Deuteronomy · chapter 11 · verse 29
Deuteronomy 11:29 in Kannada
ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಪ್ರವೇಶಿ ಸುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಸೇರಿಸಿದಾಗ ನೀನು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪ ವನ್ನೂ ಕೊಡಬೇಕು.
Neenu svaadheenamaadikolluvadakke praveshi suva deshadalli ninna devaraada kartanu ninnannu serisidaaga neenu gerijjeem bettada mele aasheervaadavannoo ebaal bettada mele shaapa vannoo kodabeku.
Deuteronomy 11:29 in English
- King James Version (KJV)
- And it shall come to pass, when the LORD thy God hath brought thee in unto the land whither thou goest to possess it, that thou shalt put the blessing upon mount Gerizim, and the curse upon mount Ebal.
- World English Bible (WEB)
- It shall happen, when the LORD your God brings you into the land that you go to possess, that you shall set the blessing on Mount Gerizim, and the curse on Mount Ebal.
- American Standard Version (ASV)
- And it shall come to pass, when Jehovah thy God shall bring thee into the land whither thou goest to possess it, that thou shalt set the blessing upon mount Gerizim, and the curse upon mount Ebal.
- Bible in Basic English (BBE)
- And when the Lord your God has taken you into the land of your heritage, you are to put the blessing on Mount Gerizim and the curse on Mount Ebal.
- Darby Translation (DBY)
- And it shall come to pass, when Jehovah thy God hath brought thee into the land whither thou enterest in to possess it, that thou shalt put the blessing upon mount Gerizim, and the curse upon mount Ebal.
- Webster's Bible (WBS)
- And it shall come to pass when the LORD thy God hath brought thee in to the land whither thou goest to possess it, that thou shalt put the blessing upon mount Gerizim, and the curse upon mount Ebal.
- Young's Literal Translation (YLT)
- 'And it hath been, when Jehovah thy God doth bring thee in unto the land whither thou art going in to possess it, that thou hast given the blessing on mount Gerizim, and the reviling on mount Ebal;
Read in context
- 27ನಾನು ಈಹೊತ್ತು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವ ರಾದ ಕರ್ತನ ಆಜ್ಞೆಗಳಿಗೆ ನೀವು ವಿಧೇಯರಾದರೆ ಆಶೀರ್ವಾದವು.
- 28ನಿಮ್ಮ ದೇವರಾದ ಕರ್ತನ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಮಾರ್ಗಕ್ಕೆ ಓರೆಯಾಗಿ ನೀವು ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿದರೆ ಶಾಪವು.
- 29ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಪ್ರವೇಶಿ ಸುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಸೇರಿಸಿದಾಗ ನೀನು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪ ವನ್ನೂ ಕೊಡಬೇಕು.
- 30ಇವು ಯೊರ್ದನಿನ ಆಚೆ ಸೂರ್ಯನು ಅಸ್ತಮಿಸುವ ದಿಕ್ಕಿನಲ್ಲಿ ಗಿಲ್ಗಾಲಿಗೆ ಎದುರಾಗಿರುವ ಬೈಲಿನೊಳಗೆ ಮೋರೆ ಎಂಬ ತೋಪಿನ ಸವಿಾಪ ವಾಸಮಾಡುವ ಕಾನಾನ್ಯರದೇಶ ದಲ್ಲಿ ಉಂಟಲ್ಲವೋ?
- 31ನಿಮ್ಮ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವದಕ್ಕೆ ನೀವು ಯೊರ್ದನನ್ನು ದಾಟಿಹೋಗಬೇಕು; ಆಗ ಅದನ್ನು ನೀವು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡು ವಿರಿ.ನಾನು ಈಹೊತ್ತು ನಿಮ್ಮ ಮುಂದೆ ಇಡುವ ಎಲ್ಲಾ ನಿಯಮ ನ್ಯಾಯಗಳನ್ನು ಕಾಪಾಡಿ ನಡೆದು ಕೊಳ್ಳಬೇಕು.
