Deuteronomy · chapter 12 · verse 11
Deuteronomy 12:11 in Kannada
ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.
Neevu surakshitavaagi vaasisuvaaga nimma devaraada kartanu tanna hesarina nivaasakke aadukolluva sthalaviruvadu; allige naanu nimage aajnyaapisuvadannellaa andare nimma dahana baligalannoo baligalannoo nimma dashamaanshagalannoo nimma kai ettuva arpanegalannoo neevu kartanige maaduva ellaa shreshtha pramaanagalannoo tarabeku.
Deuteronomy 12:11 in English
- King James Version (KJV)
- Then there shall be a place which the LORD your God shall choose to cause his name to dwell there; thither shall ye bring all that I command you; your burnt offerings, and your sacrifices, your tithes, and the heave offering of your hand, and all your choice vows which ye vow unto the LORD:
- World English Bible (WEB)
- then it shall happen that to the place which the LORD your God shall choose, to cause his name to dwell there, there you shall bring all that I command you: your burnt offerings, your sacrifices, your tithes, the wave offering of your hand, and all your choice vows which you vow to the LORD.
- American Standard Version (ASV)
- then it shall come to pass that to the place which Jehovah your God shall choose, to cause his name to dwell there, thither shall ye bring all that I command you: your burnt-offerings, and your sacrifices, your tithes, and the heave-offering of your hand, and all your choice vows which ye vow unto Jehovah.
- Bible in Basic English (BBE)
- Then there will be a place marked out by the Lord your God as the resting-place for his name, and there you will take all the things which I give you orders to take: your burned offerings and other offerings, and the tenth part of your goods, and the offerings to be lifted up, and the offerings of your oaths which you make to the Lord;
- Darby Translation (DBY)
- then there shall be a place which Jehovah your God will choose to cause his name to dwell there; thither shall ye bring all that I command you: your burnt-offerings, and your sacrifices, your tithes, and the heave-offering of your hand, and all your choice vows which ye shall vow to Jehovah.
- Webster's Bible (WBS)
- Then there shall be a place which the LORD your God shall choose to cause his name to dwell there; thither shall ye bring all that I command you; your burnt-offerings, and your sacrifices, your tithes, and the heave-offering of your hand, and all your choice vows which ye vow to the LORD:
- Young's Literal Translation (YLT)
- 'And it hath been, the place on which Jehovah your God doth fix to cause His name to tabernacle there, thither ye bring in all that which I am commanding you, your burnt-offerings, and your sacrifices, your tithes, and the heave-offering of your hand, and all the choice of your vows which ye vow to Jehovah;
Read in context
- 9ನಿಮ್ಮ ದೇವರಾದ ಕರ್ತನು ನಿಮಗೆ ಕೊಡುವ ವಿಶ್ರಾಂತಿಗೂ ಸ್ವಾಸ್ತ್ಯಕ್ಕೂ ನೀವು ಇನ್ನೂ ಸೇರಲಿಲ್ಲ;
- 10ಆದರೆ ನೀವು ಯೊರ್ದನನ್ನು ದಾಟಿದ ಮೇಲೆ ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ವಾಸಮಾಡುವಾಗ ಆತನು ಸುತ್ತಲಿ ರುವ ಎಲ್ಲಾ ಶತ್ರುಗಳಿಂದ ನಿಮ್ಮನ್ನು ತಪ್ಪಿಸಿ ನಿಮಗೆ ವಿಶ್ರಾಂತಿ ಕೊಟ್ಟ ಮೇಲೆ
- 11ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.
- 12ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ಸಂತೋಷವಾಗಿರಬೇಕು; ನೀವೂ ನಿಮ್ಮ ಕುಮಾರ ಕುಮಾರ್ತೆಯರೂ ನಿಮ್ಮ ದಾಸದಾಸಿಯರೂ; ನಿಮ್ಮ ಬಾಗಲುಗಳಲ್ಲಿರುವ ಲೇವಿಯನು ಸಹ. ಅವನಿಗೆ ನಿಮ್ಮ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
- 13ನೀನು ಕಂಡ ಎಲ್ಲಾ ಸ್ಥಳಗಳಲ್ಲಿ ನಿನ್ನ ದಹನ ಬಲಿಗಳನ್ನು ಅರ್ಪಿಸದ ಹಾಗೆ ನೋಡಿಕೋ;
Cross references
- Deuteronomy 15:20 ಧರ್ಮೋಪದೇಶಕಾಂಡ 15:20ನಿನ್ನ ಚೊಚ್ಚಲಾದ ಕುರಿಯ ಉಣ್ಣೆ ಕತ್ತರಿಸಬಾರದು. ನಿನ್ನ ದೇವರಾದ ಕರ್ತನ ಮುಂದೆ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನು ನಿನ್ನ ಮನೆಯವರು ಸಹಿತವಾಗಿ ಅವುಗಳನ್ನು ವರುಷ ವರುಷವೂ ತಿನ್ನಬೇಕು.
- Deuteronomy 12:5 ಧರ್ಮೋಪದೇಶಕಾಂಡ 12:5ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.
