Skip to content
ThuthiThuthiThuthi
Deuteronomy · chapter 12 · verse 5

Deuteronomy 12:5 in Kannada

ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.

Aadare nimma devaraada kartanu tanna hesarannu iduvadakke nimma ellaa gotragalo laginda aadukonda sthaladalli aatana nivaasavannu neevu huduki allige barabeku.

Deuteronomy 12:5 in English

King James Version (KJV)
But unto the place which the LORD your God shall choose out of all your tribes to put his name there, [even] unto his habitation shall ye seek, and thither thou shalt come:
World English Bible (WEB)
But to the place which the LORD your God shall choose out of all your tribes, to put his name there, you shall seek his habitation, and you shall come there.
American Standard Version (ASV)
But unto the place which Jehovah your God shall choose out of all your tribes, to put his name there, even unto his habitation shall ye seek, and thither thou shalt come;
Bible in Basic English (BBE)
But let your hearts be turned to the place which will be marked out by the Lord your God, among your tribes, to put his name there;
Darby Translation (DBY)
but unto the place which Jehovah your God will choose out of all your tribes to set his name there, his habitation shall ye seek, and thither thou shalt come;
Webster's Bible (WBS)
But the place which the LORD your God shall choose out of all your tribes to put his name there, [even] his habitation shall ye seek, and thither thou shalt come:
Young's Literal Translation (YLT)
but unto the place which Jehovah your God doth choose out of all your tribes to put His name there, to His tabernacle ye seek, and thou hast entered thither,

Read in context

  1. 3ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ ಅವರ ಸ್ತಂಭಗಳನ್ನು ಒಡೆದು ಅವರ ತೋಪುಗಳನ್ನು ಬೆಂಕಿಯಿಂದ ಸುಟ್ಟು ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ನಾಶಮಾಡಬೇಕು.
  2. 4ನೀವು ನಿಮ್ಮ ಕರ್ತನಾದ ದೇವರಿಗೆ ಹಾಗೆ ಮಾಡ ಬೇಡಿರಿ.
  3. 5ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.
  4. 6ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು.
  5. 7ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು.
Read all of Deuteronomy 12

Cross references

Original words (Hebrew)

Deuteronomy 12:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.