Deuteronomy · chapter 11 · verse 32
Deuteronomy 11:32 in Kannada
ನಾನು ಈಹೊತ್ತು ನಿಮ್ಮ ಮುಂದೆ ಇಡುವ ಎಲ್ಲಾ ನಿಯಮ ನ್ಯಾಯಗಳನ್ನು ಕಾಪಾಡಿ ನಡೆದು ಕೊಳ್ಳಬೇಕು.
Naanu eehottu nimma munde iduva ellaa niyama nyaayagalannu kaapaadi nadedu kollabeku.
Deuteronomy 11:32 in English
- King James Version (KJV)
- And ye shall observe to do all the statutes and judgments which I set before you this day.
- World English Bible (WEB)
- You shall observe to do all the statutes and the ordinances which I set before you today.
- American Standard Version (ASV)
- And ye shall observe to do all the statutes and the ordinances which I set before you this day.
- Bible in Basic English (BBE)
- And you are to take care to keep all the laws and the decisions which I put before you today.
- Darby Translation (DBY)
- And ye shall take heed to do all the statutes and ordinances which I set before you this day.
- Webster's Bible (WBS)
- And ye shall observe to do all the statutes and judgments which I set before you this day.
- Young's Literal Translation (YLT)
- and observed to do all the statutes and the judgments which I am setting before you to day.
Read in context
- 30ಇವು ಯೊರ್ದನಿನ ಆಚೆ ಸೂರ್ಯನು ಅಸ್ತಮಿಸುವ ದಿಕ್ಕಿನಲ್ಲಿ ಗಿಲ್ಗಾಲಿಗೆ ಎದುರಾಗಿರುವ ಬೈಲಿನೊಳಗೆ ಮೋರೆ ಎಂಬ ತೋಪಿನ ಸವಿಾಪ ವಾಸಮಾಡುವ ಕಾನಾನ್ಯರದೇಶ ದಲ್ಲಿ ಉಂಟಲ್ಲವೋ?
- 31ನಿಮ್ಮ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವದಕ್ಕೆ ನೀವು ಯೊರ್ದನನ್ನು ದಾಟಿಹೋಗಬೇಕು; ಆಗ ಅದನ್ನು ನೀವು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡು ವಿರಿ.ನಾನು ಈಹೊತ್ತು ನಿಮ್ಮ ಮುಂದೆ ಇಡುವ ಎಲ್ಲಾ ನಿಯಮ ನ್ಯಾಯಗಳನ್ನು ಕಾಪಾಡಿ ನಡೆದು ಕೊಳ್ಳಬೇಕು.
- 32ನಾನು ಈಹೊತ್ತು ನಿಮ್ಮ ಮುಂದೆ ಇಡುವ ಎಲ್ಲಾ ನಿಯಮ ನ್ಯಾಯಗಳನ್ನು ಕಾಪಾಡಿ ನಡೆದು ಕೊಳ್ಳಬೇಕು.
Cross references
- Matthew 28:20 ಮತ್ತಾಯನು 28:20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Deuteronomy 12:32 ಧರ್ಮೋಪದೇಶಕಾಂಡ 12:32ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
- Deuteronomy 5:32–33 ಧರ್ಮೋಪದೇಶಕಾಂಡ 5:32–33ಹೀಗಿರುವದರಿಂದ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದಂತೆ ಕೈಕೊಂಡು ನಡೆಯಬೇಕು; ಎಡಕ್ಕಾದರೂ ಬಲಕ್ಕಾದರೂ ತಿರುಗಬೇಡಿರಿ.ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು. ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು.
- John 15:14 ಯೋಹಾನನು 15:14ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ.
- Psalm 119:6 ಕೀರ್ತನೆಗಳು 119:6ಆಗ ನಿನ್ನ ಆಜ್ಞೆಗಳನ್ನೆಲ್ಲಾ ದೃಷ್ಟಿಸುವಾಗ ನಾಚಿಕೆ ಪಡೆನು.
- Matthew 7:21–27 ಮತ್ತಾಯನು 7:21–27ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು. ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು. ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು. ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು. ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು. ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು. ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
- Luke 1:6 ಲೂಕನು 1:6ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.
- 1 Thessalonians 4:1–2 1 ಥೆಸಲೊನೀಕದವರಿಗೆ 4:1–2ಸಹೋದರರೇ, ನೀವು ಹೇಗೆ ನಡೆದು ಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿರುವ ಪ್ರಕಾರವೇ ನೀವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗಬೇಕೆಂದು ನಾವು ಕರ್ತನಾದ ಯೇಸು ವಿನ ಮೂಲಕ ನಿಮ್ಮನ್ನು ಬೇಡಿಕೊಂಡು ಎಚ್ಚರಿಸುತ್ತೇವೆ. ನಾವು ಕರ್ತನಾದ ಯೇಸುವಿನ ಮೂಲಕ ನಿಮಗೆ ಕೊಟ್ಟ ಆಜ್ಞೆಗಳನ್ನು ನೀವು ತಿಳಿದಿದ್ದೀರಿ.