- Deuteronomy 18:6 ಧರ್ಮೋಪದೇಶಕಾಂಡ 18:6ಇದಲ್ಲದೆ ಲೇವಿಯು ಸಮಸ್ತ ಇಸ್ರಾಯೇಲಿನ ಲ್ಲಿರುವ ನಿನ್ನ ಯಾವ ಬಾಗಲುಗಳಿಂದ ಅವನು ಪ್ರವಾಸವಾಗಿರುವ ಸ್ಥಳದಿಂದ ಬಂದು ತನ್ನ ಮನಸ್ಸಿನ ಪೂರ್ಣಾಪೇಕ್ಷೆಯೊಂದಿಗೆ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಬಂದರೆ
- Deuteronomy 16:2–8 ಧರ್ಮೋಪದೇಶಕಾಂಡ 16:2–8ಹೀಗಿರುವ ದರಿಂದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಕುರಿಪಶುಗಳ ಪಸ್ಕವನ್ನು ಅರ್ಪಿಸಬೇಕು. ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು. ಏಳು ದಿವಸ ಹುಳಿ ಕಲಸಿದ ರೊಟ್ಟಿ ನಿನ್ನ ಮೇರೆಗಳಲ್ಲೆಲ್ಲೂ ಕಾಣಬಾರದು. ಮೊದಲನೇ ದಿನದ ಸಾಯಂಕಾಲದಲ್ಲಿ ನೀನು ಕೊಯ್ದ ಮಾಂಸದಲ್ಲಿ ಏನಾದರೂ ಮರು ದಿವಸದ ವರೆಗೆ ಉಳಿಸಬಾರದು. ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದ್ವಾರಗಳ ಯಾವದೊಂದರಲ್ಲಾದರೂ ನೀನು ಪಸ್ಕವನ್ನು ಅರ್ಪಿಸ ಬಾರದು. ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀನು ಪಸ್ಕವನ್ನು ಸಾಯಂಕಾಲದಲ್ಲಿ ಸೂರ್ಯನು ಅಸ್ತಮಿಸುವಾಗ ನೀನು ಐಗುಪ್ತವನ್ನು ಬಿಟ್ಟುಹೋದ ಸಮಯದಲ್ಲಿ ಅರ್ಪಿಸಬೇಕು. ನಿನ್ನ ದೇವರಾದ ಕರ್ತನು ಆದು ಕೊಳ್ಳುವ ಸ್ಥಳದಲ್ಲಿ ಅದನ್ನು ಬೇಯಿಸಿ ತಿನ್ನಬೇಕು; ಮರುದಿವಸದಲ್ಲಿ ತಿರುಗಿಕೊಂಡು ನಿನ್ನ ಗುಡಾರಗಳಿಗೆ ಹೋಗಬೇಕು; ಆರು ದಿವಸ ಹುಳಿ ಇಲ್ಲದ ರೊಟ್ಟಿ ಗಳನ್ನು ತಿನ್ನಬೇಕು; ಏಳನೇ ದಿನದಲ್ಲಿ ನಿನ್ನ ದೇವರಾದ ಕರ್ತನಿಗೆ ವಿಶೇಷ ಸಭೆ ಸೇರಬೇಕು; ಅದರಲ್ಲಿ ಕೆಲಸ ಮಾಡಬಾರದು.
- Deuteronomy 17:8 ಧರ್ಮೋಪದೇಶಕಾಂಡ 17:8ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ
- John 4:20–23 ಯೋಹಾನನು 4:20–23ನಮ್ಮ ಪಿತೃಗಳು ಈ ಬೆಟ್ಟದಲ್ಲಿ ಆರಾಧಿಸಿದರು; ಆದರೆ ಜನರು ಆರಾಧಿಸತಕ್ಕ ಸ್ಥಳವು ಯೆರೂಸಲೇಮಿ ನಲ್ಲಿಯೇ ಎಂದು ನೀವು ಅನ್ನುತ್ತೀರಿ ಅಂದಳು. ಯೇಸು ಆಕೆಗೆ--ಸ್ತ್ರೀಯೇ, ನನ್ನನ್ನು ನಂಬು; ಈ ಬೆಟ್ಟದಲ್ಲಿಯಾಗಲೀ ಯೆರೂಸಲೇಮಿನಲ್ಲಿಯಾಗಲೀ ನೀವು ತಂದೆಯನ್ನು ಆರಾಧಿಸದೆ ಇರುವ ಗಳಿಗೆ ಬರುತ್ತದೆ. ನೀವು ಅರಿಯದೆ ಇರುವದನ್ನು ಆರಾಧಿ ಸುತ್ತೀರಿ; ನಾವು ಅರಿತಿರುವದನ್ನೇ ಆರಾಧಿಸುತ್ತೇವೆ; ಯಾಕಂದರೆ ರಕ್ಷಣೆಯು ಯೆಹೂದ್ಯರಿಂದಲೇ. ನಿಜ ವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯ ದಿಂದಲೂ ಆರಾಧಿಸುವ ಗಳಿಗೆಯು ಬರುತ್ತದೆ, ಅದು ಈಗಲೇ ಬಂದಿದೆ; ಯಾಕಂದರೆ ತನ್ನನ್ನು ಆರಾಧಿಸು ವದಕ್ಕೆ ತಂದೆಯು ಅಂಥವರನ್ನು ಹುಡುಕುತ್ತಾನೆ.
