Skip to content
ThuthiThuthiThuthi
Deuteronomy · chapter 11 · verse 8

Deuteronomy 11:8 in Kannada

ಹೀಗಿರುವದರಿಂದ ನೀವು ಬಲವುಳ್ಳವರಾಗಿಯೂ ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶ ದಲ್ಲಿ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳುವ ಹಾಗೆಯೂ

Heegiruvadarinda neevu balavullavaraagiyoo neevu svaadheenamaadikolluvadakke hoguva desha dalli praveshisi adannu svaadheenamaadikolluva haageyoo

Deuteronomy 11:8 in English

King James Version (KJV)
Therefore shall ye keep all the commandments which I command you this day, that ye may be strong, and go in and possess the land, whither ye go to possess it;
World English Bible (WEB)
Therefore you shall keep the entire commandment which I command you today, that you may be strong, and go in and possess the land that you go over to possess;
American Standard Version (ASV)
Therefore shall ye keep all the commandment which I command thee this day, that ye may be strong, and go in and possess the land, whither ye go over to possess it;
Bible in Basic English (BBE)
So keep all the orders which I give you today, so that you may be strong, and go in and take the land which is to be your heritage;
Darby Translation (DBY)
Keep then all the commandment which I command you this day, that ye may be strong, and enter in and possess the land, whither ye pass over to possess it;
Webster's Bible (WBS)
Therefore shall ye keep all the commandments which I command you this day, that ye may be strong, and go in and possess the land, whither ye go to possess it;
Young's Literal Translation (YLT)
and ye have kept all the command which I am commanding thee to-day, so that ye are strong, and have gone in, and possessed the land whither ye are passing over to possess it,

Read in context

  1. 6ಆತನು ರೂಬೇನನ ಮಗನಾದ ಎಲಿಯಾಬನ ಕುಮಾರರಾಗಿರುವ ದಾತಾನನಿಗೂ ಅಬೀರಾಮನಿಗೂ ಮಾಡಿದ್ದನ್ನೂ ಭೂಮಿಯು ತನ್ನ ಬಾಯನ್ನು ತೆರೆದು ಅವರ ಮನೆಗಳನ್ನೂ ಡೇರೆಗಳನ್ನೂ ಮೇರೆಗಳನ್ನೂ ಅವರಿಗಿದ್ದ ಎಲ್ಲಾ ಆಸ್ತಿಯನ್ನೂ ಸಮಸ್ತ ಇಸ್ರಾಯೇಲ್‌ ಮಧ್ಯದಲ್ಲಿ ಹೇಗೆ ನುಂಗಿತೆಂಬದನ್ನೂ ನೋಡದೆ ತಿಳಿಯದೆ ಇರುವ ನಿಮ್ಮ ಮಕ್ಕಳ ಸಂಗಡ ನಾನು ಮಾತನಾಡುವದಿಲ್ಲ.
  2. 7ಆದರೆ ನಿಮ್ಮ ಕಣ್ಣು ಗಳು ಕರ್ತನು ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ನೋಡಿದವು.
  3. 8ಹೀಗಿರುವದರಿಂದ ನೀವು ಬಲವುಳ್ಳವರಾಗಿಯೂ ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶ ದಲ್ಲಿ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳುವ ಹಾಗೆಯೂ
  4. 9ಕರ್ತನು ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಾಗಿರುವ ಆ ಹಾಲೂ ಜೇನೂ ಹರಿಯುವ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗುವ ಹಾಗೆಯೂ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಆಜ್ಞೆಯನ್ನೆಲ್ಲಾ ಕೈಕೊಳ್ಳಬೇಕು.
  5. 10ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶವು ನೀನು ಹೊರಟ ಐಗುಪ್ತದೇಶದ ಹಾಗಲ್ಲ; ಅಲ್ಲಿ ನೀನು ನಿನ್ನ ಬೀಜವನ್ನು ಬಿತ್ತಿ ಪಲ್ಯಗಳ ತೋಟಕ್ಕೆ ಮಾಡುವ ಹಾಗೆ ನಿನ್ನ ಕಾಲಿನಿಂದ ನೀರು ಹಣಿಸಿದಿಯಲ್ಲಾ.
Read all of Deuteronomy 11

Cross references

Original words (Hebrew)

Deuteronomy 11:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.