Deuteronomy · chapter 12 · verse 2
Deuteronomy 12:2 in Kannada
ನೀವು ಸ್ವಾಧೀನಮಾಡಿಕೊಳ್ಳುವ ಜನಾಂಗ ಗಳು ತಮ್ಮ ದೇವರುಗಳಿಗೆ ಎತ್ತರವಾದ ಬೆಟ್ಟಗಳ ಮೇಲೆಯೂ ಗುಡ್ಡಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಸೇವೆಮಾಡಿದ ಸ್ಥಳಗಳನ್ನು, ನೀವು ಪೂರ್ಣವಾಗಿ ನಾಶಮಾಡಬೇಕು.
Neevu svaadheenamaadikolluva janaanga galu tamma devarugalige ettaravaada bettagala meleyoo guddagala meleyoo hasuraada ellaa maragala kelagoo sevemaadida sthalagalannu, neevu poornavaagi naashamaadabeku.
Deuteronomy 12:2 in English
- King James Version (KJV)
- Ye shall utterly destroy all the places, wherein the nations which ye shall possess served their gods, upon the high mountains, and upon the hills, and under every green tree:
- World English Bible (WEB)
- You shall surely destroy all the places in which the nations that you shall dispossess served their gods: on the high mountains, and on the hills, and under every green tree.
- American Standard Version (ASV)
- Ye shall surely destroy all the places wherein the nations that ye shall dispossess served their gods, upon the high mountains, and upon the hills, and under every green tree:
- Bible in Basic English (BBE)
- You are to give up to the curse all those places where the nations, whom you are driving out, gave worship to their gods, on the high mountains and the hills and under every green tree:
- Darby Translation (DBY)
- Ye shall utterly destroy all the places wherein the nations which ye shall dispossess have served their gods, upon the high mountains, and upon the hills, and under every green tree;
- Webster's Bible (WBS)
- Ye shall utterly destroy all the places in which the nations which ye shall possess served their gods, upon the high mountains, and upon the hills, and under every green tree:
- Young's Literal Translation (YLT)
- ye do utterly destroy all the places where the nations which ye are dispossessing served their gods, on the high mountains, and on the heights, and under every green tree;
Read in context
- 1ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿನ್ನ ಪಿತೃಗಳ ದೇವರಾದ ಕರ್ತನು ಕೊಡುವ ದೇಶದಲ್ಲಿ ನೀವು ಭೂಮಿಯ ಮೇಲೆ ಬದುಕುವ ದಿವಸಗಳಲ್ಲೆಲ್ಲಾ ಲಕ್ಷಿಸಿ ಮಾಡತಕ್ಕ ನಿಯಮ ನ್ಯಾಯಗಳು ಇವೇ.
- 2ನೀವು ಸ್ವಾಧೀನಮಾಡಿಕೊಳ್ಳುವ ಜನಾಂಗ ಗಳು ತಮ್ಮ ದೇವರುಗಳಿಗೆ ಎತ್ತರವಾದ ಬೆಟ್ಟಗಳ ಮೇಲೆಯೂ ಗುಡ್ಡಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಸೇವೆಮಾಡಿದ ಸ್ಥಳಗಳನ್ನು, ನೀವು ಪೂರ್ಣವಾಗಿ ನಾಶಮಾಡಬೇಕು.
- 3ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ ಅವರ ಸ್ತಂಭಗಳನ್ನು ಒಡೆದು ಅವರ ತೋಪುಗಳನ್ನು ಬೆಂಕಿಯಿಂದ ಸುಟ್ಟು ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ನಾಶಮಾಡಬೇಕು.
- 4ನೀವು ನಿಮ್ಮ ಕರ್ತನಾದ ದೇವರಿಗೆ ಹಾಗೆ ಮಾಡ ಬೇಡಿರಿ.
Cross references
- Deuteronomy 7:5 ಧರ್ಮೋಪದೇಶಕಾಂಡ 7:5ಅವರಿಗೆ ಮಾಡಬೇಕಾದ ದ್ದೇನಂದರೆ ಅವರ ಬಲಿಪೀಠಗಳನ್ನು ಒಡೆದುಹಾಕ ಬೇಕು; ಅವರ ವಿಗ್ರಹಗಳನ್ನು ಮುರಿದುಹಾಕಬೇಕು; ಅವರ ತೋಪುಗಳನ್ನು ಕಡಿದುಹಾಕಬೇಕು; ಅವರು ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು.
- Numbers 33:51–52 ಅರಣ್ಯಕಾಂಡ 33:51–52ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇ ನಂದರೆ--ನೀವು ಯೊರ್ದನನ್ನು ದಾಟಿ ಕಾನಾನ್ ದೇಶಕ್ಕೆ ಬರುವಾಗ ನೀವು ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ ಅವರ ಚಿತ್ರಗಳನ್ನೂ ಅವರ ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ ಅವರ ಸಮಸ್ತ ಮೇಡುಗಳನ್ನೂ ಹಾಳುಮಾಡಬೇಕು.
- 2 Kings 16:4 2 ಅರಸುಗಳು 16:4ಇದಲ್ಲದೆ ಅವನು ಉನ್ನತ ಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಸಮರ್ಪಿಸಿದನು.
- Exodus 34:12–17 ವಿಮೋಚನಕಾಂಡ 34:12–17ನೀನು ಹೋಗುವ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಯನ್ನು ಮಾಡದಂತೆ ನೋಡಿಕೋ. ಒಂದು ವೇಳೆ ಮಾಡಿದರೆ ಅದು ನಿಮ್ಮ ಮಧ್ಯದಲ್ಲಿ ಉರುಲಾಗಿರುವದು. ಆದರೆ ನೀವು ಅವರ ಯಜ್ಞ ವೇದಿಗಳನ್ನು ಹಾಳುಮಾಡಿ ವಿಗ್ರಹಗಳನ್ನು ಒಡೆದು (ಅಶೇರ) ವಿಗ್ರಹ ಸ್ತಂಭಗಳನ್ನು ಕಡಿದುಹಾಕಬೇಕು. ರೋಷವುಳ್ಳವನೆಂದು ಹೆಸರುಳ್ಳ ಕರ್ತನು ರೋಷ ವುಳ್ಳ ದೇವರಾಗಿರುವದರಿಂದ ನೀನು ಬೇರೆ ದೇವರು ಗಳನ್ನು ಆರಾಧಿಸಬಾರದು. ಆ ದೇಶ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಬಾರದು. ಅವರು ಅನ್ಯ ದೇವರುಗಳನ್ನು ಆರಾಧಿಸಿ, ಅವುಗಳಿಗೆ ಯಜ್ಞಗಳನ್ನು ಮಾಡುವಾಗ ಒಬ್ಬನು ನಿನ್ನನ್ನು ಕರೆದಾನು; ನೀನು ಅವನ ಬಲಿಯನ್ನು ತಿನ್ನ ಬೇಕಾದೀತು. ಇದಲ್ಲದೆ ಅವರ ಕುಮಾರ್ತೆಯರನ್ನು ನಿನ್ನ ಕುಮಾರರಿಗೋಸ್ಕರ ತಕ್ಕೊಳ್ಳಬೇಕಾಗಬಹುದು. ತಕ್ಕೊಂಡರೆ ಅವರ ಕುಮಾರ್ತೆಯರು ತಮ್ಮ ದೇವರುಗಳನ್ನು ಆರಾಧಿಸಿ ನಿಮ್ಮ ಕುಮಾರರು ತಮ್ಮ ದೇವರುಗಳನ್ನು ಆರಾಧಿಸುವಂತೆ ಮಾಡಾರು. ನೀನು ಎರಕಹೊಯ್ದ ವಿಗ್ರಹಗಳನ್ನು ಮಾಡಿ ಕೊಳ್ಳಬಾರದು.
- 2 Kings 17:10–11 2 ಅರಸುಗಳು 17:10–11ಇದಲ್ಲದೆ ಅವರು ಎತ್ತರವಾದ ಎಲ್ಲಾ ಗುಡ್ಡಗಳಲ್ಲಿ ತೋಪುಗಳನ್ನು ಹಾಕಿ ಹಸುರಾದ ಎಲ್ಲಾ ಮರಗಳ ಕೆಳಗೂ ತಮಗೆ ವಿಗ್ರಹಗಳನ್ನು ನಿಲ್ಲಿಸಿ ಅಲ್ಲಿ ಕರ್ತನು ತಮ್ಮ ಮುಂದೆ ಓಡಿಸಿಬಿಟ್ಟ ಅನ್ಯ ಜನಾಂಗಗಳ ಹಾಗೆ ಅವರು ಎಲ್ಲಾ ಉನ್ನತ ಸ್ಥಳಗಳಲ್ಲಿ ಧೂಪವನ್ನು ಸುಟ್ಟು ಕರ್ತನನ್ನು ಸಿಟ್ಟುಗೊಳಿಸುವ ಹಾಗೆ ಕೆಟ್ಟ ಕಾರ್ಯಗಳನ್ನು ಮಾಡಿದರು--
- Deuteronomy 7:25–26 ಧರ್ಮೋಪದೇಶಕಾಂಡ 7:25–26ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು; ಅವುಗಳ ಮೇಲಿರುವ ಬೆಳ್ಳಿ ಬಂಗಾರವನ್ನು ಆಶಿಸಿ ನೀನು ತಕ್ಕೊಳ್ಳಬಾರದು; ಅದು ನಿನಗೆ ಉರ್ಲಾ ದೀತು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ. ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
- Ezekiel 20:28–29 ಯೆಹೆಜ್ಕೇಲನು 20:28–29ನಾನು ಕೈ ಎತ್ತಿ ಅವರಿಗೆ ಕೊಟ್ಟ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಗಾತ್ರವಾದ ಮರಗಳನ್ನೂ ನೋಡಿ ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಅಲ್ಲಿ ರೇಗಿಸುವ ತಮ್ಮ ಕಾಣಿಕೆಗಳನ್ನರ್ಪಿಸಿ ಸುವಾಸನೆ ಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು. ಆಗ ನಾನು ಅವರಿಗೆ ಹೇಳಿದ್ದೇನಂದರೆ--ನೀವು ಹೋಗುವ ಈ ಎತ್ತರವಾದ ಸ್ಥಳವು ಏನು? ಅದಕ್ಕೆ ಈ ದಿನದ ವರೆಗೂ ಬಾ--ಮಾ ಎಂದು ಕರೆಯುವರು.
