Deuteronomy · chapter 12 · verse 18
Deuteronomy 12:18 in Kannada
ಅವುಗಳನ್ನು ನಿನ್ನ ದೇವರಾದ ಕರ್ತನ ಮುಂದೆ ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳ ಲ್ಲಿರುವ ಲೇವಿಯನೂ ತಿನ್ನಬೇಕು; ಆಗ ನಿನ್ನ ಎಲ್ಲಾ ಕೈ ಕೆಲಸದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ನೀನು ಸಂತೋಷಪಡಬೇಕು.
Avugalannu ninna devaraada kartana munde ninna devaraada kartanu aadukolluva sthaladalli neenoo ninna maganoo magaloo daasanoo daasiyoo ninna baagalugala lliruva leviyanoo tinnabeku; aaga ninna ellaa kai kelasadalli ninna devaraada kartana munde neenu santoshapadabeku.
Deuteronomy 12:18 in English
- King James Version (KJV)
- But thou must eat them before the LORD thy God in the place which the LORD thy God shall choose, thou, and thy son, and thy daughter, and thy manservant, and thy maidservant, and the Levite that [is] within thy gates: and thou shalt rejoice before the LORD thy God in all that thou puttest thine hands unto.
- World English Bible (WEB)
- but you shall eat them before the LORD your God in the place which the LORD your God shall choose: you, your son, your daughter, your male servant, your female servant, and the Levite who is within your gates. You shall rejoice before the LORD your God in all that you put your hand to.
- American Standard Version (ASV)
- but thou shalt eat them before Jehovah thy God in the place which Jehovah thy God shall choose, thou, and thy son, and thy daughter, and thy man-servant, and thy maid-servant, and the Levite that is within thy gates: and thou shalt rejoice before Jehovah thy God in all that thou puttest thy hand unto.
- Bible in Basic English (BBE)
- But they will be your food before the Lord your God in the place of his selection, where you may make a feast of them, with your son and your daughter, and your man-servant and your woman-servant, and the Levite who is living with you: and you will have joy before the Lord your God in everything to which you put your hand.
- Darby Translation (DBY)
- but before Jehovah thy God shalt thou eat them in the place which Jehovah thy God will choose, thou and thy son, and thy daughter, and thy bondman, and thy handmaid, and the Levite that is within thy gates; and thou shalt rejoice before Jehovah thy God in all the business of thy hand.
- Webster's Bible (WBS)
- But thou must eat them before the LORD thy God in the place which the LORD thy God shall choose, thou, and thy son, and thy daughter, and thy man-servant, and thy maid-servant, and the Levite that [is] within thy gates: and thou shalt rejoice before the LORD thy God in all that thou puttest thine hands to.
- Young's Literal Translation (YLT)
- but before Jehovah thy God thou dost eat it, in the place which Jehovah thy God doth fix on, thou, and thy son, and thy daughter, and thy man-servant, and thy handmaid, and the Levite who [is] within thy gates, and thou hast rejoiced before Jehovah thy God in every putting forth of thy hand;
Read in context
- 16ರಕ್ತವನ್ನು ಮಾತ್ರ ತಿನ್ನಬೇಡಿರಿ, ಅದನ್ನು ನೀರಿನಂತೆ ನೆಲಕ್ಕೆ ಚೆಲ್ಲಬೇಕು.
- 17ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳ ಚೊಚ್ಚಲಾದವುಗಳನ್ನೂ ನೀನು ಮಾಡುವ ಎಲ್ಲಾ ಪ್ರಮಾಣಗಳನ್ನೂ ಉಚಿತ ವಾದ ಕಾಣಿಕೆಗಳನ್ನೂ ಕೈ ಎತ್ತುವ ಅರ್ಪಣೆಯನ್ನೂ ನಿನ್ನ ಬಾಗಲುಗಳಲ್ಲಿ ತಿನ್ನಬೇಡ.
- 18ಅವುಗಳನ್ನು ನಿನ್ನ ದೇವರಾದ ಕರ್ತನ ಮುಂದೆ ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳ ಲ್ಲಿರುವ ಲೇವಿಯನೂ ತಿನ್ನಬೇಕು; ಆಗ ನಿನ್ನ ಎಲ್ಲಾ ಕೈ ಕೆಲಸದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ನೀನು ಸಂತೋಷಪಡಬೇಕು.
- 19ನೀನು ಭೂಮಿಯ ಮೇಲೆ ಜೀವಿಸುವ ವರೆಗೆ ಲೇವಿಯನನ್ನು ಬಿಟ್ಟುಬಿಡದ ಹಾಗೆ ನೋಡಿಕೋ.
- 20ನಿನ್ನ ದೇವರಾದ ಕರ್ತನು ನಿನಗೆ ವಾಗ್ದಾನ ಮಾಡಿದ ಹಾಗೆ ನಿನ್ನ ಮೇರೆಯನ್ನು ವಿಸ್ತಾರಮಾಡು ವಾಗ ನೀನು--ನನ್ನ ಪ್ರಾಣವು ಮಾಂಸವನ್ನು ತಿನ್ನ ಬೇಕೆಂದು ನಾನು ಆಶೆಪಡುವದರಿಂದ ನಾನು ಮಾಂಸ ವನ್ನು ತಿನ್ನುವೆನು ಎಂದು ಹೇಳಿ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ತಿನ್ನಬಹುದು;
Cross references
- Deuteronomy 12:7 ಧರ್ಮೋಪದೇಶಕಾಂಡ 12:7ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು.