Cross references
- Joshua 8:30–35 ಯೆಹೋಶುವ 8:30–35ಆಗ ಯೆಹೋಶುವನು ಕರ್ತನ ಸೇವಕನಾದ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿದ ಹಾಗೆ ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆಯಲ್ಪ ಟ್ಟಿರುವ ಹಾಗೆ ಏಬಾಲ್ ಪರ್ವತದಲ್ಲಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಉಳಿ ಮುಟ್ಟದ ಪೂರ್ಣವಾದ ಕಲ್ಲುಗಳಿಂದ ಒಂದು ಬಲಿಪೀಠವನ್ನು ಕಟ್ಟಿದನು. ಆಗ ಅವರು ಅದರ ಮೇಲೆ ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು. ಅಲ್ಲಿ ಅವನು ಮೋಶೆ ಇಸ್ರಾಯೇಲ್ ಮಕ್ಕಳ ಮುಂದೆ ಬರೆದಿದ್ದ ನ್ಯಾಯಪ್ರಮಾಣದ ಪ್ರತಿಯನ್ನು ಕಲ್ಲುಗಳಲ್ಲಿ ಬರೆದನು. ಇಸ್ರಾಯೇಲ್ಯರೆಲ್ಲರೂ ಅವರ ಹಿರಿ ಯರೂ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಪರ ದೇಶಸ್ಥರೂ ದೇಶಸ್ಥರೂ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮುಂದೆ ಒಡಂಬಡಿಕೆಯ ಮಂಜೂಷಕ್ಕೆ ಈ ಕಡೆಯೂ ಆ ಕಡೆಯೂ ಅರ್ಧ ಗೆರಿಜ್ಜೀಮ್ ಪರ್ವತದ ಕಡೆಗೂ ಅರ್ಧ ಏಬಾಲ್ ಪರ್ವತದ ಕಡೆಗೂ ಜನರನ್ನು ಆಶೀರ್ವದಿಸುವದಕ್ಕೆ ಕರ್ತನ ಸೇವಕನಾದ ಮೋಶೆ ಮೊದಲು ಆಜ್ಞಾಪಿಸಿದ ಹಾಗೆ ನಿಂತರು. ತರುವಾಯ ಅವನು ನ್ಯಾಯಪ್ರಮಾಣದ ಎಲ್ಲಾ ಮಾತುಗಳನ್ನು ಅಂದರೆ ಆಶೀರ್ವಾದಗಳನ್ನೂ ಶಾಪಗಳನ್ನೂ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಪ್ರಕಾರ ಓದಿದನು.ಮೋಶೆಯು ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಇಸ್ರಾಯೇಲಿನ ಸಭೆಗೆಲ್ಲಾ ಅಂದರೆ ಸ್ತ್ರೀಯ ರಿಗೂ ಚಿಕ್ಕವರಿಗೂ ಅವರಲ್ಲಿ ಪರಿಚಯವಿರುವ ಅವರ ಪರಕೀಯರಿಗೂ ಓದಿದನು. ಮೋಶೆಯು ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಇಸ್ರಾಯೇಲಿನ ಸಭೆಗೆಲ್ಲಾ ಅಂದರೆ ಸ್ತ್ರೀಯ ರಿಗೂ ಚಿಕ್ಕವರಿಗೂ ಅವರಲ್ಲಿ ಪರಿಚಯವಿರುವ ಅವರ ಪರಕೀಯರಿಗೂ ಓದಿದನು.
- Deuteronomy 27:12–26 ಧರ್ಮೋಪದೇಶಕಾಂಡ 27:12–26ನೀವು ಯೊರ್ದನನ್ನು ದಾಟಿದ ಮೇಲೆ ಜನ ರನ್ನು ಆಶೀರ್ವದಿಸುವದಕ್ಕೆ ಗೆರಿಜ್ಜೀಮ್ ಬೆಟ್ಟದಲ್ಲಿ ನಿಲ್ಲತಕ್ಕವರಾರಂದರೆ -- ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್, ಬೆನ್ಯಾವಿಾನ್. ಶಪಿಸುವದಕ್ಕೆ ಏಬಾಲ್ ಬೆಟ್ಟದಲ್ಲಿ ನಿಲ್ಲತಕ್ಕವರ್ಯಾ ರೆಂದರೆ; ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್, ನಫ್ತಾಲಿ ಎಂದು ಆಜ್ಞಾಪಿಸಿ ಹೇಳಿದನು. ಆಗ ಲೇವಿಯರು ಉತ್ತರ ಕೊಟ್ಟು ಇಸ್ರಾಯೇಲ್ ಜನರೆಲ್ಲರಿಗೆ ದೊಡ್ಡ ಶಬ್ದದಿಂದ-- ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್ ಎಂದು ಹೇಳಲಿ. ತನ್ನ ತಂದೆ ತಾಯಿಗಳನ್ನು ತಾತ್ಸಾರಮಾಡುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ನೆರೆಯವನ ಮೇರೆ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ಕುರುಡನನ್ನು ದಾರಿ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ನ್ಯಾಯ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ತನ್ನ ತಂದೆಯ ಹೆಂಡತಿಯ ಸಂಗಡ ಮಲಗಿ ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆದವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ಯಾವದೊಂದು ಪಶುವಿನ ಸಂಗಡ ಮಲಗು ವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ತನ್ನ ತಂದೆಗಾಗಲಿ ತಾಯಿಗಾಗಲಿ ಮಗಳಾಗಿರುವ ಸಹೋದರಿಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ತನ್ನ ಅತ್ತೆಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ತನ್ನ ನೆರೆಯವನನ್ನು ರಹಸ್ಯವಾಗಿ ಹೊಡೆಯುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ಅಪರಾಧವಿಲ್ಲದೆ ಮನುಷ್ಯನನ್ನು ಕೊಲ್ಲುವ ಹಾಗೆ ಲಂಚತೆಗೆದುಕೊಳ್ಳುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ ಎಂದು ಹೇಳಬೇಕು. ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ ಎಂದು ಹೇಳಬೇಕು.
Original words (Hebrew)
- God · H430אֱלֹהִים ʼĕlôhîym
- in · H935בּוֹא bôwʼ
- land · H776אֶרֶץ ʼerets
- goest · H935בּוֹא bôwʼ
- possess · H3423יָרַשׁ yârash
- put · H5414נָתַן nâthan
- blessing · H1293בְּרָכָה Bᵉrâkâh
- mount · H2022הַר har
- Gerizim · H1630גְּרִזִים Gᵉrizîym
- curse · H7045קְלָלָה qᵉlâlâh
- mount · H2022הַר har
- Ebal · H5858עֵיבָל ʻÊybâl