Deuteronomy · chapter 12 · verse 17
Deuteronomy 12:17 in Kannada
ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳ ಚೊಚ್ಚಲಾದವುಗಳನ್ನೂ ನೀನು ಮಾಡುವ ಎಲ್ಲಾ ಪ್ರಮಾಣಗಳನ್ನೂ ಉಚಿತ ವಾದ ಕಾಣಿಕೆಗಳನ್ನೂ ಕೈ ಎತ್ತುವ ಅರ್ಪಣೆಯನ್ನೂ ನಿನ್ನ ಬಾಗಲುಗಳಲ್ಲಿ ತಿನ್ನಬೇಡ.
Ninna dhaanya draakshaarasa ennegala dashamaansha vannoo ninna pashu kurigala chochchalaadavugalannoo neenu maaduva ellaa pramaanagalannoo uchita vaada kaanikegalannoo kai ettuva arpaneyannoo ninna baagalugalalli tinnabeda.
Deuteronomy 12:17 in English
- King James Version (KJV)
- Thou mayest not eat within thy gates the tithe of thy corn, or of thy wine, or of thy oil, or the firstlings of thy herds or of thy flock, nor any of thy vows which thou vowest, nor thy freewill offerings, or heave offering of thine hand:
- World English Bible (WEB)
- You may not eat within your gates the tithe of your grain, or of your new wine, or of your oil, or the firstborn of your herd or of your flock, nor any of your vows which you vow, nor your free will offerings, nor the wave offering of your hand;
- American Standard Version (ASV)
- Thou mayest not eat within thy gates the tithe of thy grain, or of thy new wine, or of thine oil, or the firstlings of thy herd or of thy flock, nor any of thy vows which thou vowest, nor thy freewill-offerings, nor the heave-offering of thy hand;
- Bible in Basic English (BBE)
- In your towns you are not to take as food the tenth part of your grain, or of your wine or your oil, or the first births of your herds or of your flocks, or anything offered under an oath, or freely offered to the Lord, or given as a lifted offering;
- Darby Translation (DBY)
- Thou mayest not eat within thy gates the tithe of thy corn, or of thy new wine, or of thine oil, or the firstlings of thy kine or of thy sheep, nor any of thy vows which thou vowest, nor thy voluntary-offerings, nor the heave-offering of thy hand;
- Webster's Bible (WBS)
- Thou mayest not eat within thy gates the tithe of thy corn, or of thy wine, or of thy oil, or the firstlings of thy herds or of thy flock, nor any of thy vows which thou vowest, nor thy free-will-offerings, or heave-offering of thy hand:
- Young's Literal Translation (YLT)
- thou art not able to eat within thy gates the tithe of thy corn, and of thy new wine, and thine oil, and the firstlings of thy herd and of thy flock, and any of thy vows which thou vowest, and thy free-will offerings, and heave-offering of thy hand;
Read in context
- 15ಆದರೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಆಶೀರ್ವಾದದ ಪ್ರಕಾರ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ನಿನ್ನ ಎಲ್ಲಾ ಬಾಗಲುಗಳಲ್ಲಿ ಕೊಯ್ದು ತಿನ್ನಬಹುದು; ಜಿಂಕೆ ಕಡವೆ ಗಳ ಹಾಗೆಯೇ ಶುದ್ಧನೂ ಅಶುದ್ಧನೂ ಅದನ್ನು ತಿನ್ನ ಬಹುದು.
- 16ರಕ್ತವನ್ನು ಮಾತ್ರ ತಿನ್ನಬೇಡಿರಿ, ಅದನ್ನು ನೀರಿನಂತೆ ನೆಲಕ್ಕೆ ಚೆಲ್ಲಬೇಕು.
- 17ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳ ಚೊಚ್ಚಲಾದವುಗಳನ್ನೂ ನೀನು ಮಾಡುವ ಎಲ್ಲಾ ಪ್ರಮಾಣಗಳನ್ನೂ ಉಚಿತ ವಾದ ಕಾಣಿಕೆಗಳನ್ನೂ ಕೈ ಎತ್ತುವ ಅರ್ಪಣೆಯನ್ನೂ ನಿನ್ನ ಬಾಗಲುಗಳಲ್ಲಿ ತಿನ್ನಬೇಡ.
