Skip to content
ThuthiThuthiThuthi
Deuteronomy · chapter 12 · verse 4

Deuteronomy 12:4 in Kannada

ನೀವು ನಿಮ್ಮ ಕರ್ತನಾದ ದೇವರಿಗೆ ಹಾಗೆ ಮಾಡ ಬೇಡಿರಿ.

Neevu nimma kartanaada devarige haage maada bediri.

Deuteronomy 12:4 in English

King James Version (KJV)
Ye shall not do so unto the LORD your God.
World English Bible (WEB)
You shall not do so to the LORD your God.
American Standard Version (ASV)
Ye shall not do so unto Jehovah your God.
Bible in Basic English (BBE)
Do not so to the Lord your God.
Darby Translation (DBY)
Ye shall not do so unto Jehovah your God;
Webster's Bible (WBS)
Ye shall not do so to the LORD your God.
Young's Literal Translation (YLT)
'Ye do not do so to Jehovah your God;

Read in context

  1. 2ನೀವು ಸ್ವಾಧೀನಮಾಡಿಕೊಳ್ಳುವ ಜನಾಂಗ ಗಳು ತಮ್ಮ ದೇವರುಗಳಿಗೆ ಎತ್ತರವಾದ ಬೆಟ್ಟಗಳ ಮೇಲೆಯೂ ಗುಡ್ಡಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಸೇವೆಮಾಡಿದ ಸ್ಥಳಗಳನ್ನು, ನೀವು ಪೂರ್ಣವಾಗಿ ನಾಶಮಾಡಬೇಕು.
  2. 3ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ ಅವರ ಸ್ತಂಭಗಳನ್ನು ಒಡೆದು ಅವರ ತೋಪುಗಳನ್ನು ಬೆಂಕಿಯಿಂದ ಸುಟ್ಟು ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ನಾಶಮಾಡಬೇಕು.
  3. 4ನೀವು ನಿಮ್ಮ ಕರ್ತನಾದ ದೇವರಿಗೆ ಹಾಗೆ ಮಾಡ ಬೇಡಿರಿ.
  4. 5ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.
  5. 6ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು.
Read all of Deuteronomy 12

Cross references

Original words (Hebrew)

Deuteronomy 12:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.