Skip to content
ThuthiThuthiThuthi
Deuteronomy · chapter 11 · verse 4

Deuteronomy 11:4 in Kannada

ಐಗುಪ್ತದ ಸೈನ್ಯಕ್ಕೆ ಅವರ ಕುದುರೆಗಳಿಗೆ ಮತ್ತು ರಥಗಳಿಗೆ ಮಾಡಿದ್ದನ್ನೂ ಅವರು ನಿಮ್ಮನ್ನು ಹಿಂದಟ್ಟುವಾಗ ಕೆಂಪು ಸಮುದ್ರದ ನೀರು ಅವರ ಮೇಲೆ ಬರಮಾಡಿದ್ದನ್ನೂ ಕರ್ತನು ಇಂದಿನ ವರೆಗೆ ಅವರನ್ನು ನಾಶಮಾಡಿದ್ದನ್ನೂ

Aiguptada sainyakke avara kuduregalige mattu rathagalige maadiddannoo avaru nimmannu hindattuvaaga kempu samudrada neeru avara mele baramaadiddannoo kartanu indina varege avarannu naashamaadiddannoo

Deuteronomy 11:4 in English

King James Version (KJV)
And what he did unto the army of Egypt, unto their horses, and to their chariots; how he made the water of the Red sea to overflow them as they pursued after you, and [how] the LORD hath destroyed them unto this day;
World English Bible (WEB)
and what he did to the army of Egypt, to their horses, and to their chariots; how he made the water of the Red Sea to overflow them as they pursued you, and how the LORD has destroyed them to this day;
American Standard Version (ASV)
and what he did unto the army of Egypt, unto their horses, and to their chariots; how he made the water of the Red Sea to overflow them as they pursued after you, and how Jehovah hath destroyed them unto this day;
Bible in Basic English (BBE)
And what he did to the army of Egypt, to their horses and their war-carriages; how he made the waters of the Red Sea come up over them when they went after you, and how the Lord put an end to them even to this day;
Darby Translation (DBY)
and what he did unto the army of Egypt, unto their horses, and unto their chariots, over which he made the water of the Red sea flow as they pursued after you, and Jehovah destroyed them unto this day;
Webster's Bible (WBS)
And what he did to the army of Egypt, to their horses, and to their chariots; how he made the water of the Red sea to overflow them as they pursued after you, and [how] the LORD hath destroyed them to this day;
Young's Literal Translation (YLT)
and that which He hath done to the force of Egypt, to its horses, and to its chariot, when He hath caused the waters of the Red Sea to flow against their faces in their pursuing after them, and Jehovah destroyeth them, unto this day;

Read in context

  1. 2ನಿಮಗೆ ಈ ಹೊತ್ತು ತಿಳಿಯಬೇಕಾದದ್ದೇನಂದರೆ --ನಿಮ್ಮ ದೇವರಾದ ಕರ್ತನು ಮಾಡಿದ ಶಿಕ್ಷೆಯನ್ನೂ ಆತನ ಮಹತ್ವವನ್ನೂ ಆತನ ಬಲವಾದ ಕೈಯನ್ನೂ ಆತನು ಚಾಚಿದತೋಳನ್ನೂ
  2. 3ಆತನು ಐಗುಪ್ತದ ಮಧ್ಯದಲ್ಲಿ ಐಗುಪ್ತದ ಅರಸನಾದ ಫರೋಹನಿಗೆ ಮತ್ತು ಅವನ ಎಲ್ಲಾ ದೇಶಕ್ಕೆ ಮಾಡಿದ ಆತನ ಸೂಚಕಕಾರ್ಯಗಳನ್ನೂ ಕೃತ್ಯಗ ಳನ್ನೂ
  3. 4ಐಗುಪ್ತದ ಸೈನ್ಯಕ್ಕೆ ಅವರ ಕುದುರೆಗಳಿಗೆ ಮತ್ತು ರಥಗಳಿಗೆ ಮಾಡಿದ್ದನ್ನೂ ಅವರು ನಿಮ್ಮನ್ನು ಹಿಂದಟ್ಟುವಾಗ ಕೆಂಪು ಸಮುದ್ರದ ನೀರು ಅವರ ಮೇಲೆ ಬರಮಾಡಿದ್ದನ್ನೂ ಕರ್ತನು ಇಂದಿನ ವರೆಗೆ ಅವರನ್ನು ನಾಶಮಾಡಿದ್ದನ್ನೂ
  4. 5ನೀವು ಈ ಸ್ಥಳಕ್ಕೆ ಬರುವ ವರೆಗೆ ಕರ್ತನು ಅರಣ್ಯದಲ್ಲಿ ನಿಮಗೆ ಮಾಡಿದ್ದನ್ನೂ
  5. 6ಆತನು ರೂಬೇನನ ಮಗನಾದ ಎಲಿಯಾಬನ ಕುಮಾರರಾಗಿರುವ ದಾತಾನನಿಗೂ ಅಬೀರಾಮನಿಗೂ ಮಾಡಿದ್ದನ್ನೂ ಭೂಮಿಯು ತನ್ನ ಬಾಯನ್ನು ತೆರೆದು ಅವರ ಮನೆಗಳನ್ನೂ ಡೇರೆಗಳನ್ನೂ ಮೇರೆಗಳನ್ನೂ ಅವರಿಗಿದ್ದ ಎಲ್ಲಾ ಆಸ್ತಿಯನ್ನೂ ಸಮಸ್ತ ಇಸ್ರಾಯೇಲ್‌ ಮಧ್ಯದಲ್ಲಿ ಹೇಗೆ ನುಂಗಿತೆಂಬದನ್ನೂ ನೋಡದೆ ತಿಳಿಯದೆ ಇರುವ ನಿಮ್ಮ ಮಕ್ಕಳ ಸಂಗಡ ನಾನು ಮಾತನಾಡುವದಿಲ್ಲ.
Read all of Deuteronomy 11

Cross references

Original words (Hebrew)

Deuteronomy 11:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.