Skip to content
ThuthiThuthiThuthi
Deuteronomy · chapter 12 · verse 12

Deuteronomy 12:12 in Kannada

ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ಸಂತೋಷವಾಗಿರಬೇಕು; ನೀವೂ ನಿಮ್ಮ ಕುಮಾರ ಕುಮಾರ್ತೆಯರೂ ನಿಮ್ಮ ದಾಸದಾಸಿಯರೂ; ನಿಮ್ಮ ಬಾಗಲುಗಳಲ್ಲಿರುವ ಲೇವಿಯನು ಸಹ. ಅವನಿಗೆ ನಿಮ್ಮ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.

Alli neevu nimma devaraada kartana munde santoshavaagirabeku; neevoo nimma kumaara kumaarteyaroo nimma daasadaasiyaroo; nimma baagalugalalliruva leviyanu saha. Avanige nimma sangada paaloo svaastyavoo illa.

Deuteronomy 12:12 in English

King James Version (KJV)
And ye shall rejoice before the LORD your God, ye, and your sons, and your daughters, and your menservants, and your maidservants, and the Levite that [is] within your gates; forasmuch as he hath no part nor inheritance with you.
World English Bible (WEB)
You shall rejoice before the LORD your God—you, and your sons, your daughters, your male servants, your female servants, and the Levite who is within your gates, because he has no portion nor inheritance with you.
American Standard Version (ASV)
And ye shall rejoice before Jehovah your God, ye, and your sons, and your daughters, and your men-servants, and your maid-servants, and the Levite that is within your gates, forasmuch as he hath no portion nor inheritance with you.
Bible in Basic English (BBE)
And you will be glad before the Lord your God, you and your sons and your daughters, and your men-servants and your women-servants, and the Levite who is with you in your house, because he has no part or heritage among you.
Darby Translation (DBY)
And ye shall rejoice before Jehovah your God, ye, and your sons, and your daughters, and your bondmen, and your handmaids, and the Levite that is within your gates; for he hath no portion nor inheritance with you.
Webster's Bible (WBS)
And ye shall rejoice before the LORD your God, ye, and your sons, and your daughters, and your men-servants, and your maid-servants, and the Levite that [is] within your gates; forasmuch as he hath no part nor inheritance with you.
Young's Literal Translation (YLT)
and ye have rejoiced before Jehovah your God, ye, and your sons, and your daughters, and your men-servants, and your handmaids, and the Levite who [is] within your gates, for he hath no part and inheritance with you.

Read in context

  1. 10ಆದರೆ ನೀವು ಯೊರ್ದನನ್ನು ದಾಟಿದ ಮೇಲೆ ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ವಾಸಮಾಡುವಾಗ ಆತನು ಸುತ್ತಲಿ ರುವ ಎಲ್ಲಾ ಶತ್ರುಗಳಿಂದ ನಿಮ್ಮನ್ನು ತಪ್ಪಿಸಿ ನಿಮಗೆ ವಿಶ್ರಾಂತಿ ಕೊಟ್ಟ ಮೇಲೆ
  2. 11ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.
  3. 12ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ಸಂತೋಷವಾಗಿರಬೇಕು; ನೀವೂ ನಿಮ್ಮ ಕುಮಾರ ಕುಮಾರ್ತೆಯರೂ ನಿಮ್ಮ ದಾಸದಾಸಿಯರೂ; ನಿಮ್ಮ ಬಾಗಲುಗಳಲ್ಲಿರುವ ಲೇವಿಯನು ಸಹ. ಅವನಿಗೆ ನಿಮ್ಮ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
  4. 13ನೀನು ಕಂಡ ಎಲ್ಲಾ ಸ್ಥಳಗಳಲ್ಲಿ ನಿನ್ನ ದಹನ ಬಲಿಗಳನ್ನು ಅರ್ಪಿಸದ ಹಾಗೆ ನೋಡಿಕೋ;
  5. 14ಕರ್ತನು ನಿನ್ನ ಗೋತ್ರಗಳಲ್ಲಿ ಒಂದನ್ನು ಆದು ಕೊಳ್ಳುವ ಸ್ಥಳದಲ್ಲೇ ನಿನ್ನ ದಹನಬಲಿಗಳನ್ನು ಅರ್ಪಿಸಬೇಕು; ಅಲ್ಲೇ ನಾನು ನಿನಗೆ ಆಜ್ಞಾಪಿಸು ವದನ್ನೆಲ್ಲಾ ಮಾಡಬೇಕು.
Read all of Deuteronomy 12

Cross references

Original words (Hebrew)

Deuteronomy 12:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.