Deuteronomy · chapter 11 · verse 3
Deuteronomy 11:3 in Kannada
ಆತನು ಐಗುಪ್ತದ ಮಧ್ಯದಲ್ಲಿ ಐಗುಪ್ತದ ಅರಸನಾದ ಫರೋಹನಿಗೆ ಮತ್ತು ಅವನ ಎಲ್ಲಾ ದೇಶಕ್ಕೆ ಮಾಡಿದ ಆತನ ಸೂಚಕಕಾರ್ಯಗಳನ್ನೂ ಕೃತ್ಯಗ ಳನ್ನೂ
Aatanu aiguptada madhyadalli aiguptada arasanaada pharohanige mattu avana ellaa deshakke maadida aatana soochakakaaryagalannoo krutyaga lannoo
Deuteronomy 11:3 in English
- King James Version (KJV)
- And his miracles, and his acts, which he did in the midst of Egypt unto Pharaoh the king of Egypt, and unto all his land;
- World English Bible (WEB)
- his signs, and his works, which he did in the middle of Egypt to Pharaoh the king of Egypt, and to all his land;
- American Standard Version (ASV)
- and his signs, and his works, which he did in the midst of Egypt unto Pharaoh the king of Egypt, and unto all his land;
- Bible in Basic English (BBE)
- Or his signs and wonders which he did in Egypt, to Pharaoh, king of Egypt, and all his land;
- Darby Translation (DBY)
- and his signs and his acts which he did in the midst of Egypt unto Pharaoh the king of Egypt, and unto all his land;
- Webster's Bible (WBS)
- And his miracles, and his acts, which he did in the midst of Egypt, to Pharaoh the king of Egypt, and to all his land;
- Young's Literal Translation (YLT)
- and His signs, and His doings, which He hath done in the midst of Egypt, to Pharaoh king of Egypt, and to all his land;
Read in context
- 1ಹೀಗಿರುವದರಿಂದ ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಅಪ್ಪಣೆ ನಿಯಮ ನ್ಯಾಯ ಆಜ್ಞೆಗಳನ್ನು ಯಾವಾಗಲೂ ಕೈಕೊಳ್ಳಬೇಕು.
- 2ನಿಮಗೆ ಈ ಹೊತ್ತು ತಿಳಿಯಬೇಕಾದದ್ದೇನಂದರೆ --ನಿಮ್ಮ ದೇವರಾದ ಕರ್ತನು ಮಾಡಿದ ಶಿಕ್ಷೆಯನ್ನೂ ಆತನ ಮಹತ್ವವನ್ನೂ ಆತನ ಬಲವಾದ ಕೈಯನ್ನೂ ಆತನು ಚಾಚಿದತೋಳನ್ನೂ
- 3ಆತನು ಐಗುಪ್ತದ ಮಧ್ಯದಲ್ಲಿ ಐಗುಪ್ತದ ಅರಸನಾದ ಫರೋಹನಿಗೆ ಮತ್ತು ಅವನ ಎಲ್ಲಾ ದೇಶಕ್ಕೆ ಮಾಡಿದ ಆತನ ಸೂಚಕಕಾರ್ಯಗಳನ್ನೂ ಕೃತ್ಯಗ ಳನ್ನೂ
- 4ಐಗುಪ್ತದ ಸೈನ್ಯಕ್ಕೆ ಅವರ ಕುದುರೆಗಳಿಗೆ ಮತ್ತು ರಥಗಳಿಗೆ ಮಾಡಿದ್ದನ್ನೂ ಅವರು ನಿಮ್ಮನ್ನು ಹಿಂದಟ್ಟುವಾಗ ಕೆಂಪು ಸಮುದ್ರದ ನೀರು ಅವರ ಮೇಲೆ ಬರಮಾಡಿದ್ದನ್ನೂ ಕರ್ತನು ಇಂದಿನ ವರೆಗೆ ಅವರನ್ನು ನಾಶಮಾಡಿದ್ದನ್ನೂ
- 5ನೀವು ಈ ಸ್ಥಳಕ್ಕೆ ಬರುವ ವರೆಗೆ ಕರ್ತನು ಅರಣ್ಯದಲ್ಲಿ ನಿಮಗೆ ಮಾಡಿದ್ದನ್ನೂ
Cross references
- Deuteronomy 7:19 ಧರ್ಮೋಪದೇಶಕಾಂಡ 7:19ನಿನ್ನ ಕಣ್ಣುಗಳು ನೋಡಿದ ದೊಡ್ಡ ಉಪದ್ರವ ಗಳನ್ನೂ ನಿನ್ನ ದೇವರಾದ ಕರ್ತನು ನಿನ್ನನ್ನು ಹೊರಗೆ ಬರಮಾಡಿದಾಗ ಉಂಟಾದ ಗುರುತುಗಳನ್ನೂ ಅದ್ಭುತ ಗಳನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ನೀನು ಚೆನ್ನಾಗಿ ಜ್ಞಾಪಕಮಾಡಿಕೊಳ್ಳಬೇಕು. ನೀನು ಯಾವ ಜನಗಳಿಗೆ ಭಯಪಡುತ್ತೀಯೋ ಆ ಜನಗಳಿ ಗೆಲ್ಲಾ ನಿನ್ನ ಕರ್ತನಾದ ದೇವರು ಹಾಗೆಯೇ ಮಾಡು ವನು.