- Deuteronomy 14:23 ಧರ್ಮೋಪದೇಶಕಾಂಡ 14:23ನೀನು ನಿನ್ನ ದೇವರಾದ ಕರ್ತ ನಿಗೆ ಎಂದೆಂದಿಗೂ ಭಯಪಡುವದನ್ನು ಕಲಿಯುವ ಹಾಗೆ ನಿನ್ನ ಧಾನ್ಯ ದ್ರಾಕ್ಷರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳಲ್ಲಿ ಚೊಚ್ಚಲುಗಳನ್ನೂ ನಿನ್ನ ದೇವರಾದ ಕರ್ತನ ಮುಂದೆ ಆತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳದಲ್ಲಿ ತಿನ್ನಬೇಕು.
- Deuteronomy 12:5 ಧರ್ಮೋಪದೇಶಕಾಂಡ 12:5ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.
- Psalm 68:3 ಕೀರ್ತನೆಗಳು 68:3ಆದರೆ ನೀತಿವಂತರು ಸಂತೋಷಿಸಲಿ; ದೇವರ ಮುಂದೆ ಉತ್ಸಾಹಪಡಲಿ; ಹೌದು, ಅವರು ಅತಿಸಂತೋಷದಿಂದ ಹರ್ಷಿಸುವವರಾಗಲಿ.
- Acts 16:34 ಅಪೊಸ್ತಲರ ಕೃತ್ಯಗಳು 16:34ತರುವಾಯ ಅವರನ್ನು ತನ್ನ ಮನೆಗೆ ಕರಕೊಂಡು ಹೋಗಿ ಊಟಮಾಡಿಸಿ ತನ್ನ ಮನೆಯವರೆಲ್ಲರ ಸಂಗಡ ದೇವರಲ್ಲಿ ನಂಬಿಕೆಯಿಟ್ಟು ಉಲ್ಲಾಸಗೊಂಡನು.
- Deuteronomy 12:19 ಧರ್ಮೋಪದೇಶಕಾಂಡ 12:19ನೀನು ಭೂಮಿಯ ಮೇಲೆ ಜೀವಿಸುವ ವರೆಗೆ ಲೇವಿಯನನ್ನು ಬಿಟ್ಟುಬಿಡದ ಹಾಗೆ ನೋಡಿಕೋ.
- Isaiah 12:3 ಯೆಶಾಯ 12:3ಆದದರಿಂದಲೇ ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.
- Galatians 5:22 ಗಲಾತ್ಯದವರಿಗೆ 5:22ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
- Deuteronomy 12:11–12 ಧರ್ಮೋಪದೇಶಕಾಂಡ 12:11–12ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು. ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ಸಂತೋಷವಾಗಿರಬೇಕು; ನೀವೂ ನಿಮ್ಮ ಕುಮಾರ ಕುಮಾರ್ತೆಯರೂ ನಿಮ್ಮ ದಾಸದಾಸಿಯರೂ; ನಿಮ್ಮ ಬಾಗಲುಗಳಲ್ಲಿರುವ ಲೇವಿಯನು ಸಹ. ಅವನಿಗೆ ನಿಮ್ಮ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
- Deuteronomy 15:20 ಧರ್ಮೋಪದೇಶಕಾಂಡ 15:20ನಿನ್ನ ಚೊಚ್ಚಲಾದ ಕುರಿಯ ಉಣ್ಣೆ ಕತ್ತರಿಸಬಾರದು. ನಿನ್ನ ದೇವರಾದ ಕರ್ತನ ಮುಂದೆ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನು ನಿನ್ನ ಮನೆಯವರು ಸಹಿತವಾಗಿ ಅವುಗಳನ್ನು ವರುಷ ವರುಷವೂ ತಿನ್ನಬೇಕು.
- 1 Corinthians 10:31 1 ಕೊರಿಂಥದವರಿಗೆ 10:31ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.
- Proverbs 3:17 ಜ್ಞಾನೋಕ್ತಿಗಳು 3:17ಅವಳ ಮಾರ್ಗ ಗಳು ಸಂತೋಷಕರವೂ ಎಲ್ಲಾ ದಾರಿಗಳು ಸಮಾ ಧಾನಕರವೂ ಆಗಿವೆ.
Original words (Hebrew)
- eat · H398אָכַל ʼâkal
- before · H6440פָּנִים pânîym
- God · H430אֱלֹהִים ʼĕlôhîym
- place · H4725מָקוֹם mâqôwm
- God · H430אֱלֹהִים ʼĕlôhîym
- choose · H977בָּחַר bâchar
- son · H1121בֵּן bên
- daughter · H1323בַּת bath
- manservant · H5650עֶבֶד ʻebed
- maidservant · H519אָמָה ʼâmâh
- Levite · H3881לֵוִיִּי Lêvîyîy
- gates · H8179שַׁעַר shaʻar
- rejoice · H8055שָׂמַח sâmach
- before · H6440פָּנִים pânîym
- God · H430אֱלֹהִים ʼĕlôhîym
- puttest · H4916מִשְׁלוֹחַ mishlôwach
- hands · H3027יָד yâd