Skip to content
ThuthiThuthiThuthi
Deuteronomy · chapter 12 · verse 13

Deuteronomy 12:13 in Kannada

ನೀನು ಕಂಡ ಎಲ್ಲಾ ಸ್ಥಳಗಳಲ್ಲಿ ನಿನ್ನ ದಹನ ಬಲಿಗಳನ್ನು ಅರ್ಪಿಸದ ಹಾಗೆ ನೋಡಿಕೋ;

Neenu kanda ellaa sthalagalalli ninna dahana baligalannu arpisada haage nodiko;

Deuteronomy 12:13 in English

King James Version (KJV)
Take heed to thyself that thou offer not thy burnt offerings in every place that thou seest:
World English Bible (WEB)
Be careful that you don’t offer your burnt offerings in every place that you see;
American Standard Version (ASV)
Take heed to thyself that thou offer not thy burnt-offerings in every place that thou seest;
Bible in Basic English (BBE)
Take care that you do not make your burned offerings in any place you see:
Darby Translation (DBY)
Take heed to thyself that thou offer not thy burnt-offerings in every place that thou seest;
Webster's Bible (WBS)
Take heed to thyself that thou offer not thy burnt-offerings in every place that thou seest:
Young's Literal Translation (YLT)
'Take heed to thee, lest thou cause thy burnt-offerings to ascend in any place which thou seest,

Read in context

  1. 11ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.
  2. 12ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ಸಂತೋಷವಾಗಿರಬೇಕು; ನೀವೂ ನಿಮ್ಮ ಕುಮಾರ ಕುಮಾರ್ತೆಯರೂ ನಿಮ್ಮ ದಾಸದಾಸಿಯರೂ; ನಿಮ್ಮ ಬಾಗಲುಗಳಲ್ಲಿರುವ ಲೇವಿಯನು ಸಹ. ಅವನಿಗೆ ನಿಮ್ಮ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
  3. 13ನೀನು ಕಂಡ ಎಲ್ಲಾ ಸ್ಥಳಗಳಲ್ಲಿ ನಿನ್ನ ದಹನ ಬಲಿಗಳನ್ನು ಅರ್ಪಿಸದ ಹಾಗೆ ನೋಡಿಕೋ;
  4. 14ಕರ್ತನು ನಿನ್ನ ಗೋತ್ರಗಳಲ್ಲಿ ಒಂದನ್ನು ಆದು ಕೊಳ್ಳುವ ಸ್ಥಳದಲ್ಲೇ ನಿನ್ನ ದಹನಬಲಿಗಳನ್ನು ಅರ್ಪಿಸಬೇಕು; ಅಲ್ಲೇ ನಾನು ನಿನಗೆ ಆಜ್ಞಾಪಿಸು ವದನ್ನೆಲ್ಲಾ ಮಾಡಬೇಕು.
  5. 15ಆದರೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಆಶೀರ್ವಾದದ ಪ್ರಕಾರ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ನಿನ್ನ ಎಲ್ಲಾ ಬಾಗಲುಗಳಲ್ಲಿ ಕೊಯ್ದು ತಿನ್ನಬಹುದು; ಜಿಂಕೆ ಕಡವೆ ಗಳ ಹಾಗೆಯೇ ಶುದ್ಧನೂ ಅಶುದ್ಧನೂ ಅದನ್ನು ತಿನ್ನ ಬಹುದು.
Read all of Deuteronomy 12

Cross references

Original words (Hebrew)

Deuteronomy 12:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.