Skip to content
ThuthiThuthiThuthi
Deuteronomy · chapter 11 · verse 30

Deuteronomy 11:30 in Kannada

ಇವು ಯೊರ್ದನಿನ ಆಚೆ ಸೂರ್ಯನು ಅಸ್ತಮಿಸುವ ದಿಕ್ಕಿನಲ್ಲಿ ಗಿಲ್ಗಾಲಿಗೆ ಎದುರಾಗಿರುವ ಬೈಲಿನೊಳಗೆ ಮೋರೆ ಎಂಬ ತೋಪಿನ ಸವಿಾಪ ವಾಸಮಾಡುವ ಕಾನಾನ್ಯರದೇಶ ದಲ್ಲಿ ಉಂಟಲ್ಲವೋ?

Ivu yordanina aache sooryanu astamisuva dikkinalli gilgaalige eduraagiruva bailinolage more emba topina saviాpa vaasamaaduva kaanaanyaradesha dalli untallavo?

Deuteronomy 11:30 in English

King James Version (KJV)
[Are] they not on the other side Jordan, by the way where the sun goeth down, in the land of the Canaanites, which dwell in the champaign over against Gilgal, beside the plains of Moreh?
World English Bible (WEB)
Aren’t they beyond the Jordan, behind the way of the going down of the sun, in the land of the Canaanites who dwell in the Arabah near Gilgal, beside the oaks of Moreh?
American Standard Version (ASV)
Are they not beyond the Jordan, behind the way of the going down of the sun, in the land of the Canaanites that dwell in the Arabah, over against Gilgal, beside the oaks of Moreh?
Bible in Basic English (BBE)
Are they not on the other side of Jordan, looking west, in the land of the Canaanites living in the Arabah, opposite Gilgal, by the holy tree of Moreh?
Darby Translation (DBY)
Are they not on the other side of the Jordan, beyond the way toward the going down of the sun, in the land of the Canaanites that dwell on the plain opposite to Gilgal, beside the oaks of Moreh?
Webster's Bible (WBS)
[Are] they not on the other side of Jordan, by the way where the sun goeth down in the land of the Canaanites, who dwell in the plain over against Gilgal, beside the plains of Moreh?
Young's Literal Translation (YLT)
are they not beyond the Jordan, behind the way of the going in of the sun, in the land of the Canaanite, who is dwelling in the plain over-against Gilgal, near the oaks of Moreh?

Read in context

  1. 28ನಿಮ್ಮ ದೇವರಾದ ಕರ್ತನ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಮಾರ್ಗಕ್ಕೆ ಓರೆಯಾಗಿ ನೀವು ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿದರೆ ಶಾಪವು.
  2. 29ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಪ್ರವೇಶಿ ಸುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಸೇರಿಸಿದಾಗ ನೀನು ಗೆರಿಜ್ಜೀಮ್‌ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್‌ ಬೆಟ್ಟದ ಮೇಲೆ ಶಾಪ ವನ್ನೂ ಕೊಡಬೇಕು.
  3. 30ಇವು ಯೊರ್ದನಿನ ಆಚೆ ಸೂರ್ಯನು ಅಸ್ತಮಿಸುವ ದಿಕ್ಕಿನಲ್ಲಿ ಗಿಲ್ಗಾಲಿಗೆ ಎದುರಾಗಿರುವ ಬೈಲಿನೊಳಗೆ ಮೋರೆ ಎಂಬ ತೋಪಿನ ಸವಿಾಪ ವಾಸಮಾಡುವ ಕಾನಾನ್ಯರದೇಶ ದಲ್ಲಿ ಉಂಟಲ್ಲವೋ?
  4. 31ನಿಮ್ಮ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವದಕ್ಕೆ ನೀವು ಯೊರ್ದನನ್ನು ದಾಟಿಹೋಗಬೇಕು; ಆಗ ಅದನ್ನು ನೀವು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡು ವಿರಿ.ನಾನು ಈಹೊತ್ತು ನಿಮ್ಮ ಮುಂದೆ ಇಡುವ ಎಲ್ಲಾ ನಿಯಮ ನ್ಯಾಯಗಳನ್ನು ಕಾಪಾಡಿ ನಡೆದು ಕೊಳ್ಳಬೇಕು.
  5. 32ನಾನು ಈಹೊತ್ತು ನಿಮ್ಮ ಮುಂದೆ ಇಡುವ ಎಲ್ಲಾ ನಿಯಮ ನ್ಯಾಯಗಳನ್ನು ಕಾಪಾಡಿ ನಡೆದು ಕೊಳ್ಳಬೇಕು.
Read all of Deuteronomy 11

Cross references

Original words (Hebrew)

Deuteronomy 11:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.