- 18ಅವುಗಳನ್ನು ನಿನ್ನ ದೇವರಾದ ಕರ್ತನ ಮುಂದೆ ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳ ಲ್ಲಿರುವ ಲೇವಿಯನೂ ತಿನ್ನಬೇಕು; ಆಗ ನಿನ್ನ ಎಲ್ಲಾ ಕೈ ಕೆಲಸದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ನೀನು ಸಂತೋಷಪಡಬೇಕು.
- 19ನೀನು ಭೂಮಿಯ ಮೇಲೆ ಜೀವಿಸುವ ವರೆಗೆ ಲೇವಿಯನನ್ನು ಬಿಟ್ಟುಬಿಡದ ಹಾಗೆ ನೋಡಿಕೋ.
Cross references
- Deuteronomy 26:14 ಧರ್ಮೋಪದೇಶಕಾಂಡ 26:14ದುಃಖದಲ್ಲಿರುವಾಗ ಅದರಲ್ಲಿ ತಿನ್ನಲಿಲ್ಲ, ಅದರಲ್ಲಿ ತಕ್ಕೊಂಡು ಅಶುದ್ಧವಾದದ್ದಕ್ಕೂ ಉಪಯೋಗಿಸಲಿಲ್ಲ. ಅದರಲ್ಲಿ ಸತ್ತವರಿಗೋಸ್ಕರ ಏನೂ ಕೊಡಲಿಲ್ಲ; ನನ್ನ ದೇವರಾದ ಕರ್ತನ ಮಾತನ್ನು ಕೇಳಿದ್ದೇನೆ; ನೀನು ನನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದೇನೆ.
- Deuteronomy 12:6 ಧರ್ಮೋಪದೇಶಕಾಂಡ 12:6ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು.
- Deuteronomy 14:22–29 ಧರ್ಮೋಪದೇಶಕಾಂಡ 14:22–29ನೀನು ಬಿತ್ತುವದರಿಂದ ಹೊಲದಲ್ಲಿ ವರುಷ ವರುಷಕ್ಕೆ ಬರುವ ಹುಟ್ಟುವಳಿಯಿಂದ ದಶಮಾಂಶವನ್ನು ತಪ್ಪದೆ ಕೊಡಬೇಕು. ನೀನು ನಿನ್ನ ದೇವರಾದ ಕರ್ತ ನಿಗೆ ಎಂದೆಂದಿಗೂ ಭಯಪಡುವದನ್ನು ಕಲಿಯುವ ಹಾಗೆ ನಿನ್ನ ಧಾನ್ಯ ದ್ರಾಕ್ಷರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳಲ್ಲಿ ಚೊಚ್ಚಲುಗಳನ್ನೂ ನಿನ್ನ ದೇವರಾದ ಕರ್ತನ ಮುಂದೆ ಆತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳದಲ್ಲಿ ತಿನ್ನಬೇಕು. ನೀನು ಅವುಗಳನ್ನು ತೆಗೆದುಕೊಂಡು ಹೋಗದ ಹಾಗೆ ನಿನಗೆ ದಾರಿ ದೂರವಾದರೆ ಇಲ್ಲವೆ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳವು ನಿನಗೆ ದೂರವಾದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಮೇಲೆ ಅವುಗಳನ್ನು ಹಣಕ್ಕೆ ಮಾರಿಬಿಟ್ಟು ಆ ಹಣವನ್ನು ನಿನ್ನ ಕೈಯಲ್ಲಿ ಹಿಡುಕೊಂಡು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಬೇಕು. ಆಗ ಆ ಹಣವನ್ನು ನಿನಗೆ ಮನಸ್ಸು ಬಂದದ್ದಕ್ಕೆಲ್ಲಾ ಅಂದರೆ ಹಸು, ಕುರಿ, ದ್ರಾಕ್ಷಾರಸ, ಮಧ್ಯಪಾನಗಳಿ ಗೋಸ್ಕರವೂ ನಿನ್ನ ಪ್ರಾಣವು ಆಶಿಸುವ ಎಲ್ಲವುಗಳಿ ಗೋಸ್ಕರವೂ ವೆಚ್ಚಮಾಡಬೇಕು; ಆ ಮೇಲೆ ನೀನೂ ನಿನ್ನ ಮನೆಯವರೂ ಅಲ್ಲಿ ನಿನ್ನ ದೇವರಾದ ಕರ್ತನ ಮುಂದೆ ತಿಂದು ಸಂತೋಷಪಡಬೇಕು. ನಿನ್ನ ಬಾಗಲುಗಳಲ್ಲಿರುವ ಲೇವಿಯನನ್ನು ಕೈಬಿಡಬಾರದು. ಯಾಕಂದರೆ ಅವನಿಗೆ ನಿನ್ನ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ. ಮೂರು ವರುಷಗಳ ಅಂತ್ಯದಲ್ಲಿ ಅಂದರೆ ಅದೇ ವರುಷದಲ್ಲಿ ನಿನಗೆ ಸಿಕ್ಕಿದ ಹುಟ್ಟುವಳಿಯ ದಶಮ ಭಾಗವನ್ನೆಲ್ಲಾ ಹೊರಗೆ ತಂದು ನಿನ್ನ ಬಾಗಲುಗಳಲ್ಲಿ ಇಟ್ಟುಬಿಡಬೇಕು.ಆಗ (ನಿನ್ನ ಸಂಗಡ ಪಾಲನ್ನೂ ಸ್ವಾಸ್ತ್ಯವನ್ನೂ ಹೊಂದದ) ಲೇವಿಯನೂ ನಿನ್ನ ಬಾಗಲು ಗಳಲ್ಲಿರುವ ಅನ್ಯದೇಶದವನೂ ದಿಕ್ಕಿಲ್ಲದವನೂ ವಿಧ ವೆಯೂ ಬಂದು ನಿನ್ನ ದೇವರಾದ ಕರ್ತನು ನಿನ್ನನ್ನು ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಆಶೀರ್ವದಿಸುವ ಹಾಗೆ ತಿಂದು ತೃಪ್ತರಾಗಲಿ. ಆಗ (ನಿನ್ನ ಸಂಗಡ ಪಾಲನ್ನೂ ಸ್ವಾಸ್ತ್ಯವನ್ನೂ ಹೊಂದದ) ಲೇವಿಯನೂ ನಿನ್ನ ಬಾಗಲು ಗಳಲ್ಲಿರುವ ಅನ್ಯದೇಶದವನೂ ದಿಕ್ಕಿಲ್ಲದವನೂ ವಿಧ ವೆಯೂ ಬಂದು ನಿನ್ನ ದೇವರಾದ ಕರ್ತನು ನಿನ್ನನ್ನು ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಆಶೀರ್ವದಿಸುವ ಹಾಗೆ ತಿಂದು ತೃಪ್ತರಾಗಲಿ.
- Deuteronomy 12:26 ಧರ್ಮೋಪದೇಶಕಾಂಡ 12:26ನಿನಗಿರುವ ಪರಿಶುದ್ಧವಾದವುಗಳನ್ನೂ ನಿನ್ನ ಪ್ರಮಾಣಗಳನ್ನೂ ಮಾತ್ರ ಕರ್ತನು ಆದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಬರಬೇಕು.
