Deuteronomy · chapter 12 · verse 20
Deuteronomy 12:20 in Kannada
ನಿನ್ನ ದೇವರಾದ ಕರ್ತನು ನಿನಗೆ ವಾಗ್ದಾನ ಮಾಡಿದ ಹಾಗೆ ನಿನ್ನ ಮೇರೆಯನ್ನು ವಿಸ್ತಾರಮಾಡು ವಾಗ ನೀನು--ನನ್ನ ಪ್ರಾಣವು ಮಾಂಸವನ್ನು ತಿನ್ನ ಬೇಕೆಂದು ನಾನು ಆಶೆಪಡುವದರಿಂದ ನಾನು ಮಾಂಸ ವನ್ನು ತಿನ್ನುವೆನು ಎಂದು ಹೇಳಿ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ತಿನ್ನಬಹುದು;
Ninna devaraada kartanu ninage vaagdaana maadida haage ninna mereyannu vistaaramaadu vaaga neenu--nanna praanavu maansavannu tinna bekendu naanu aashepaduvadarinda naanu maansa vannu tinnuvenu endu heli ninage manassiddashtu maansavannu tinnabahudu;
Deuteronomy 12:20 in English
- King James Version (KJV)
- When the LORD thy God shall enlarge thy border, as he hath promised thee, and thou shalt say, I will eat flesh, because thy soul longeth to eat flesh; thou mayest eat flesh, whatsoever thy soul lusteth after.
- World English Bible (WEB)
- When the LORD your God enlarges your border, as he has promised you, and you say, “I want to eat meat,” because your soul desires to eat meat, you may eat meat, after all the desire of your soul.
- American Standard Version (ASV)
- When Jehovah thy God shall enlarge thy border, as he hath promised thee, and thou shalt say, I will eat flesh, because thy soul desireth to eat flesh; thou mayest eat flesh, after all the desire of thy soul.
- Bible in Basic English (BBE)
- When the Lord your God makes wide the limit of your land, as he has said, and you say, I will take flesh for my food, because you have a desire for it; then you may take whatever flesh you have a desire for.
- Darby Translation (DBY)
- When Jehovah thy God shall enlarge thy border, as he promised thee, and thou say, I will eat flesh, because thy soul longeth to eat flesh, thou mayest eat flesh, according to all the desire of thy soul.
- Webster's Bible (WBS)
- When the LORD thy God shall enlarge thy border, as he hath promised thee, and thou shalt say, I will eat flesh, because thy soul longeth to eat flesh; thou mayest eat flesh, whatever thy soul desireth.
- Young's Literal Translation (YLT)
- 'When Jehovah thy God doth enlarge thy border, as He hath spoken to thee, and thou hast said, Let me eat flesh — for thy soul desireth to eat flesh — of all the desire of thy soul thou dost eat flesh.
Read in context
- 18ಅವುಗಳನ್ನು ನಿನ್ನ ದೇವರಾದ ಕರ್ತನ ಮುಂದೆ ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳ ಲ್ಲಿರುವ ಲೇವಿಯನೂ ತಿನ್ನಬೇಕು; ಆಗ ನಿನ್ನ ಎಲ್ಲಾ ಕೈ ಕೆಲಸದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ನೀನು ಸಂತೋಷಪಡಬೇಕು.
- 19ನೀನು ಭೂಮಿಯ ಮೇಲೆ ಜೀವಿಸುವ ವರೆಗೆ ಲೇವಿಯನನ್ನು ಬಿಟ್ಟುಬಿಡದ ಹಾಗೆ ನೋಡಿಕೋ.
