Skip to content
ThuthiThuthiThuthi
Deuteronomy · chapter 11 · verse 9

Deuteronomy 11:9 in Kannada

ಕರ್ತನು ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಾಗಿರುವ ಆ ಹಾಲೂ ಜೇನೂ ಹರಿಯುವ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗುವ ಹಾಗೆಯೂ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಆಜ್ಞೆಯನ್ನೆಲ್ಲಾ ಕೈಕೊಳ್ಳಬೇಕು.

Kartanu nimma pitrugaligoo avara santatigoo koduttenendu pramaana maadida bhoomiyaagiruva aa haaloo jenoo hariyuva deshadalli nimma dinagalu bahalavaaguva haageyoo naanu eehottu nimage aajnyaapisuva aajnyeyannellaa kaikollabeku.

Deuteronomy 11:9 in English

King James Version (KJV)
And that ye may prolong [your] days in the land, which the LORD sware unto your fathers to give unto them and to their seed, a land that floweth with milk and honey.
World English Bible (WEB)
and that you may prolong your days in the land which the LORD swore to your fathers to give to them and to their offspring, a land flowing with milk and honey.
American Standard Version (ASV)
and that ye may prolong your days in the land, which Jehovah sware unto your fathers to give unto them and to their seed, a land flowing with milk and honey.
Bible in Basic English (BBE)
And that your days may be long in the land which the Lord gave by an oath to your fathers and to their seed after them, a land flowing with milk and honey.
Darby Translation (DBY)
and that ye may prolong your days in the land which Jehovah swore unto your fathers to give unto them and unto their seed, a land flowing with milk and honey.
Webster's Bible (WBS)
And that ye may prolong [your] days in the land which the LORD swore to your fathers to give to them, and to their seed, a land that floweth with milk and honey.
Young's Literal Translation (YLT)
and so that ye prolong days on the ground which Jehovah hath sworn to your fathers to give to them and to their seed — a land flowing with milk and honey.

Read in context

  1. 7ಆದರೆ ನಿಮ್ಮ ಕಣ್ಣು ಗಳು ಕರ್ತನು ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ನೋಡಿದವು.
  2. 8ಹೀಗಿರುವದರಿಂದ ನೀವು ಬಲವುಳ್ಳವರಾಗಿಯೂ ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶ ದಲ್ಲಿ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳುವ ಹಾಗೆಯೂ
  3. 9ಕರ್ತನು ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಾಗಿರುವ ಆ ಹಾಲೂ ಜೇನೂ ಹರಿಯುವ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗುವ ಹಾಗೆಯೂ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಆಜ್ಞೆಯನ್ನೆಲ್ಲಾ ಕೈಕೊಳ್ಳಬೇಕು.
  4. 10ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶವು ನೀನು ಹೊರಟ ಐಗುಪ್ತದೇಶದ ಹಾಗಲ್ಲ; ಅಲ್ಲಿ ನೀನು ನಿನ್ನ ಬೀಜವನ್ನು ಬಿತ್ತಿ ಪಲ್ಯಗಳ ತೋಟಕ್ಕೆ ಮಾಡುವ ಹಾಗೆ ನಿನ್ನ ಕಾಲಿನಿಂದ ನೀರು ಹಣಿಸಿದಿಯಲ್ಲಾ.
  5. 11ಆದರೆ ನೀವು ಸ್ವಾಧೀನಮಾಡಿ ಕೊಳ್ಳುವದಕ್ಕೆ ಹೋಗುವ ದೇಶವು ಬೆಟ್ಟಗಳೂ ತಗ್ಗು ಗಳೂ ಉಳ್ಳ ದೇಶವೇ; ಅದು ಆಕಾಶದ ಮಳೆಯಿಂದ ನೀರು ಕುಡಿಯುತ್ತದೆ;
Read all of Deuteronomy 11

Cross references

Original words (Hebrew)

Deuteronomy 11:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.