- Jeremiah 3:6 ಯೆರೆಮೀಯ 3:6ಕರ್ತನು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನಂದರೆ--ಹಿಂದಿರುಗಿದ ಇಸ್ರಾ ಯೇಲು ಮಾಡಿದ್ದನ್ನು ನೀನು ನೋಡಿದ್ದಿಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ಹೋಗಿ ಸೂಳೆತನ ಮಾಡಿದ್ದಾಳೆ.
- 2 Kings 23:13 2 ಅರಸುಗಳು 23:13ಇದಲ್ಲದೆ ಯೆರೂಸಲೇಮಿನ ಮುಂದೆ ಮೋಸದ ಬೆಟ್ಟದ ಬಲ ಪಾರ್ಶ್ವದಲ್ಲಿದ್ದ ಚೀದೋನ್ಯರ ಅಸಹ್ಯಕರವಾದ ಅಷ್ಟೋ ರೆತಿಗೂ ಮೋವಾಬ್ಯರ ಅಸಹ್ಯಕರವಾದ ಕೆಮೋಷ ನಿಗೂ ಅಮ್ಮೋನಿನ ಮಕ್ಕಳ ಅಸಹ್ಯಕರವಾದ ಮಿಲ್ಕೋ ಮ್ನಿಗೂ ಇಸ್ರಾಯೇಲಿನ ಅರಸನಾದ ಸೊಲೊ ಮೋನನು ಕಟ್ಟಿಸಿದ ಉನ್ನತ ಸ್ಥಳಗಳನ್ನೂ ಅರಸನು ಹೊಲೆಮಾಡಿ
- Exodus 23:24 ವಿಮೋಚನಕಾಂಡ 23:24ಅವರ ದೇವರುಗಳಿಗೆ ನೀವು ಅಡ್ಡಬೀಳಲೂ ಬಾರದು, ಅವುಗಳನ್ನು ಸೇವಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ ಅವರನ್ನು ನಿರ್ಮೂಲ ಮಾಡಿಬಿಟ್ಟು ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದು ಹಾಕಬೇಕು.
- Hosea 4:13 ಹೋಶೇಯ 4:13ಅವರು ಬೆಟ್ಟಗಳ ತುದಿಯಲ್ಲಿ ಬಲಿಗಳನ್ನು ಅರ್ಪಿಸು ತ್ತಾರೆ; ಗುಡ್ಡಗಳ ಮೇಲೆ ಧೂಪವನ್ನು ಸುಡುತ್ತಾರೆ. ಅಲ್ಲೋನ್, ಲಿಬ್ನೆ, ಏಲಾ ಮರಗಳ ಕೆಳಗೆ ಅವುಗಳ ನೆರಳು ಚೆನ್ನಾಗಿರುವದರಿಂದ ಹಾಗೆ ಮಾಡುತ್ತಾರೆ; ಆದದರಿಂದ ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವರು; ನಿಮ್ಮ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವರು.
- Judges 2:2 ನ್ಯಾಯಸ್ಥಾಪಕರು 2:2ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ ಅವರ ಬಲಿಪೀಠಗಳನ್ನು ಕೆಡವಿ ಬಿಡಿರಿ ಎಂದು ಹೇಳಿದೆನು. ಆದರೆ ನೀವು ನನ್ನ ಮಾತಿಗೆ ವಿಧೇಯರಾಗಲಿಲ್ಲ; ಹೀಗೆ ಯಾಕೆ ಮಾಡಿ ದಿರಿ?
Original words (Hebrew)
- utterly · H6אָבַד ʼâbad
- destroy · H6אָבַד ʼâbad
- places · H4725מָקוֹם mâqôwm
- nations · H1471גּוֹי gôwy
- which · H834אֲשֶׁר ʼăsher
- possess · H3423יָרַשׁ yârash
- served · H5647עָבַד ʻâbad
- gods · H430אֱלֹהִים ʼĕlôhîym
- high · H7311רוּם rûwm
- mountains · H2022הַר har
- hills · H1389גִּבְעָה gibʻâh
- green · H7488רַעֲנָן raʻănân
- tree · H6086עֵץ ʻêts