- 20ನಿನ್ನ ದೇವರಾದ ಕರ್ತನು ನಿನಗೆ ವಾಗ್ದಾನ ಮಾಡಿದ ಹಾಗೆ ನಿನ್ನ ಮೇರೆಯನ್ನು ವಿಸ್ತಾರಮಾಡು ವಾಗ ನೀನು--ನನ್ನ ಪ್ರಾಣವು ಮಾಂಸವನ್ನು ತಿನ್ನ ಬೇಕೆಂದು ನಾನು ಆಶೆಪಡುವದರಿಂದ ನಾನು ಮಾಂಸ ವನ್ನು ತಿನ್ನುವೆನು ಎಂದು ಹೇಳಿ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ತಿನ್ನಬಹುದು;
- 21ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ಆದುಕೊಂಡ ಸ್ಥಳವು ನಿನಗೆ ದೂರವಾದರೆ ಕರ್ತನು ನಿನಗೆ ಕೊಟ್ಟ ಪಶು ಕುರಿಗಳನ್ನು ನಾನು ನಿನಗೆ ಆಜ್ಞಾಪಿಸಿದಂತೆ ಕೊಯ್ದು ನಿನ್ನ ಬಾಗಲುಗಳಲ್ಲಿ ನಿನಗೆ ಮನಸ್ಸಿದ್ದಷ್ಟು ಉಣ್ಣಬಹುದು.
- 22ಆದರೆ ಜಿಂಕೆ ಕಡವೆಗಳನ್ನು ಉಣ್ಣುವ ಹಾಗೆ ಅದನ್ನು ಉಣ್ಣಬೇಕು. ಶುದ್ಧನೂ ಅಶುದ್ಧನೂ ಕೂಡ ಅದೇ ರೀತಿಯಲ್ಲಿ ಅದನ್ನು ತಿನ್ನಲಿ.
Cross references
- Deuteronomy 19:8 ಧರ್ಮೋಪದೇಶಕಾಂಡ 19:8ಇದಲ್ಲದೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಆಜ್ಞೆಯನ್ನೆಲ್ಲಾ ನೀನು ಕಾಪಾಡಿ ಕೈಕೊಳ್ಳಬೇಕು. ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಎಂದೆಂದಿಗೂ ಆತನ ಮಾರ್ಗದಲ್ಲಿ ನಡೆಯಲಾಗಿ
- Deuteronomy 11:24 ಧರ್ಮೋಪದೇಶಕಾಂಡ 11:24ನೀವು ಹೆಜ್ಜೆಯಿಡುವ ಸ್ಥಳ ವೆಲ್ಲಾ ನಿಮ್ಮದಾಗುವದು; ಅರಣ್ಯದಿಂದ ಲೆಬನೋನಿನ ವರೆಗೂ ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದ ವರೆಗೂ ನಿಮ್ಮ ಮೇರೆಯಾಗಿ ರುವದು.
- Exodus 34:24 ವಿಮೋಚನಕಾಂಡ 34:24ನಾನು ಜನಾಂಗಗಳನ್ನು ನಿಮ್ಮ ಎದುರಿನಿಂದ ಹೊರ ಡಿಸಿಬಿಟ್ಟು ನಿಮ್ಮ ಮೇರೆಗಳನ್ನು ವಿಸ್ತಾರಮಾಡುವೆನು. ವರುಷಕ್ಕೆ ಮೂರು ಸಾರಿ ನೀವು ನಿಮ್ಮ ದೇವರಾದ ಕರ್ತನ ಸನ್ನಿಧಿಗೆ ಹೋಗುವ ಸಮಯದಲ್ಲಿ ಯಾರೂ ನಿಮ್ಮ ದೇಶವನ್ನು ಆಶಿಸರು.
- Genesis 28:14 ಆದಿಕಾಂಡ 28:14ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಆಗುವದು; ನೀನು ಪಶ್ಚಿಮ ಪೂರ್ವ ಉತ್ತರ ದಕ್ಷಿಣಗಳಿಗೆ ಹರಡಿಕೊಳ್ಳುತ್ತೀ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಕುಲದವರು ಆಶೀರ್ವದಿಸಲ್ಪ ಡುವರು.
- 1 Chronicles 4:10 1 ಪೂರ್ವಕಾಲವೃತ್ತಾಂತ 4:10ಆದರೆ ಯಾಬೇಚನು ಇಸ್ರಾಯೇಲಿನ ದೇವರನ್ನು ಕೂಗಿ ಹೇಳಿದ್ದು--ನೀನು ನನ್ನನು ನಿಜವಾಗಿ ಆಶೀರ್ವ ದಿಸಬೇಕು; ನನ್ನ ಮೇರೆಯನ್ನು ವಿಸ್ತರಿಸಬೇಕು; ನಿನ್ನ ಕೈ ನನ್ನ ಸಂಗಡ ಇರಲಿ; ಅದು ನನ್ನನ್ನು ವ್ಯಥೆಪಡಿಸದ ಹಾಗೆ ನನ್ನನು ಕೇಡಿನಿಂದ ತಪ್ಪಿಸು. ಮತ್ತು ಅವನು ಬೇಡಿಕೊಂಡದ್ದನ್ನು ದೇವರು ದೊರಕಿಸಿದನು.