- Psalm 105:27–45 ಕೀರ್ತನೆಗಳು 105:27–45ಇವರು ಆತನ ಗುರುತುಗಳನ್ನೂ ಹಾಮನ ದೇಶದಲ್ಲಿ ಅದ್ಭುತಗಳನ್ನೂ ಅವರೊಳಗೆ ತೋರಿಸಿದರು. ಆತನು ಕತ್ತಲನ್ನು ಕಳುಹಿಸಿ ಅದನ್ನು ಕತ್ತಲಾಗ ಮಾಡಿದನು; ಆಗ ಆತನ ಮಾತಿಗೆ ಅವರು ಎದು ರಾಡಲಿಲ್ಲ. ಅವರ ನೀರನ್ನು ರಕ್ತವಾಗಿ ಮಾರ್ಪ ಡಿಸಿ; ವಿಾನುಗಳನ್ನು ಸಾಯಿಸಿದನು. ಅವರ ದೇಶದಲೆಲ್ಲಾ ಬಹಳವಾಗಿ ಕಪ್ಪೆಗಳು ತುಂಬಿ ಕೊಂಡವು. ಅರಸುಗಳ ಕೊಠಡಿಗಳಲ್ಲಿ ಸಹ ಬಂದವು. ಆತನು ಹೇಳಲು ನೊಣದ ಗುಂಪುಗಳೂ ಅವರ ಮೇರೆಗಳಲ್ಲೆಲ್ಲಾ ಹೇನುಗಳೂ ಬಂದವು. ಅವರ ಮಳೆಗಾಗಿ ಕಲ್ಮಳೆಯನ್ನೂ ಅಗ್ನಿಜ್ವಾಲೆಗಳನ್ನೂ ದೇಶದಲ್ಲಿ ಬರಮಾಡಿದನು. ಅವರ ದ್ರಾಕ್ಷೇ ಬಳ್ಳಿಯನ್ನೂ ಅಂಜೂರದ ಗಿಡಗಳನ್ನೂ ಹೊಡೆದು ಮೇರೆಗಳ ಮರ ಗಳನ್ನು ಮುರಿದನು. ಆತನು ಹೇಳಲು ಮಿಡಿತೆಗಳೂ ಲೆಕ್ಕವಿಲ್ಲದ ಕಂಬಳಿ ಹುಳಗಳೂ ಬಂದವು, ಅವು ಅವರ ದೇಶದಲ್ಲಿ ಎಲ್ಲಾ ಪಲ್ಯಗಳನ್ನು ನುಂಗಿಬಿಟ್ಟು; ಭೂಮಿಯ ಫಲಗಳನ್ನು ತಿಂದುಬಿಟ್ಟವು. ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲುಗಳನ್ನೂ ಬಲವುಳ್ಳ ಎಲ್ಲಾ ಪ್ರಮುಖರನ್ನೂ ಹೊಡೆದನು. ಆತನು ಬೆಳ್ಳಿ ಬಂಗಾರಗಳ ಸಂಗಡ ಅವರನ್ನು ಹೊರಗೆ ಬರಮಾಡಿ ದನು; ಅವರ ಗೋತ್ರಗಳಲ್ಲಿ ಬಲಹೀನನು ಒಬ್ಬನೂ ಇರಲಿಲ್ಲ. ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆ ಯುಳ್ಳವರಾದ್ದರಿಂದ ಅವರು ಹೊರಟು ಹೋದದಕ್ಕೆ ಸಂತೋಷಿಸಿದರು. ಆತನು ನೆರಳಿಗಾಗಿ ಮೇಘ ವನ್ನೂ ರಾತ್ರಿಯಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ವಿಸ್ತರಿಸಿದನು. ಅವರು ಕೇಳಿದಾಗ ಲಾವಕ್ಕಿಗಳನ್ನು ಬರಮಾಡಿ, ಪರಲೋಕದ ರೊಟ್ಟಿಯಿಂದ ಅವರನ್ನು ತೃಪ್ತಿಪಡಿಸಿದನು. ಆತನು ಬಂಡೆಯನ್ನು ತೆರೆಯಲು ನೀರು