Skip to content
ThuthiThuthiThuthi
Deuteronomy · chapter 12 · verse 29

Deuteronomy 12:29 in Kannada

ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ಆ ಜನಾಂಗಗಳನ್ನು ನಿನ್ನ ದೇವರಾದ ಕರ್ತನು ನಿನ್ನ ಮುಂದೆ ಕಡಿದು ಬಿಡುವಾಗ, ನೀನು ಅವುಗಳನ್ನು ಜಯಿಸಿ ಅವುಗಳ ದೇಶದಲ್ಲಿ ವಾಸಮಾಡುವಾಗ

Neenu svaadheenamaadikolluvadakke hoguva aa janaangagalannu ninna devaraada kartanu ninna munde kadidu biduvaaga, neenu avugalannu jayisi avugala deshadalli vaasamaaduvaaga

Deuteronomy 12:29 in English

King James Version (KJV)
When the LORD thy God shall cut off the nations from before thee, whither thou goest to possess them, and thou succeedest them, and dwellest in their land;
World English Bible (WEB)
When the LORD your God cuts off the nations from before you where you go in to dispossess them, and you dispossess them and dwell in their land,
American Standard Version (ASV)
When Jehovah thy God shall cut off the nations from before thee, whither thou goest in to dispossess them, and thou dispossessest them, and dwellest in their land;
Bible in Basic English (BBE)
When the people of the land where you are going have been cut off before you by the Lord your God, and you have taken their land and are living in it;
Darby Translation (DBY)
When Jehovah thy God cutteth off from before thee the nations whither thou goest, to take possession of them, and thou hast dispossessed them, and dwellest in their land,
Webster's Bible (WBS)
When the LORD thy God shall cut off the nations from before thee, whither thou goest to possess them, and thou succeedest them, and dwellest in their land;
Young's Literal Translation (YLT)
'When Jehovah thy God doth cut off the nations — whither thou art going in to possess them — from thy presence, and thou hast possessed them, and hast dwelt in their land —

Read in context

  1. 27ಆಗ ನಿನ್ನ ದಹನ ಬಲಿಗಳನ್ನೂ ಮಾಂಸವನ್ನೂ ರಕ್ತವನ್ನೂ ನಿನ್ನ ದೇವ ರಾದ ಕರ್ತನ ಬಲಿಪೀಠದ ಮೇಲೆ ಅರ್ಪಿಸಬೇಕು; ಆದರೆ ನಿನ್ನ ಬಲಿಗಳ ರಕ್ತವನ್ನು ನಿನ್ನ ದೇವರಾದ ಕರ್ತನ ಬಲಿಪೀಠದ ಮೇಲೆ ಹೊಯ್ಯಬೇಕು; ಅವುಗಳ ಮಾಂಸವನ್ನು ತಿನ್ನಬೇಕು.
  2. 28ನೀನು ನಿನ್ನ ದೇವರಾದ ಕರ್ತನ ಮುಂದೆ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡುವದರಿಂದ ನಿನಗೂ ನಿನ್ನ ಮುಂದೆ ಇರುವ ನಿನ್ನ ಮಕ್ಕಳಿಗೂ ಎಂದೆಂದಿಗೂ ಒಳ್ಳೇದಾಗುವ ಹಾಗೆ ನಾನು ನಿನಗೆ ಆಜ್ಞಾಪಿಸುವ ಈ ಮಾತುಗಳನ್ನೆಲ್ಲಾ ಕೇಳಿ ಕಾಪಾಡು.
  3. 29ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ಆ ಜನಾಂಗಗಳನ್ನು ನಿನ್ನ ದೇವರಾದ ಕರ್ತನು ನಿನ್ನ ಮುಂದೆ ಕಡಿದು ಬಿಡುವಾಗ, ನೀನು ಅವುಗಳನ್ನು ಜಯಿಸಿ ಅವುಗಳ ದೇಶದಲ್ಲಿ ವಾಸಮಾಡುವಾಗ
  4. 30ಅವು ನಿನ್ನ ಮುಂದೆ ನಾಶವಾದ ಮೇಲೆ ನೀನು ಅವುಗಳನ್ನು ಅನುಸರಿಸಿ ಬಲೆಯಲ್ಲಿ ಸಿಕ್ಕಿಬೀಳದ ಹಾಗೆಯೂ--ಈ ಜನಾಂಗಗಳು ತಮ್ಮ ದೇವರುಗಳನ್ನು ಹೇಗೆ ಸೇವಿಸಿದವೋ ನಾನೂ ಹಾಗೆ ಮಾಡುತ್ತೇನೆಂದು ಹೇಳಿ ಅವರ ದೇವರುಗಳನ್ನು ಕುರಿತು ವಿಚಾರಿಸದ ಹಾಗೆಯೂ ನೋಡಿಕೋ.
  5. 31ನಿನ್ನ ದೇವರಾದ ಕರ್ತ ನಿಗೆ ಹಾಗೆ ಮಾಡಬೇಡ. ಯಾಕಂದರೆ ಕರ್ತನು ಅಸಹ್ಯಿಸಿ ಹಗೆಮಾಡುವದನ್ನೆಲ್ಲಾ ಅವರು ತಮ್ಮ ದೇವರುಗಳಿಗೆ ಮಾಡಿದ್ದಾರೆ; ತಮ್ಮ ಕುಮಾರ ಕುಮಾರ್ತೆ ಯರನ್ನು ಸಹ ತಮ್ಮ ದೇವರುಗಳಿಗೆ ಬೆಂಕಿಯಲ್ಲಿ ಸುಟ್ಟುಬಿಟ್ಟಿದ್ದಾರೆ.ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
Read all of Deuteronomy 12

Cross references

Original words (Hebrew)

Deuteronomy 12:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.