- Deuteronomy 12:15 ಧರ್ಮೋಪದೇಶಕಾಂಡ 12:15ಆದರೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಆಶೀರ್ವಾದದ ಪ್ರಕಾರ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ನಿನ್ನ ಎಲ್ಲಾ ಬಾಗಲುಗಳಲ್ಲಿ ಕೊಯ್ದು ತಿನ್ನಬಹುದು; ಜಿಂಕೆ ಕಡವೆ ಗಳ ಹಾಗೆಯೇ ಶುದ್ಧನೂ ಅಶುದ್ಧನೂ ಅದನ್ನು ತಿನ್ನ ಬಹುದು.
- Psalm 63:1 ಕೀರ್ತನೆಗಳು 63:1ಓ ದೇವರೇ, ನೀನೇ ನನ್ನ ದೇವರು ಹೊತ್ತಾರೆ ನಿನ್ನನ್ನು ಹುಡುಕುತ್ತೇನೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿ ಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರ ಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ.
- Psalm 107:9 ಕೀರ್ತನೆಗಳು 107:9ದಾಹಪಟ್ಟ ಪ್ರಾಣ ವನ್ನು ತೃಪ್ತಿಪಡಿಸಿ ಹಸಿದ ಪ್ರಾಣವನ್ನು ಒಳ್ಳೇದರಿಂದ ತುಂಬಿಸಿದ್ದಾನೆ.
- Exodus 23:31 ವಿಮೋಚನಕಾಂಡ 23:31ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದ ವರೆಗೂ ಅರಣ್ಯದಿಂದ ನದಿಯ ವರೆಗೂ ನಿಮ್ಮ ಮೇರೆ ಗಳನ್ನು ನೇಮಿಸುವೆನು; ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿ ನಿಂದ ಓಡಿಸಿಬಿಡುವಿರಿ.
- Genesis 15:18–21 ಆದಿಕಾಂಡ 15:18–21ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ ಕೇನಿಯರೂ ಕೆನಿಜೀಯರೂ ಕದ್ಮೋನಿ ಯರೂ ಹಿತ್ತಿಯರೂ ಪೆರಿಜೀಯರೂ ರೆಫಾಯರೂಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು. ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು.
- Psalm 119:174 ಕೀರ್ತನೆಗಳು 119:174ಕರ್ತನೇ, ನಿನ್ನ ರಕ್ಷಣೆಗೆ ಆಶೆಪಟ್ಟಿದೇನೆ. ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ.
- Psalm 119:20 ಕೀರ್ತನೆಗಳು 119:20ನಿನ್ನ ನ್ಯಾಯ ವಿಧಿಗಳಿಗಾಗಿ ನನ್ನಲ್ಲಿರುವ ಅಭಿಲಾಷೆಯ ನಿಮಿತ್ತ ನನ್ನ ಪ್ರಾಣವು ಜಜ್ಜಿಹೋಗಿದೆ
Original words (Hebrew)
- God · H430אֱלֹהִים ʼĕlôhîym
- enlarge · H7337רָחַב râchab
- border · H1366גְּבוּל gᵉbûwl
- promised · H1696דָבַר dâbar
- say · H559אָמַר ʼâmar
- eat · H398אָכַל ʼâkal
- flesh · H1320בָּשָׂר bâsâr
- soul · H5315נֶפֶשׁ nephesh
- longeth · H183אָוָה ʼâvâh
- eat · H398אָכַל ʼâkal
- flesh · H1320בָּשָׂר bâsâr
- eat · H398אָכַל ʼâkal
- flesh · H1320בָּשָׂר bâsâr
- soul · H5315נֶפֶשׁ nephesh
- after · H185אַוָּה ʼavvâh