ಹೊರಟಿತು; ಅದು ಒಣಗಿದ ಸ್ಥಳಗಳಲ್ಲಿ ನದಿಯಾಗಿ ಹರಿಯಿತು. ಆತನು ತನ್ನ ಪರಿಶುದ್ಧ ವಾಗ್ದಾನವನ್ನೂ ಸೇವಕನಾದ ಅಬ್ರಹಾಮನನ್ನೂ ಜ್ಞಾಪಕ ಮಾಡಿಕೊಂಡನು. ಆತನು ತನ್ನ ಜನರನ್ನು ಆನಂದದಿಂದಲೂ ತಾನು ಆದುಕೊಂಡವರನ್ನು ಉತ್ಸಾ ಹದಿಂದಲೂ ಹೊರಗೆ ಬರಮಾಡಿದನು, ಅವರು ಪ್ರಜೆಗಳ ಕಷ್ಟಾರ್ಜಿತವನ್ನು ಸ್ವಾಧೀನಮಾಡಿಕೊಂಡರು.ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ. ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.
- Psalm 78:12–13 ಕೀರ್ತನೆಗಳು 78:12–13ಅವರ ತಂದೆಗಳ ಮುಂದೆ ಐಗುಪ್ತ ದೇಶ ದಲ್ಲಿ, ಸೋನ್ ಬೈಲಿನಲ್ಲಿ ಆತನು ಅದ್ಭುತಗಳನ್ನು ಮಾಡಿದನು. ಆತನು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದನು; ನೀರನ್ನು ಕುಪ್ಪೆಯಾಗಿ ನಿಲ್ಲಿಸಿ ದನು.
- Jeremiah 32:20–21 ಯೆರೆಮೀಯ 32:20–21ನೀನು ಈ ದಿನದ ವರೆಗೂ ಐಗುಪ್ತ ದೇಶದಲ್ಲಿಯೂ ಇಸ್ರಾ ಯೇಲಿನಲ್ಲಿಯೂ ಮನುಷ್ಯರೊಳಗೆ ಗುರುತುಗಳನ್ನೂ ಲಕ್ಷಣಗಳನ್ನೂ ಇಟ್ಟಿದ್ದೀ; ಇಂದಿನ ಪ್ರಕಾರ ನಿನಗೆ ಹೆಸರನ್ನು ಉಂಟುಮಾಡಿಕೊಂಡಿದ್ದೀ. ನಿನ್ನ ಜನರಾದ ಇಸ್ರಾಯೇಲನ್ನು ಗುರುತುಗಳಿಂದಲೂ ಲಕ್ಷಣಗಳಿಂ ದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಮಹಾಭಯದಿಂದಲೂ ಐಗುಪ್ತದೇಶದೊಳ ಗಿಂದ ಹೊರಗೆ ತಂದಿದ್ದೀ.
- Deuteronomy 4:34 ಧರ್ಮೋಪದೇಶಕಾಂಡ 4:34ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ?
- Psalm 135:9 ಕೀರ್ತನೆಗಳು 135:9ಐಗುಪ್ತವೇ, ನಿನ್ನ ಮಧ್ಯದಲ್ಲಿ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಫರೋಹನಿಗೂ ಅವನ ಸಕಲ ಸೇವಕರಿಗೂ ವಿರೋಧವಾಗಿ ಕಳುಹಿಸಿದನು.