Skip to content
ThuthiThuthiThuthi
Deuteronomy · chapter 12 · verse 10

Deuteronomy 12:10 in Kannada

ಆದರೆ ನೀವು ಯೊರ್ದನನ್ನು ದಾಟಿದ ಮೇಲೆ ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ವಾಸಮಾಡುವಾಗ ಆತನು ಸುತ್ತಲಿ ರುವ ಎಲ್ಲಾ ಶತ್ರುಗಳಿಂದ ನಿಮ್ಮನ್ನು ತಪ್ಪಿಸಿ ನಿಮಗೆ ವಿಶ್ರಾಂತಿ ಕೊಟ್ಟ ಮೇಲೆ

Aadare neevu yordanannu daatida mele nimma devaraada kartanu nimage svaastyavaagi koduva deshadalli vaasamaaduvaaga aatanu suttali ruva ellaa shatrugalinda nimmannu tappisi nimage vishraanti kotta mele

Deuteronomy 12:10 in English

King James Version (KJV)
But [when] ye go over Jordan, and dwell in the land which the LORD your God giveth you to inherit, and [when] he giveth you rest from all your enemies round about, so that ye dwell in safety;
World English Bible (WEB)
But when you go over the Jordan and dwell in the land which the LORD your God causes you to inherit, and he gives you rest from all your enemies around you, so that you dwell in safety,
American Standard Version (ASV)
But when ye go over the Jordan, and dwell in the land which Jehovah your God causeth you to inherit, and he giveth you rest from all your enemies round about, so that ye dwell in safety;
Bible in Basic English (BBE)
But when you have gone over Jordan and are living in the land which the Lord your God is giving you as your heritage, and when he has given you rest from all those on every side who are fighting against you, and you are living there safely;
Darby Translation (DBY)
But when ye have gone over the Jordan, and dwell in the land which Jehovah your God causeth you to inherit, and when he hath given you rest from all your enemies round about, and ye dwell in safety,
Webster's Bible (WBS)
But when ye go over Jordan, and dwell in the land which the LORD your God giveth you to inherit, and [when] he giveth you rest from all your enemies on every side, so that ye dwell in safety:
Young's Literal Translation (YLT)
and ye have passed over the Jordan, and have dwelt in the land which Jehovah your God is causing you to inherit, and He hath given rest to you from all your enemies round about, and ye have dwelt confidently:

Read in context

  1. 8ನಾವು ಈಗ ಇಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ದೃಷ್ಟಿಯಲ್ಲಿ ತೋರುವ ಪ್ರಕಾರ ಮಾಡುವಂತೆ ನೀವು ಮಾಡಬೇಡಿರಿ.
  2. 9ನಿಮ್ಮ ದೇವರಾದ ಕರ್ತನು ನಿಮಗೆ ಕೊಡುವ ವಿಶ್ರಾಂತಿಗೂ ಸ್ವಾಸ್ತ್ಯಕ್ಕೂ ನೀವು ಇನ್ನೂ ಸೇರಲಿಲ್ಲ;
  3. 10ಆದರೆ ನೀವು ಯೊರ್ದನನ್ನು ದಾಟಿದ ಮೇಲೆ ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ವಾಸಮಾಡುವಾಗ ಆತನು ಸುತ್ತಲಿ ರುವ ಎಲ್ಲಾ ಶತ್ರುಗಳಿಂದ ನಿಮ್ಮನ್ನು ತಪ್ಪಿಸಿ ನಿಮಗೆ ವಿಶ್ರಾಂತಿ ಕೊಟ್ಟ ಮೇಲೆ
  4. 11ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.
  5. 12ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ಸಂತೋಷವಾಗಿರಬೇಕು; ನೀವೂ ನಿಮ್ಮ ಕುಮಾರ ಕುಮಾರ್ತೆಯರೂ ನಿಮ್ಮ ದಾಸದಾಸಿಯರೂ; ನಿಮ್ಮ ಬಾಗಲುಗಳಲ್ಲಿರುವ ಲೇವಿಯನು ಸಹ. ಅವನಿಗೆ ನಿಮ್ಮ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
Read all of Deuteronomy 12

Cross references

Original words (Hebrew)

Deuteronomy 12:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.