Skip to content
ThuthiThuthiThuthi
Deuteronomy · chapter 11 · verse 31

Deuteronomy 11:31 in Kannada

ನಿಮ್ಮ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವದಕ್ಕೆ ನೀವು ಯೊರ್ದನನ್ನು ದಾಟಿಹೋಗಬೇಕು; ಆಗ ಅದನ್ನು ನೀವು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡು ವಿರಿ.ನಾನು ಈಹೊತ್ತು ನಿಮ್ಮ ಮುಂದೆ ಇಡುವ ಎಲ್ಲಾ ನಿಯಮ ನ್ಯಾಯಗಳನ್ನು ಕಾಪಾಡಿ ನಡೆದು ಕೊಳ್ಳಬೇಕು.

Nimma devaraada kartanu nimage koduva deshavannu seri svaadheenamaadikolluvadakke neevu yordanannu daatihogabeku; aaga adannu neevu svaadheenamaadikondu adaralli vaasamaadu viri.naanu eehottu nimma munde iduva ellaa niyama nyaayagalannu kaapaadi nadedu kollabeku.

Deuteronomy 11:31 in English

King James Version (KJV)
For ye shall pass over Jordan to go in to possess the land which the LORD your God giveth you, and ye shall possess it, and dwell therein.
World English Bible (WEB)
For you are to pass over the Jordan to go in to possess the land which the LORD your God gives you, and you shall possess it and dwell in it.
American Standard Version (ASV)
For ye are to pass over the Jordan to go in to possess the land which Jehovah your God giveth you, and ye shall possess it, and dwell therein.
Bible in Basic English (BBE)
For you are about to go over Jordan to take the heritage which the Lord your God is giving you, and it will be your resting-place.
Darby Translation (DBY)
For ye pass over the Jordan to enter in to possess the land which Jehovah your God giveth you, and ye shall take possession of it, and dwell therein.
Webster's Bible (WBS)
For ye shall pass over Jordan to go in to possess the land which the LORD your God giveth you, and ye shall possess it, and dwell in it.
Young's Literal Translation (YLT)
for ye are passing over the Jordan to go in to possess the land which Jehovah your God is giving to you; and ye have possessed it, and dwelt in it,

Read in context

  1. 29ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಪ್ರವೇಶಿ ಸುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಸೇರಿಸಿದಾಗ ನೀನು ಗೆರಿಜ್ಜೀಮ್‌ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್‌ ಬೆಟ್ಟದ ಮೇಲೆ ಶಾಪ ವನ್ನೂ ಕೊಡಬೇಕು.
  2. 30ಇವು ಯೊರ್ದನಿನ ಆಚೆ ಸೂರ್ಯನು ಅಸ್ತಮಿಸುವ ದಿಕ್ಕಿನಲ್ಲಿ ಗಿಲ್ಗಾಲಿಗೆ ಎದುರಾಗಿರುವ ಬೈಲಿನೊಳಗೆ ಮೋರೆ ಎಂಬ ತೋಪಿನ ಸವಿಾಪ ವಾಸಮಾಡುವ ಕಾನಾನ್ಯರದೇಶ ದಲ್ಲಿ ಉಂಟಲ್ಲವೋ?
  3. 31ನಿಮ್ಮ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವದಕ್ಕೆ ನೀವು ಯೊರ್ದನನ್ನು ದಾಟಿಹೋಗಬೇಕು; ಆಗ ಅದನ್ನು ನೀವು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡು ವಿರಿ.ನಾನು ಈಹೊತ್ತು ನಿಮ್ಮ ಮುಂದೆ ಇಡುವ ಎಲ್ಲಾ ನಿಯಮ ನ್ಯಾಯಗಳನ್ನು ಕಾಪಾಡಿ ನಡೆದು ಕೊಳ್ಳಬೇಕು.
  4. 32ನಾನು ಈಹೊತ್ತು ನಿಮ್ಮ ಮುಂದೆ ಇಡುವ ಎಲ್ಲಾ ನಿಯಮ ನ್ಯಾಯಗಳನ್ನು ಕಾಪಾಡಿ ನಡೆದು ಕೊಳ್ಳಬೇಕು.
Read all of Deuteronomy 11

Cross references

Original words (Hebrew)

Deuteronomy 11:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.