾದರೆ ಆಶೀರ್ವಾದವು.
  4. 28ನಿಮ್ಮ ದೇವರಾದ ಕರ್ತನ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಮಾರ್ಗಕ್ಕೆ ಓರೆಯಾಗಿ ನೀವು ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿದರೆ ಶಾಪವು.
  5. 29ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಪ್ರವೇಶಿ ಸುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಸೇರಿಸಿದಾಗ ನೀನು ಗೆರಿಜ್ಜೀಮ್‌ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್‌ ಬೆಟ್ಟದ ಮೇಲೆ ಶಾಪ ವನ್ನೂ ಕೊಡಬೇಕು.
Read all of Deuteronomy 11

Cross references

Original words (Hebrew)

Deuteronomy 11:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.