- Numbers 18:21–24 ಅರಣ್ಯಕಾಂಡ 18:21–24ಇಗೋ, ಅವರು ಸಭೆಯ ಗುಡಾರದ ಸೇವೆಯನ್ನು ಮಾಡುವದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾ ಯೇಲ್ಯರಲ್ಲಿ ಹತ್ತನೆಯ ಒಂದು ಪಾಲನ್ನೆಲ್ಲಾ ಸ್ವಾಸ್ತ್ಯ ಕ್ಕಾಗಿ ಕೊಟ್ಟಿದ್ದೇನೆ. ಇಸ್ರಾಯೇಲ್ ಮಕ್ಕಳು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ಇನ್ನು ಮೇಲೆ ಸಭೆಯ ಗುಡಾರದ ಸವಿಾಪಕ್ಕೆ ಬರಬಾರದು. ಆದರೆ ಲೇವಿಯರೇ ಸಭೆಯ ಗುಡಾರದ ಸೇವೆ ಯನ್ನು ಮಾಡಬೇಕು; ಅವರೇ ಅವರ ಅಕ್ರಮವನ್ನು ಹೊತ್ತುಕೊಳ್ಳಬೇಕು; ಇದು ನಿಮ್ಮ ಸಂತತಿಗಳಿಗೆ ನಿತ್ಯ ಕಟ್ಟಳೆಯಾಗಿದೆ; ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವು ಇರಬಾರದು. ಇಸ್ರಾಯೇಲ್ ಮಕ್ಕಳು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ; ಆದಕಾರಣ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಿರಬಾರದೆಂದು ನಾನು ಅವರಿಗೆ ಹೇಳಿದ್ದೇನೆ ಅಂದನು.
- Deuteronomy 26:12 ಧರ್ಮೋಪದೇಶಕಾಂಡ 26:12ಹತ್ತನೆಯ ಪಾಲನ್ನು ಕೊಡುವ ವರುಷವಾಗಿರುವ ಮೂರನೆಯ ವರುಷದಲ್ಲಿ ನೀನು ನಿನ್ನ ಎಲ್ಲಾ ಹುಟ್ಟು ವಳಿಯ ಹತ್ತನೇ ಪಾಲನ್ನು ಕೊಟ್ಟು ತೀರಿಸಿದ ಮೇಲೆ ಲೇವಿಗೂ ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಕೊಡಬೇಕು; ಅವನು ನಿನ್ನ ಬಾಗಲುಗಳಲ್ಲಿ ತಿಂದು ತೃಪ್ತಿ ಹೊಂದಲಿ.
- Deuteronomy 12:11 ಧರ್ಮೋಪದೇಶಕಾಂಡ 12:11ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.
- Leviticus 27:30–32 ಯಾಜಕಕಾಂಡ 27:30–32ಭೂಮಿಯ ಬೀಜದಲ್ಲಾಗಲಿ ಮರದ ಫಲದ ಲ್ಲಾಗಲಿ ಹತ್ತನೇ ಪಾಲೆಲ್ಲಾ ಕರ್ತನದೇ. ಅದು ಕರ್ತನಿಗೆ ಪರಿಶುದ್ಧವಾದದ್ದು. ಯಾವನಾದರೂ ತನ್ನ ಹತ್ತನೇ ಪಾಲುಗಳನ್ನು ವಿಮೋಚಿಸಬೇಕೆಂದಿದ್ದರೆ ಅದಕ್ಕಿಂತ ಹೆಚ್ಚಾಗಿ ಅದರ ಐದನೇ ಪಾಲನ್ನು ಕೊಡಬೇಕು. ಇದಲ್ಲದೆ ದನಕುರಿಗಳಲ್ಲಿಯೂ ಕೋಲಿನ ಕೆಳಗೆ ದಾಟುವ ಎಲ್ಲಾದರಲ್ಲಿಯೂ ಹತ್ತರಲ್ಲಿ ಒಂದು ಭಾಗ ಕರ್ತನಿಗೆ ಪರಿಶುದ್ಧವಾಗಿರುವದು.
Original words (Hebrew)
- mayest · H3201יָכֹל yâkôl
- eat · H398אָכַל ʼâkal
- gates · H8179שַׁעַר shaʻar
- tithe · H4643מַעֲשֵׂר maʻăsêr
- corn · H1715דָּגָן dâgân
- wine · H8492תִּירוֹשׁ tîyrôwsh
- oil · H3323יִצְהָר yitshâr
- firstlings · H1062בְּכוֹרָה bᵉkôwrâh
- herds · H1241בָּקָר bâqâr
- flock · H6629צֹאן tsôʼn
- vows · H5088נֶדֶר neder
- vowest · H5087נָדַר nâdar
- offerings · H5071נְדָבָה nᵉdâbâh
- offering · H8641תְּרוּמָה tᵉrûwmâh
- hand · H3027יָד yâd