Deuteronomy · chapter 12 · verse 14
Deuteronomy 12:14 in Kannada
ಕರ್ತನು ನಿನ್ನ ಗೋತ್ರಗಳಲ್ಲಿ ಒಂದನ್ನು ಆದು ಕೊಳ್ಳುವ ಸ್ಥಳದಲ್ಲೇ ನಿನ್ನ ದಹನಬಲಿಗಳನ್ನು ಅರ್ಪಿಸಬೇಕು; ಅಲ್ಲೇ ನಾನು ನಿನಗೆ ಆಜ್ಞಾಪಿಸು ವದನ್ನೆಲ್ಲಾ ಮಾಡಬೇಕು.
Kartanu ninna gotragalalli ondannu aadu kolluva sthaladalle ninna dahanabaligalannu arpisabeku; alle naanu ninage aajnyaapisu vadannellaa maadabeku.
Deuteronomy 12:14 in English
- King James Version (KJV)
- But in the place which the LORD shall choose in one of thy tribes, there thou shalt offer thy burnt offerings, and there thou shalt do all that I command thee.
- World English Bible (WEB)
- but in the place which the LORD chooses in one of your tribes, there you shall offer your burnt offerings, and there you shall do all that I command you.
- American Standard Version (ASV)
- but in the place which Jehovah shall choose in one of thy tribes, there thou shalt offer thy burnt-offerings, and there thou shalt do all that I command thee.
- Bible in Basic English (BBE)
- But in the place marked out by the Lord in one of your tribes, there let your burned offerings be offered, and there do what I have given you orders to do.
- Darby Translation (DBY)
- but in the place which Jehovah will choose in one of thy tribes, there thou shalt offer thy burnt-offerings, and there thou shalt do all that I command thee.
- Webster's Bible (WBS)
- But in the place which the LORD shall choose in one of thy tribes, there thou shalt offer thy burnt-offerings, and there thou shalt do all that I command thee.
- Young's Literal Translation (YLT)
- except in the place which Jehovah doth choose in one of thy tribes, there thou dost cause thy burnt-offerings to ascend, and there thou dost do all that which I am commanding thee.
Read in context
- 12ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ಸಂತೋಷವಾಗಿರಬೇಕು; ನೀವೂ ನಿಮ್ಮ ಕುಮಾರ ಕುಮಾರ್ತೆಯರೂ ನಿಮ್ಮ ದಾಸದಾಸಿಯರೂ; ನಿಮ್ಮ ಬಾಗಲುಗಳಲ್ಲಿರುವ ಲೇವಿಯನು ಸಹ. ಅವನಿಗೆ ನಿಮ್ಮ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
- 13ನೀನು ಕಂಡ ಎಲ್ಲಾ ಸ್ಥಳಗಳಲ್ಲಿ ನಿನ್ನ ದಹನ ಬಲಿಗಳನ್ನು ಅರ್ಪಿಸದ ಹಾಗೆ ನೋಡಿಕೋ;
- 14ಕರ್ತನು ನಿನ್ನ ಗೋತ್ರಗಳಲ್ಲಿ ಒಂದನ್ನು ಆದು ಕೊಳ್ಳುವ ಸ್ಥಳದಲ್ಲೇ ನಿನ್ನ ದಹನಬಲಿಗಳನ್ನು ಅರ್ಪಿಸಬೇಕು; ಅಲ್ಲೇ ನಾನು ನಿನಗೆ ಆಜ್ಞಾಪಿಸು ವದನ್ನೆಲ್ಲಾ ಮಾಡಬೇಕು.
- 15ಆದರೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಆಶೀರ್ವಾದದ ಪ್ರಕಾರ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ನಿನ್ನ ಎಲ್ಲಾ ಬಾಗಲುಗಳಲ್ಲಿ ಕೊಯ್ದು ತಿನ್ನಬಹುದು; ಜಿಂಕೆ ಕಡವೆ ಗಳ ಹಾಗೆಯೇ ಶುದ್ಧನೂ ಅಶುದ್ಧನೂ ಅದನ್ನು ತಿನ್ನ ಬಹುದು.
- 16ರಕ್ತವನ್ನು ಮಾತ್ರ ತಿನ್ನಬೇಡಿರಿ, ಅದನ್ನು ನೀರಿನಂತೆ ನೆಲಕ್ಕೆ ಚೆಲ್ಲಬೇಕು.
Cross references
- 2 Corinthians 5:19 2 ಕೊರಿಂಥದವರಿಗೆ 5:19ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ.
- Deuteronomy 12:11 ಧರ್ಮೋಪದೇಶಕಾಂಡ 12:11ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.
- Deuteronomy 12:5 ಧರ್ಮೋಪದೇಶಕಾಂಡ 12:5ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.
- Hebrews 13:15 ಇಬ್ರಿಯರಿಗೆ 13:15ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.
- Psalm 5:7 ಕೀರ್ತನೆಗಳು 5:7ನಾನಾದರೋ, ನಿನ್ನ ಕರುಣಾತಿಶಯದಿಂದ ನಿನ್ನ ಆಲಯಕ್ಕೆ ಬರುವೆನು; ನಿನಗೆ ಭಯಪಟ್ಟು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಆರಾಧಿಸುವೆನು.
- Hebrews 10:19–22 ಇಬ್ರಿಯರಿಗೆ 10:19–22ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು. ಹೇಗೆಂದರೆ, ಆತನು ನಮಗೋಸ್ಕರ ಪ್ರತಿಷ್ಠಿಸಿದ ಮತ್ತು ಹೊಸ ಜೀವವುಳ್ಳ ದಾರಿಯಲ್ಲಿ ಆತನ ಶರೀರವೆಂಬ ತೆರೆಯ ಮುಖಾಂತರವೇ ಇದಾಯಿತು. ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವದರಿಂದ ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
- Psalm 9:11 ಕೀರ್ತನೆಗಳು 9:11ಚೀಯೋನಿನಲ್ಲಿ ವಾಸಿಸುವ ಕರ್ತನನ್ನು ಕೀರ್ತಿಸಿರಿ; ಆತನ ಕ್ರಿಯೆಗಳನ್ನು ಜನಗಳಲ್ಲಿ ತಿಳಿಸಿರಿ.