Skip to content
ThuthiThuthiThuthi
Deuteronomy · chapter 12 · verse 19

Deuteronomy 12:19 in Kannada

ನೀನು ಭೂಮಿಯ ಮೇಲೆ ಜೀವಿಸುವ ವರೆಗೆ ಲೇವಿಯನನ್ನು ಬಿಟ್ಟುಬಿಡದ ಹಾಗೆ ನೋಡಿಕೋ.

Neenu bhoomiya mele jeevisuva varege leviyanannu bittubidada haage nodiko.

Deuteronomy 12:19 in English

King James Version (KJV)
Take heed to thyself that thou forsake not the Levite as long as thou livest upon the earth.
World English Bible (WEB)
Be careful that you don’t forsake the Levite as long as you live in your land.
American Standard Version (ASV)
Take heed to thyself that thou forsake not the Levite as long as thou livest in thy land.
Bible in Basic English (BBE)
See that you do not give up caring for the Levite as long as you are living in your land.
Darby Translation (DBY)
Take heed to thyself that thou forsake not the Levite all the days thou shalt be in thy land.
Webster's Bible (WBS)
Take heed to thyself that thou forsake not the Levite as long as thou livest upon the earth.
Young's Literal Translation (YLT)
take heed to thee lest thou forsake the Levite all thy days on thy ground.

Read in context

  1. 17ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳ ಚೊಚ್ಚಲಾದವುಗಳನ್ನೂ ನೀನು ಮಾಡುವ ಎಲ್ಲಾ ಪ್ರಮಾಣಗಳನ್ನೂ ಉಚಿತ ವಾದ ಕಾಣಿಕೆಗಳನ್ನೂ ಕೈ ಎತ್ತುವ ಅರ್ಪಣೆಯನ್ನೂ ನಿನ್ನ ಬಾಗಲುಗಳಲ್ಲಿ ತಿನ್ನಬೇಡ.
  2. 18ಅವುಗಳನ್ನು ನಿನ್ನ ದೇವರಾದ ಕರ್ತನ ಮುಂದೆ ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳ ಲ್ಲಿರುವ ಲೇವಿಯನೂ ತಿನ್ನಬೇಕು; ಆಗ ನಿನ್ನ ಎಲ್ಲಾ ಕೈ ಕೆಲಸದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ನೀನು ಸಂತೋಷಪಡಬೇಕು.
  3. 19ನೀನು ಭೂಮಿಯ ಮೇಲೆ ಜೀವಿಸುವ ವರೆಗೆ ಲೇವಿಯನನ್ನು ಬಿಟ್ಟುಬಿಡದ ಹಾಗೆ ನೋಡಿಕೋ.
  4. 20ನಿನ್ನ ದೇವರಾದ ಕರ್ತನು ನಿನಗೆ ವಾಗ್ದಾನ ಮಾಡಿದ ಹಾಗೆ ನಿನ್ನ ಮೇರೆಯನ್ನು ವಿಸ್ತಾರಮಾಡು ವಾಗ ನೀನು--ನನ್ನ ಪ್ರಾಣವು ಮಾಂಸವನ್ನು ತಿನ್ನ ಬೇಕೆಂದು ನಾನು ಆಶೆಪಡುವದರಿಂದ ನಾನು ಮಾಂಸ ವನ್ನು ತಿನ್ನುವೆನು ಎಂದು ಹೇಳಿ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ತಿನ್ನಬಹುದು;
  5. 21ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ಆದುಕೊಂಡ ಸ್ಥಳವು ನಿನಗೆ ದೂರವಾದರೆ ಕರ್ತನು ನಿನಗೆ ಕೊಟ್ಟ ಪಶು ಕುರಿಗಳನ್ನು ನಾನು ನಿನಗೆ ಆಜ್ಞಾಪಿಸಿದಂತೆ ಕೊಯ್ದು ನಿನ್ನ ಬಾಗಲುಗಳಲ್ಲಿ ನಿನಗೆ ಮನಸ್ಸಿದ್ದಷ್ಟು ಉಣ್ಣಬಹುದು.
Read all of Deuteronomy 12

Cross references

Original words (Hebrew)

Deuteronomy 12:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.