- Deuteronomy 26:2 ಧರ್ಮೋಪದೇಶಕಾಂಡ 26:2ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಿಂದ ನೀನು ತರತಕ್ಕ ಭೂಮಿಯ ಎಲ್ಲಾ ಹುಟ್ಟುವಳಿಯ ಪ್ರಥಮ ಫಲವನ್ನು ಪುಟ್ಟಿಯ ಲ್ಲಿಟ್ಟು ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತಕ್ಕೊಂಡು ಹೋಗಬೇಕು.
- Deuteronomy 14:23 ಧರ್ಮೋಪದೇಶಕಾಂಡ 14:23ನೀನು ನಿನ್ನ ದೇವರಾದ ಕರ್ತ ನಿಗೆ ಎಂದೆಂದಿಗೂ ಭಯಪಡುವದನ್ನು ಕಲಿಯುವ ಹಾಗೆ ನಿನ್ನ ಧಾನ್ಯ ದ್ರಾಕ್ಷರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳಲ್ಲಿ ಚೊಚ್ಚಲುಗಳನ್ನೂ ನಿನ್ನ ದೇವರಾದ ಕರ್ತನ ಮುಂದೆ ಆತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳದಲ್ಲಿ ತಿನ್ನಬೇಕು.
- Deuteronomy 12:14 ಧರ್ಮೋಪದೇಶಕಾಂಡ 12:14ಕರ್ತನು ನಿನ್ನ ಗೋತ್ರಗಳಲ್ಲಿ ಒಂದನ್ನು ಆದು ಕೊಳ್ಳುವ ಸ್ಥಳದಲ್ಲೇ ನಿನ್ನ ದಹನಬಲಿಗಳನ್ನು ಅರ್ಪಿಸಬೇಕು; ಅಲ್ಲೇ ನಾನು ನಿನಗೆ ಆಜ್ಞಾಪಿಸು ವದನ್ನೆಲ್ಲಾ ಮಾಡಬೇಕು.
- Deuteronomy 23:16 ಧರ್ಮೋಪದೇಶಕಾಂಡ 23:16ಅವನು ನಿನ್ನ ಸಂಗಡ ನಿನ್ನ ಮಧ್ಯ ದಲ್ಲಿ ಅವನು ಆದುಕೊಂಡಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ಅವನಿಗೆ ಒಳ್ಳೇದೆಂದು ತೋಚಿದಲ್ಲಿ ವಾಸ ವಾಗಿರಬೇಕು; ಅವನನ್ನು ಉಪದ್ರಪಡಿಸಬಾರದು.
- Deuteronomy 31:11 ಧರ್ಮೋಪದೇಶಕಾಂಡ 31:11ನಿನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ, ಆತನು ಆದು ಕೊಳ್ಳುವ ಸ್ಥಳದಲ್ಲಿ ಇಸ್ರಾಯೇಲಿನವರೆಲ್ಲರು ಕಾಣಿಸಿ ಕೊಳ್ಳುವದಕ್ಕೆ ಬಂದಾಗ ನೀನು ಈ ನ್ಯಾಯಪ್ರಮಾಣ ವನ್ನು ಇಸ್ರಾಯೇಲಿನವರೆಲ್ಲರ ಮುಂದೆ ಅವರು ಕೇಳುವಹಾಗೆ ಓದಬೇಕು.
- Deuteronomy 12:18 ಧರ್ಮೋಪದೇಶಕಾಂಡ 12:18ಅವುಗಳನ್ನು ನಿನ್ನ ದೇವರಾದ ಕರ್ತನ ಮುಂದೆ ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳ ಲ್ಲಿರುವ ಲೇವಿಯನೂ ತಿನ್ನಬೇಕು; ಆಗ ನಿನ್ನ ಎಲ್ಲಾ ಕೈ ಕೆಲಸದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ನೀನು ಸಂತೋಷಪಡಬೇಕು.
Original words (Hebrew)
- place · H4725מָקוֹם mâqôwm
- God · H430אֱלֹהִים ʼĕlôhîym
- choose · H977בָּחַר bâchar
- name · H8034שֵׁם shêm
- dwell · H7931שָׁכַן shâkan
- bring · H935בּוֹא bôwʼ
- command · H6680צָוָה tsâvâh
- offerings · H5930עֹלָה ʻôlâh
- sacrifices · H2077זֶבַח zebach
- tithes · H4643מַעֲשֵׂר maʻăsêr
- offering · H8641תְּרוּמָה tᵉrûwmâh
- hand · H3027יָד yâd
- choice · H4005מִבְחָר mibchâr
- vows · H5088נֶדֶר neder
- vow · H5087נָדַר nâdar