Skip to content
ThuthiThuthiThuthi
Deuteronomy · chapter 12 · verse 24

Deuteronomy 12:24 in Kannada

ಅದನ್ನು ತಿನ್ನದೆ ನೀರಿನಂತೆ ಭೂಮಿಯ ಮೇಲೆ ಹೊಯ್ಯಬೇಕು.

Adannu tinnade neerinante bhoomiya mele hoyyabeku.

Deuteronomy 12:24 in English

King James Version (KJV)
Thou shalt not eat it; thou shalt pour it upon the earth as water.
World English Bible (WEB)
You shall not eat it. You shall pour it out on the earth like water.
American Standard Version (ASV)
Thou shalt not eat it; thou shalt pour it out upon the earth as water.
Bible in Basic English (BBE)
Do not take it for food but let it be drained out on the earth like water.
Darby Translation (DBY)
thou shalt not eat it; thou shalt pour it upon the earth as water:
Webster's Bible (WBS)
Thou shalt not eat it: thou shalt pour it upon the earth as water.
Young's Literal Translation (YLT)
thou dost not eat it, on the earth thou dost pour it as water;

Read in context

  1. 22ಆದರೆ ಜಿಂಕೆ ಕಡವೆಗಳನ್ನು ಉಣ್ಣುವ ಹಾಗೆ ಅದನ್ನು ಉಣ್ಣಬೇಕು. ಶುದ್ಧನೂ ಅಶುದ್ಧನೂ ಕೂಡ ಅದೇ ರೀತಿಯಲ್ಲಿ ಅದನ್ನು ತಿನ್ನಲಿ.
  2. 23ರಕ್ತವನ್ನು ಮಾತ್ರ ತಿನ್ನದ ಹಾಗೆ ಜಾಗ್ರತೆ ಯಾಗಿರು; ಯಾಕಂದರೆ ರಕ್ತವು ಪ್ರಾಣವೇ, ಮತ್ತು ಪ್ರಾಣವನ್ನು ಮಾಂಸದ ಸಂಗಡ ತಿನ್ನಬೇಡ.
  3. 24ಅದನ್ನು ತಿನ್ನದೆ ನೀರಿನಂತೆ ಭೂಮಿಯ ಮೇಲೆ ಹೊಯ್ಯಬೇಕು.
  4. 25ನೀನು ಕರ್ತನ ಮುಂದೆ ಸರಿಯಾದದ್ದನ್ನು ಮಾಡುವದರಿಂದ ನಿನಗೂ ನಿನ್ನ ಮುಂದಿರುವ ಮಕ್ಕಳಿಗೂ ಒಳ್ಳೇದಾಗುವ ಹಾಗೆ ಅದನ್ನು ತಿನ್ನಬೇಡ.
  5. 26ನಿನಗಿರುವ ಪರಿಶುದ್ಧವಾದವುಗಳನ್ನೂ ನಿನ್ನ ಪ್ರಮಾಣಗಳನ್ನೂ ಮಾತ್ರ ಕರ್ತನು ಆದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಬರಬೇಕು.
Read all of Deuteronomy 12

Cross references

Original words (Hebrew)

Deuteronomy 12:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.