Skip to content
ThuthiThuthiThuthi
Deuteronomy · chapter 12 · verse 16

Deuteronomy 12:16 in Kannada

ರಕ್ತವನ್ನು ಮಾತ್ರ ತಿನ್ನಬೇಡಿರಿ, ಅದನ್ನು ನೀರಿನಂತೆ ನೆಲಕ್ಕೆ ಚೆಲ್ಲಬೇಕು.

Raktavannu maatra tinnabediri, adannu neerinante nelakke chellabeku.

Deuteronomy 12:16 in English

King James Version (KJV)
Only ye shall not eat the blood; ye shall pour it upon the earth as water.
World English Bible (WEB)
Only you shall not eat the blood. You shall pour it out on the earth like water.
American Standard Version (ASV)
Only ye shall not eat the blood; thou shalt pour it out upon the earth as water.
Bible in Basic English (BBE)
But you may not take the blood for food, it is to be drained out on the earth like water.
Darby Translation (DBY)
Only, ye shall not eat the blood; ye shall pour it upon the earth as water.
Webster's Bible (WBS)
Only ye shall not eat the blood; ye shall pour it upon the earth as water.
Young's Literal Translation (YLT)
'Only, the blood ye do not eat — on the earth thou dost pour it as water;

Read in context

  1. 14ಕರ್ತನು ನಿನ್ನ ಗೋತ್ರಗಳಲ್ಲಿ ಒಂದನ್ನು ಆದು ಕೊಳ್ಳುವ ಸ್ಥಳದಲ್ಲೇ ನಿನ್ನ ದಹನಬಲಿಗಳನ್ನು ಅರ್ಪಿಸಬೇಕು; ಅಲ್ಲೇ ನಾನು ನಿನಗೆ ಆಜ್ಞಾಪಿಸು ವದನ್ನೆಲ್ಲಾ ಮಾಡಬೇಕು.
  2. 15ಆದರೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಆಶೀರ್ವಾದದ ಪ್ರಕಾರ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ನಿನ್ನ ಎಲ್ಲಾ ಬಾಗಲುಗಳಲ್ಲಿ ಕೊಯ್ದು ತಿನ್ನಬಹುದು; ಜಿಂಕೆ ಕಡವೆ ಗಳ ಹಾಗೆಯೇ ಶುದ್ಧನೂ ಅಶುದ್ಧನೂ ಅದನ್ನು ತಿನ್ನ ಬಹುದು.
  3. 16ರಕ್ತವನ್ನು ಮಾತ್ರ ತಿನ್ನಬೇಡಿರಿ, ಅದನ್ನು ನೀರಿನಂತೆ ನೆಲಕ್ಕೆ ಚೆಲ್ಲಬೇಕು.
  4. 17ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳ ಚೊಚ್ಚಲಾದವುಗಳನ್ನೂ ನೀನು ಮಾಡುವ ಎಲ್ಲಾ ಪ್ರಮಾಣಗಳನ್ನೂ ಉಚಿತ ವಾದ ಕಾಣಿಕೆಗಳನ್ನೂ ಕೈ ಎತ್ತುವ ಅರ್ಪಣೆಯನ್ನೂ ನಿನ್ನ ಬಾಗಲುಗಳಲ್ಲಿ ತಿನ್ನಬೇಡ.
  5. 18ಅವುಗಳನ್ನು ನಿನ್ನ ದೇವರಾದ ಕರ್ತನ ಮುಂದೆ ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳ ಲ್ಲಿರುವ ಲೇವಿಯನೂ ತಿನ್ನಬೇಕು; ಆಗ ನಿನ್ನ ಎಲ್ಲಾ ಕೈ ಕೆಲಸದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ನೀನು ಸಂತೋಷಪಡಬೇಕು.
Read all of Deuteronomy 12

Cross references

Original words (Hebrew)

Deuteronomy 12:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.